- Tag results for Jana Sena chief Pawan Kalyan
![]() | ಮೈತ್ರಿ ಮಾತಿನ ನಡುವೆ ಚಂದ್ರಬಾಬು ನಾಯ್ಡು ಭೇಟಿಯಾದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ಆಂಧ್ರ ಪ್ರದೇಶದಲ್ಲಿ ಟಿಡಿಪಿ ಹಾಗೂ ಜನಸೇನಾ ಮೈತ್ರಿ ವದಂತಿ ಹಬ್ಬಿರುವಂತೆಯೇ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಭಾನುವಾರ ತೆಲುಗು ದೇಶಂ ಪಾರ್ಟಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. |