• Tag results for Jantar Mantar

ದೆಹಲಿಯ ಜಂತರ್ ಮಂತರ್‌ನಲ್ಲಿ ಮೆಹಬೂಬಾ ಮುಫ್ತಿ ಧರಣಿ, ಕಾಶ್ಮೀರ ನೋವಿನಲ್ಲಿದೆ ಎಂದ ಮಾಜಿ ಸಿಎಂ

ಕೇಂದ್ರಾಡಳಿತ ಪ್ರದೇಶದ ಜನರ ಮೇಲಿನ ದಬ್ಬಾಳಿಕೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ದೆಹಲಿ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದ್ದು, ಅಮಾಯಕರ ಹತ್ಯೆಯನ್ನು ತಕ್ಷಣವೇ

published on : 6th December 2021

ದ್ವೇಷ ಭಾಷಣ: ಜಂತರ್ ಮಂತರ್ ರ್ಯಾಲಿ ಆಯೋಜಕ ಪ್ರೀತ್ ಸಿಂಗ್ ಗೆ ಜಾಮೀನು

ಕಳೆದ ತಿಂಗಳು ಜಂತರ್‌ ಮಂತರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ದ್ವೇಷ ಭಾಷಣ‘ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಕಾರ್ಯಕ್ರಮದ ಆಯೋಜಕರೊಬ್ಬರಲ್ಲಾದ ಪ್ರೀತ್‌ ಸಿಂಗ್ ಅವರಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ. 

published on : 24th September 2021

ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕರು ಭಾಗಿ

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ವಿಪಕ್ಷ ನಾಯಕರು ನಿರ್ಧರಿಸಿದ್ದಾರೆ.

published on : 6th August 2021

ಕೃಷಿ ಕಾಯ್ದೆ ವಿರೋಧಿಸಿ ಜಂತರ್ ಮಂತರ್‌ನಲ್ಲಿ 200 ರೈತರಿಂದ ಪ್ರತಿಭಟನೆ: ಭಾರೀ ಭದ್ರತೆ

ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ರೈತರು ಪ್ರತಿಭಟನೆ ಆರಂಭಿಸಿದ್ದು ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

published on : 22nd July 2021

ದೆಹಲಿಯ ಜಂತರ್ ಮಂತರ್ ಮುಂದೆ ಇಂದು ರೈತರ ಪ್ರತಿಭಟನೆ; ಪೊಲೀಸರಿಂದ ತೀವ್ರ ಭದ್ರತೆ

ಸಂಸತ್ತಿನ ಮುಂಗಾರು ಅಧಿವೇಶನ ಸಾಗುತ್ತಿರುವುದರ ಮಧ್ಯೆ ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ರೈತರು ಸರ್ಕಾರದ ಗಮನವನ್ನು ಮತ್ತಷ್ಟು ಸೆಳೆಯಲು ಪ್ರತಿಭಟನೆಗೆ ಸಜ್ಜಾಗಿದ್ದಾರೆ.

published on : 22nd July 2021

ರಾಶಿ ಭವಿಷ್ಯ