• Tag results for Janardhan Reddy

ನಾನು ಇವತ್ತೇ ಮನಸ್ಸು ಮಾಡಿದ್ರೆ ಒಂದು ದಿನಕ್ಕಾದರೂ ಸಿಎಂ ಆಗುವೆ: ಜನಾರ್ದನ ರೆಡ್ಡಿ

ನಾನು ಮನಸ್ಸು ಮಾಡಿದ್ರೆ ಒಂದು ದಿನವಾದ್ರೂ ಮುಖ್ಯಮಂತ್ರಿಯಾಗುವೆ ಎಂದು ಹೇಳುವ ಮೂಲಕ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತೆ ಸುದ್ದಿಯಾಗಿದ್ದಾರೆ. 

published on : 22nd June 2022

ಚೊಚ್ಚಲ ಸಿನಿಮಾವನ್ನು ಇದಕ್ಕಿಂತ ಬೆಟರ್ ಆಗಿ ಲಾಂಚ್ ಮಾಡಲು ಸಾಧ್ಯವೇ ಇಲ್ಲ: ಜನಾರ್ದನ ರೆಡ್ಡಿ ಪುತ್ರ ಕಿರೀಟಿ

ಮಾಜಿ ಸಚಿವ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದು, ಅವರ ಮೊದಲ ಸಿನಿಮಾಗೆ 'ಮಾಯಾಬಜಾರ್‌' ಖ್ಯಾತಿಯ ರಾಧಾಕೃಷ್ಣ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಈಚೆಗಷ್ಟೇ ಕೇಳಿಬಂದಿತ್ತು. ಇದೀಗ ಆ ನ್ಯೂಸ್ ಅಧಿಕೃತಗೊಂಡಿದೆ

published on : 2nd March 2022

ಇಂದಿನ ಸರ್ಕಾರದಲ್ಲಿ ಗಟ್ಟಿಗೆ ಮಾತನಾಡಿದರೆ ಏನಾಗುತ್ತೋ ಗೊತ್ತಿಲ್ಲ. ಜನಾರ್ದನ ರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನನಗೆ ಮಾಡಲು ಆಗಲ್ಲ: ಸಚಿವ ಶ್ರೀರಾಮುಲು

ಗಾಲಿ ಜನಾರ್ದನ ರೆಡ್ಡಿ ಮತ್ತು ಸಚಿವ ಬಿ ಶ್ರೀರಾಮುಲು ಆಪ್ತ ಗೆಳೆಯರು. ಇದನ್ನು ಸಾರ್ವಜನಿಕವಾಗಿಯೂ ಒಬ್ಬರಿಗೊಬ್ಬರು ತೋರಿಸಿಕೊಂಡಿದ್ದಾರೆ. ಇದೀಗ ಮತ್ತೆ ತಮ್ಮ ಗೆಳೆಯನನ್ನು ಮನಸಾರೆ ಹೊಗಳಿದ್ದಾರೆ ಶ್ರೀರಾಮುಲು.

published on : 7th February 2022

'ಶ್ರೀರಾಮುಲು ಮಂತ್ರಿಯಾದರೆ ನಾನು ಮಂತ್ರಿಯಾದಂತೆ, ಬಳ್ಳಾರಿ ಅಭಿವೃದ್ಧಿ ನನ್ನ ಗುರಿ': ಜನಾರ್ದನ ರೆಡ್ಡಿ ಸಕ್ರಿಯ ರಾಜಕೀಯಕ್ಕೆ ಪುನರಾಗಮನ?

ಮಾಜಿ ಸಚಿವ ಬಳ್ಳಾರಿಯ ಗಣಿಧಣಿ, ಸಚಿವ ಶ್ರೀರಾಮುಲು(Sriramulu) ಆಪ್ತ ಜನಾರ್ದನ ರೆಡ್ಡಿ(Gali Janardhan Reddy) ಮತ್ತೊಮ್ಮೆ ಸಕ್ರಿಯ ರಾಜಕೀಯಕ್ಕೆ ಬರಲು ವೇದಿಕೆ ಸಜ್ಜಾಗುತ್ತಿದೆಯಾ, 2023ರ ವಿಧಾನಸಭೆ ಚುನಾವಣೆಗೆ ಮುನ್ನ ಅವರು ಸಕ್ರಿಯ ರಾಜಕೀಯಕ್ಕೆ ಬರುತ್ತಾರೆಯೇ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿದೆ.

published on : 7th February 2022

ಗಣಿದಣಿ ಜನಾರ್ಧನ ರೆಡ್ಡಿ ಹುಟ್ಟುಹಬ್ಬದಲ್ಲಿ ಕೊರೋನಾ ನಿಯಮ ಉಲ್ಲಂಘನೆ!

ಜನವರಿ 11ರಂದು ಮಾಜಿ ಸಚಿವ, ಗಣಿದಣಿ ಜನಾರ್ದನ ರೆಡ್ಡಿ ಅವರು ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಬಳ್ಳಾರಿಯಲ್ಲಿ ಕುಟುಂಬಸ್ಥರೊಂದಿಗೆ ಸೇರಿ ಅದ್ಧೂರಿಯಾಗಿ ಆಚರಿಸಿಕೊಂಡಿದ್ದು, ಈ ವೇಳೆ ಕೊರೋನಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.

published on : 12th January 2022

ಪವರ್ ಸ್ಟಾರ್ ಪುನೀತ್ ಸ್ಫೂರ್ತಿ: ಬಣ್ಣದ ಲೋಕಕ್ಕೆ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಎಂಟ್ರಿ!

ಕರ್ನಾಟಕದ ಮಾಜಿ ಸಚಿವ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಸದ್ಯದಲ್ಲೇ ನಾಯಕನಟನಾಗಿ ಚಿತ್ರರಂಗಕ್ಕೆ ಪರಿಚಯವಾಗಲಿದ್ದಾರೆ.

published on : 7th January 2022

ರಾಶಿ ಭವಿಷ್ಯ