- Tag results for January 1
![]() | ಟಿವಿಯಲ್ಲಿ 'ಕಾಂತಾರ' ಸಿನಿಮಾ ಪ್ರಸಾರ ಡೇಟ್ ಫಿಕ್ಸ್ : ಸ್ಟಾರ್ ಸುವರ್ಣ ಚಾನೆಲ್ ಗೆ ದಂತಕತೆ ಪ್ರಸಾರದ ಹಕ್ಕು!ಇಡೀ ದೇಶವೇ ಕೊಂಡಾಡಿದ ಕನ್ನಡ ಸಿನಿಮಾ ‘ಕಾಂತಾರ ಸಿನಿಮಾ ಶೀಘ್ರದಲ್ಲೇ ಟಿವಿಯಲ್ಲಿ ಪ್ರಸಾರವಾಗಲಿದೆ. ‘ಸ್ಟಾರ್ ಸುವರ್ಣ’ ವಾಹಿನಿಯು ‘ಕಾಂತಾರ’ ಚಿತ್ರದ ಪ್ರಸಾರ ಹಕ್ಕುಗಳನ್ನು ಕೊಂಡುಕೊಂಡಿದೆ. |
![]() | ವೈ ಎಸ್ ವಿ ದತ್ತ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್: ಪಕ್ಷ ತೊರೆಯುವ ವಿಚಾರ ದೇವೇಗೌಡರಿಗೆ ಹೇಳಲು ಮುಜುಗರ; ನನ್ನದು ಅವರದ್ದು ತಂದೆ- ಮಗನ ಸಂಬಂಧ!ಕಾಂಗ್ರೆಸ್ ಪಕ್ಷದಿಂದ ಕರೆ ಬಂದಿದ್ದು, ಜನವರಿ 15ರ ಬಳಿಕ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪಕ್ಷ ಸೇರುತ್ತೇನೆ' ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಘೋಷಿಸಿದ್ದಾರೆ. |
![]() | ಅಗ್ನಿಪಥ್ ಯೋಜನೆಯಡಿ ಮೊದಲ ಬ್ಯಾಚ್‌ನ ತರಬೇತಿ ಜನವರಿ 1 ರಿಂದ ಆರಂಭಅಗ್ನಿಪಥ್ನ ಹೊಸ ನೇಮಕಾತಿ ಯೋಜನೆಯಡಿ ಭಾರತೀಯ ಸೇನೆ ಮತ್ತು ವಾಯುಪಡೆಗೆ ಆಯ್ಕೆಯಾಗಿರುವ ಯುವಕರು ತಮ್ಮ ತಮ್ಮ ತರಬೇತಿ ಕೇಂದ್ರಗಳನ್ನು ತಲುಪಿದ್ದು, ಭಾರತೀಯ ವಾಯುಸೇನೆ ಸೇರುವವರಿಗೆ... |
![]() | ಜನವರಿ 16 ರಾಷ್ಟ್ರೀಯ ಸ್ಟಾರ್ಟ್ ಅಪ್ ದಿನವಾಗಿ ಆಚರಣೆ: ಮೋದಿ ಘೋಷಣೆಇನ್ನು ಮುಂದೆ ಜನವರಿ 16 ಅನ್ನು ರಾಷ್ಟ್ರೀಯ ಸ್ಟಾರ್ಟ್ ಅಪ್ ದಿನವಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು. |