• Tag results for Janata Jaladhare

ಜೆಡಿಎಸ್ ಜನತಾ ಜಲಧಾರೆ ಸಮಾರೋಪ: ಇಬ್ಬರು ಶಾಸಕರು ಗೈರು

ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಜನತಾ ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ತವರು ಕ್ಷೇತ್ರದಿಂದ ಇಬ್ಬರು ಶಾಸಕರು ಹಾಜರಾಗಿರುವುದು ಕಂಡು ಬಂದಿತ್ತು.

published on : 14th May 2022

ಜೆಡಿಎಸ್ ಜನತಾ ಜಲಧಾರೆ ರಥಯಾತ್ರೆ ಅದ್ಧೂರಿ ಸಮಾರೋಪ: ಲಕ್ಷಾಂತರ ಜನರು ಭಾಗಿ

2023ರ ವಿಧಾನಸಭಾ ಚುನಾವಣೆಗೆ ಮುನ್ನ ಜೆಡಿಎಸ್ ಭಾರಿ ಪ್ರಚಾರ ಮಾಡಿದ್ದು, ಶುಕ್ರವಾರ ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ‘ಜನತಾ ಜಲಧಾರೆ’ ಕಾರ್ಯಕ್ರಮ ಅದ್ಧೂರಿಯಾಗಿ ಸಮಾಪ್ತಿಯಾಯಿತು.

published on : 14th May 2022

ಹಾಸನದಲ್ಲಿ ಜೆಡಿಎಸ್ ಜನತಾ ಜಲಧಾರೆ: ಇಬ್ಬರು ಶಾಸಕರ ಗೈರು, ಹೆಚ್'ಡಿಕೆ, ಹೆಚ್'ಡಿಡಿ ಅಸಮಾಧಾನ

ಜೆಡಿಎಸ್ ಪಕ್ಷದ ಜನತಾ ಜಲಧಾರೆ ಸಮಾವೇಶಕ್ಕೆ ಗೈರು ಹಾಜರಾಗಿದ್ದ ಇಬ್ಬರು ಶಾಸಕರ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನಗೊಂಡಿದ್ದಾರೆ.

published on : 22nd April 2022

ಪಂಚ ರಾಜ್ಯ ಚುನಾವಣೆಗಳಲ್ಲಿ ಜನರಿಂದ ರಾಷ್ಟ್ರೀಯ ಪಕ್ಷ ತಿರಸ್ಕಾರ: ರಾಜ್ಯದಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಟ್ರೆಂಡ್!

ರಾಜ್ಯದಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಟ್ರೆಂಡ್ ಇದೀಗ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

published on : 13th April 2022

ಏ.16ರಿಂದ ಜನತಾ ಜಲಧಾರೆ ಗಂಗಾ ರಥಯಾತ್ರೆ ಆರಂಭ: ಹೆಚ್ ಡಿ ಕುಮಾರಸ್ವಾಮಿ

ಕಳೆದ 75 ವರ್ಷಗಳಿಂದ ನೀರಾವರಿ ಕ್ಷೇತ್ರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಜೆಡಿಎಸ್ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಐದೇ ವರ್ಷದಲ್ಲಿ ಸರಿಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

published on : 8th April 2022

ಬಜೆಟ್ ಅಧಿವೇಶನದ ಬಳಿಕ ಜೆಡಿಎಸ್‌ನಿಂದ ‘ಜನತಾ ಜಲಧಾರೆಯ ಗಂಗಾ ರಥಯಾತ್ರೆ’

ಬಜೆಟ್ ಅಧಿವೇಶನ ಮುಗಿದ ನಂತರ ‘ಜನತಾ ಜಲಧಾರೆಯ ಗಂಗಾ ರಥಯಾತ್ರೆ’ ಆರಂಭ ಮಾಡಲು ಜೆಡಿಎಎಸ್ ನಿರ್ಧರಿಸಿದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ...

published on : 7th March 2022

ರಾಶಿ ಭವಿಷ್ಯ