- Tag results for Janardhana Reddy
![]() | 'ಅವನೊಬ್ಬ ರಣಹೇಡಿ, ನಮ್ಮನ್ನು ಬಳಸಿಕೊಂಡು ಲೂಟಿ ಮಾಡಿದ: ಅವನು ಹೇಳಿದ್ದು ಕೇಳಲಿಲ್ಲ ಅಂದ್ರೆ ಎಲ್ಲರೂ ಡೆಮಾಲಿಷ್'ಅವನು ನಮ್ಮನ್ನ ಬಳಸಿಕೊಂಡು ಬೇಳೆ ಬೇಯಿಸಿಕೊಂಡ. ಜನಾರ್ದನರೆಡ್ಡಿ ಹಿಂದೆ ಎಲ್ಲರನ್ನೂ ಖರೀದಿ ಮಾಡಿ ಕರುಣಾಕರ ರೆಡ್ಡಿಯನ್ನ ಗೆಲ್ಲಿಸಿದ. ಈ ಬಾರಿ ಕಾಂಗ್ರೆಸ್, ಬಿಜೆಪಿಯಲ್ಲಿ ಇರುವವರನ್ನ ಖರೀದಿ ಮಾಡಿ ಕೆಆರ್‌ಪಿಪಿ ಪರವಾಗಿ ಕೆಲಸ ಮಾಡಿಕೊಂಡ ಎಂದು ಆರೋಪಿಸಿದ್ದಾರೆ. |
![]() | ಮಾಜಿ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಗೆಲುವು; ಅವರ ಪತ್ನಿ, ಇಬ್ಬರು ಸಹೋದರರಿಗೆ ಸೋಲುಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕೆಲವು ತಿಂಗಳ ಹಿಂದಷ್ಟೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಆರ್‌ಪಿಪಿ) ಸ್ಥಾಪಿಸಿದ್ದ ಮಾಜಿ ಗಣಿ ಉದ್ಯಮಿ ಮತ್ತು ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ ಅವರು ಗಂಗಾವತಿ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ. |
![]() | ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದೆ, ಕಾಂಗ್ರೆಸ್‌ಗೆ ನನ್ನ ಬೆಂಬಲ: ಗಾಲಿ ಜನಾರ್ದನ ರೆಡ್ಡಿ‘ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದ್ದು, ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇನೆ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ |
![]() | ಬಳ್ಳಾರಿ ನಗರಕ್ಕೆ 'ನೋ ಎಂಟ್ರಿ': ಪತ್ನಿ ಅರುಣಾ ಲಕ್ಷ್ಮಿ ಪರ ಜನಾರ್ದನ ರೆಡ್ಡಿ ಡಿಜಿಟಲ್ ಪ್ರಚಾರಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆಗೆ ಪ್ರವೇಶಿಸದಂತೆ ನ್ಯಾಯಾಲಯದ ಆದೇಶ ಇರುವ ಕಾರಣ ಮತದಾರರೊಂದಿಗೆ ಸಂಪರ್ಕ ಸಾಧಿಸಲು ಡಿಜಿಟಲ್ ಮಾರ್ಗ ಹಿಡಿದಿದ್ದಾರೆ. |
![]() | ವಿಧಾನಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿಯ ಹೊಸ ಪಕ್ಷ ಸದ್ದು ಮಾಡಬಹುದೇ?ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯವಿರುವ ರಾಜ್ಯ ರಾಜಕೀಯ ಕ್ಷೇತ್ರದಲ್ಲಿ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಈಗ ಅಂಬೆಗಾಲು ಇಡುತ್ತಿರಬಹುದು ಆದರೆ, 2028 ರ ವೇಳೆಗೆ ಆಡಳಿತಕ್ಕೆ ಬರುವಷ್ಟು ದೊಡ್ಡದಾಗಿ ಬೆಳೆಯುತ್ತದೆ ಎಂಬ ವಿಶ್ವಾಸದಲ್ಲಿದ್ದಾರೆ. |
![]() | ಕಲ್ಯಾಣ ಕರ್ನಾಟಕದಲ್ಲಿ ಜನಾರ್ದನ ರೆಡ್ಡಿ ಪಕ್ಷ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ಶ್ರೀರಾಮುಲುತಮ್ಮ ಬಹುಕಾಲದ ಗೆಳೆಯ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ಆರಂಭಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಶುಕ್ರವಾರ ಹೇಳಿದ್ದಾರೆ. |
![]() | ವಿಧಾನಸಭೆ ಚುನಾವಣೆ': ತೀವ್ರ ಕುತೂಹಲ ಕೆರಳಿಸಿದ ಇಬ್ಬರು "ಪ್ರವೇಶ ನಿಷೇಧಿತ" ಅಭ್ಯರ್ಥಿಗಳುಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಇಬ್ಬರು " ಪ್ರವೇಶ ನಿಷೇಧಿತ" ಅಭ್ಯರ್ಥಿಗಳಾದ ವಿನಯ್ ಕುಲಕರ್ಣಿ ಮತ್ತು ಜನಾರ್ದನ ರೆಡ್ಡಿ ಅವರ ಸ್ಪರ್ಧೆ ತೀವ್ರ ಕುತೂಹಲ ಕೆರಳಿಸಿದೆ. |
![]() | 13 ವರ್ಷಗಳ ಬಳಿಕ ಜನಾರ್ಧನ ರೆಡ್ಡಿ ಹೆಲಿಕಾಪ್ಟರ್ ಪ್ರಯಾಣ!ಕರ್ನಾಟಕ ವಿಧಾನಸಭಾ ಚುನಾವಣೆಗೆ ಹೊಸ ಪಕ್ಷ ಸ್ಥಾಪಿಸಿ ಅಖಾಡಕ್ಕಿಳಿದಿರುವ ಜನಾರ್ಧನ ರೆಡ್ಡಿ ಮಿಂಚಿನ ಪ್ರಚಾರ ನಡೆಸುತ್ತಿದ್ದಾರೆ. ಕಾರ್ಯಕ್ರಮದ ನಿಮಿತ್ತ ಜನಾರ್ಧನ ರೆಡ್ಡಿ ಸಿಂಧನೂರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಮಾಡಿದ್ದಾರೆ. |
![]() | ಜನಾರ್ಧನ ರೆಡ್ಡಿ ಅಕ್ರಮ ಆಸ್ತಿ ಹೊಂದಿದ್ದು, ಶೀಘ್ರದಲ್ಲೇ ಅಮಿತ್ ಶಾಗೆ ಪತ್ರ ಬರೆಯುವೆ: ಅನಿಲ್ ಲಾಡ್ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಮೂಲಕ ಗಳಿಸಿರುವ ಆಸ್ತಿಗಳ ವಿವರವನ್ನು ಶೀಘ್ರದಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಿಸುತ್ತೇನೆಂದು ಎಂದು ಬಳ್ಳಾರಿ ನಗರ ಮಾಜಿ ಶಾಸಕ ಅನಿಲ್ ಲಾಡ್ ಅವರು ಆರೋಪಿಸಿದ್ದಾರೆ. |
![]() | ಅಕ್ರಮ ಗಣಿಗಾರಿಕೆ: ವಿದೇಶಗಳಲ್ಲಿ ಗಾಲಿ ಜನಾರ್ಧನ ರೆಡ್ಡಿ ಹೂಡಿಕೆ, ತನಿಖೆಗೆ ನೆರವು ಕೋರಿ 4 ರಾಷ್ಟ್ರಗಳಿಗೆ ಸಿಬಿಐ ಪತ್ರ!ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ವಿದೇಶಗಳಲ್ಲಿ ಹೂಡಿಕೆ ಮಾಡಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ತನಿಖೆಗೆ ನೆರವು ನೀಡುವಂತೆ ಕೋರಿ 4 ರಾಷ್ಟ್ರಗಳಿಗೆ ಸಿಬಿಐ ಪತ್ರ ಬರೆದಿದೆ ಎಂದು ತಿಳಿದುಬಂದಿದೆ. |
![]() | ಕೆಆರ್‌ಪಿಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ರೈತರಿಗೆ ಪ್ರತೀ ವರ್ಷ ರೂ.15 ಸಾವಿರ ನೆರವು: ಜನಾರ್ಧನ ರೆಡ್ಡಿ ಘೋಷಣೆಇತ್ತೀಚೆಗಷ್ಟೇ ತಮ್ಮದೇ ರಾಜಕೀಯ ಪಕ್ಷ ಆರಂಭಿಸಿದ್ದ ಬಿಜೆಪಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು, ಕರ್ನಾಟಕದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ರಾಜ್ಯದ ಪ್ರತೀ ರೈತ ಕುಟುಂಬಕ್ಕೆ ವಾರ್ಷಿಕ 15 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಭಾನುವಾರ ಘೋಷಿಸಿದ್ದಾರೆ. |
![]() | KRPP ಪಕ್ಷದಿಂದ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದ ಜನಾರ್ಧನ ರೆಡ್ಡಿಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ಧನ ರೆಡ್ಡಿ ಗುರುವಾರ ಐದು ವಿಧಾನಸಭಾ ಕ್ಷೇತ್ರಗಳಿಗೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು. |
![]() | ಪ್ರತಿ ವರ್ಷ ಕೃಷಿಕನ ಬ್ಯಾಂಕ್ ಖಾತೆಗೆ 15 ಸಾವಿರ ರೂ. ಜಮೆ: ಗಾಲಿ ಜನಾರ್ಧನ್ ರೆಡ್ಡಿ ಪಕ್ಷದ ಪ್ರಣಾಳಿಕೆ ಬಿಡುಗಡೆರಾಜ್ಯ ವಿಧಾನಸಭಾ ಚುನಾವಣೆ ಇನ್ನೂ ಅಧಿಕೃತವಾಗಿ ಘೋಷಣೆಯಾಗದಿದ್ದರೂ ರಾಜಕೀಯ ಪಕ್ಷಗಳು ಈಗಾಗಲೇ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿವೆ. |
![]() | ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಅರುಣಾ ಲಕ್ಷ್ಮಿ ಕಣಕ್ಕೆ: ಗಣಿ ಉದ್ಯಮಿ ಜನಾರ್ದನ ರೆಡ್ಡಿ ಘೋಷಣೆ'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ ಒಂದು ತಿಂಗಳ ನಂತರ, ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಜಿ ಜನಾರ್ದನ ರೆಡ್ಡಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರು ಸ್ಪರ್ಧಿಸಲಿದ್ದಾರೆ ಎಂದು ಮಂಗಳವಾರ ಘೋಷಿಸಿದ್ದಾರೆ. |
![]() | ಶೀಘ್ರವೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ 40 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಜನಾರ್ದನ ರೆಡ್ಡಿಮುಂಬರುವ ವಿಧಾನಸಭೆ ಚುನಾವಣೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಆರ್‌ಪಿಪಿ)ದ 40 ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ... |