- Tag results for Jammu Kashmir
![]() | ಇಂದಿನಿಂದ ಶ್ರೀನಗರದಲ್ಲಿ ಜಿ20 ಸಭೆ: ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ, ನೆಲ ಜಲ ವಾಯು ಎಲ್ಲೆಡೆ ಭದ್ರತಾ ಪಡೆ ಕಟ್ಟೆಚ್ಚರಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಬಿಗಿ ಭದ್ರತೆಯ ನಡುವೆ ಇಂದಿನಿಂದ ಜಿ 20 ದೇಶಗಳ ಮೂರನೇ ಪ್ರವಾಸೋದ್ಯಮ ಕಾರ್ಯ ಗುಂಪು ಸಭೆಯನ್ನು ಆಯೋಜಿಸಲಿದೆ. |
![]() | ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಪಿತೂರಿ ಕೇಸು: ಜಮ್ಮು-ಕಾಶ್ಮೀರದ ಏಳು ಜಿಲ್ಲೆಗಳಲ್ಲಿ ಎನ್ಐಎ ದಾಳಿಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರ ಪಿತೂರಿ ಕೇಸಿನಲ್ಲಿ ಜಮ್ಮು-ಕಾಶ್ಮೀರದ ಏಳು ಜಿಲ್ಲೆಗಳಲ್ಲಿ 15 ಸ್ಥಳಗಳಲ್ಲಿ ಇಂದು ಮಂಗಳವಾರ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಶೋಧಕಾರ್ಯ ನಡೆಸಿದೆ. |
![]() | 'ದಯವಿಟ್ಟು ಅಪ್ಪ ಹಿಂತಿರುಗಿ': ರಾಜೌರಿ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಯೋಧನ ಮಗಳ ಆಕ್ರಂದನ!ನೀವು ಯಾಕೆ ಎದ್ದೇಳುತ್ತಿಲ್ಲ? ನನಗೆ ಏನೂ ಬೇಡ ಅಪ್ಪ. ದಯವಿಟ್ಟು ಹಿಂತಿರುಗಿ ಎಂದು ಹುತಾತ್ಮ ಯೋಧ ಪ್ಯಾರಾಟ್ರೂಪರ್ ನೀಲಮ್ ಸಿಂಗ್ ಅವರ 10 ವರ್ಷದ ಪುತ್ರಿ ಪಾವನಾ ಚಿಬ್ ಕಣ್ಣೀರಾಗುತ್ತಿರುವ ದೃಶ್ಯ ಎಂತಹವರ ಹೃದಯವನ್ನು ಹಿಂಡುವಂತಿದೆ. |
![]() | ರಜೌರಿ, ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ, ಮುಂದುವರೆದ ಕಾರ್ಯಾಚರಣೆಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಹಾಗೂ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. |
![]() | ಪಾಕ್ನಿಂದ ಬಂದ ಡ್ರೋಣ್ ಹೊಡೆದುರುಳಿಸಿದ ಸೇನಾಪಡೆ: ಎಕೆ 47 ರೈಫಲ್, 2 ಲಕ್ಷ ನಗದು ಪತ್ತೆಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಜೌರಿಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭದ್ರತಾ ಪಡೆಗಳು ಪಾಕಿಸ್ತಾನದ ಡ್ರೋಣ್'ವೊಂದನ್ನು ಹೊಡೆದುರುಳಿಸಿವೆ. |
![]() | ಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು: ಫಾರೂಕ್ ಅಬ್ದುಲ್ಲಾಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು ಎಂದು ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರುಖ್ ಅಬ್ದುಲ್ಲಾ ಅವರು ಹೇಳಿದ್ದಾರೆ. |
![]() | ಪುಲ್ವಾಮಾದಲ್ಲಿ ಉಗ್ರರಿಂದ ಗುಂಡಿನ ದಾಳಿ: ಓರ್ವ ಕಾಶ್ಮೀರಿ ಪಂಡಿತನ ಹತ್ಯೆಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. |
![]() | 3 ಈಡಿಯಟ್ಸ್ ಸಿನಿಮಾದಿಂದ ಪ್ರೇರಣೆ: ವಾಟ್ಸ್ ಆಪ್ ಆಡಿಯೋ ಕರೆ ಮೂಲಕ ವೈದ್ಯರ ಮಾರ್ಗದರ್ಶನದಲ್ಲಿ ಮಹಿಳೆಗೆ ಹೆರಿಗೆಕೆಲವೊಮ್ಮೆ ಸಿನಿಮಾದ ದೃಶ್ಯಗಳೂ ನಿಜ ಜೀವನದಲ್ಲಿ ನಡೆಯುವುದುಂಟು. ಅಂಥದ್ದೇ ಒಂದು ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. |
![]() | ಕಣಿವೆ ನಾಡಿನಲ್ಲಿ ಲಿಥಿಯಂ ನಿಕ್ಷೇಪ ಪತ್ತೆ: ಜಮ್ಮು-ಕಾಶ್ಮೀರ, ಭಾರತದ ಅಭಿವೃದ್ಧಿಯ ಗೇಮ್ ಚೇಂಜರ್ ಆಗುತ್ತಾ 'ಬಿಳಿ ಚಿನ್ನ'!ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಲಿಥಿಯಂ ನಿಕ್ಷೇಪಗಳ ಆವಿಷ್ಕಾರವು ದೇಶಕ್ಕೆ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಭಾರೀ ಬದಲಾವಣೆ ತರಲಿದೆ, ಇದು ಜಮ್ಮು ಕಾಶ್ಮೀರ ಜನರ ಆರ್ಥಿಕ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಹೇಳಲಾಗುತ್ತಿದೆ. |
![]() | ಜಮ್ಮು-ಕಾಶ್ಮೀರದ ನರ್ವಲ್ ಪ್ರದೇಶದಲ್ಲಿ ಅವಳಿ ಸ್ಫೋಟ: 6 ಮಂದಿಗೆ ಗಾಯಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ನರ್ವಲ್ ಪ್ರದೇಶದಲ್ಲಿ ಶನಿವಾರ ಬೆಳಗಿನ ಜಾವ ಅವಳಿ ಸ್ಫೋಟ ಸಂಭವಿಸಿ ಆರು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. |
![]() | ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭೀಕರ ಅಪಘಾತ: ಐವರು ಸಾವು, 15 ಮಂದಿಗೆ ಗಾಯಜಮ್ಮು-ಕಾಶ್ಮೀರದ ಕಥುವಾದಲ್ಲಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆಯ ಬಿಲ್ಲವೆರ್ ಪ್ರದೇಶದ ಧನು ಪರೊಲೆ ಗ್ರಾಮದಲ್ಲಿ ಆಳವಾದ ಕಂದಕಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ಸು ಉರುಳಿಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿ ಐವರು ಮೃತಪಟ್ಚಿದ್ದು 15 ಮಂದಿ ಗಾಯಗೊಂಡಿದ್ದಾರೆ. |
![]() | ಜಮ್ಮು- ಕಾಶ್ಮೀರ: ಶಂಕಿತ ಉಗ್ರರ ದಾಳಿ, ಮೂವರು ನಾಗರಿಕರು ಸಾವುಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗ್ರಾಮವೊಂದಕ್ಕೆ ನುಗ್ಗಿದ ಬಂದೂಕುಧಾರಿಗಳು ನುಗ್ಗಿದ ನಂತರ ಶಂಕಿತ ಉಗ್ರರ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. |
![]() | ಶೋಪಿಯಾನ್ ಎನ್ಕೌಂಟರ್: ಮೂವರು ಎಲ್ಇಟಿ ಉಗ್ರರ ಹೊಡೆದುರುಳಿಸಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ: 2 ಬಸ್'ಗಳು ಮುಖಾಮುಖಿ ಡಿಕ್ಕಿ; 3 ಸಾವು, 17ಕ್ಕೂ ಹೆಚ್ಚು ಮಂದಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 17ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ. |
![]() | ಜಮ್ಮು-ಕಾಶ್ಮೀರ: ಇಬ್ಬರು ಎಲ್ಇಟಿ ಉಗ್ರರ ಬಂಧನಜಮ್ಮು ಮತ್ತು ಕಾಶ್ಮೀರದ ಪೊಲೀಸರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಹೈಬ್ರೀಡ್ ಉಗ್ರರನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. |