• Tag results for Jasprit Bumrah

ಟೀಂ ಇಂಡಿಯಾವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಗಾಯದ ಸಮಸ್ಯೆ; ಬ್ರಿಸ್ಬೇನ್ ಟೆಸ್ಟ್ ನಿಂದ ಬುಮ್ರಾ ಔಟ್!

ಆಸಿಸ್ ಪ್ರವಾಸದಲ್ಲಿ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದ್ದು, ಗಾಯಾಳುಗಳ ಪಟ್ಟಿಗೆ ಇದೀಗ ಭಾರತದ ವೇಗಿ ಜಸ್ ಪ್ರೀತ್ ಬುಮ್ರಾ ಅವರೂ ಕೂಡ ಸೇರಿದ್ದಾರೆ.

published on : 12th January 2021

ಸಿಡ್ನಿ ಮೈದಾನದಲ್ಲಿ ಆಸ್ಟ್ರೇಲಿಯಾ ಅಭಿಮಾನಿಗಳಿಂದ ಬುಮ್ರಾ, ಸಿರಾಜ್‌ಗೆ ಜನಾಂಗೀಯ ನಿಂದನೆ, ದೂರು ದಾಖಲು!

ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ವೇಳೆ ಮೈದಾನದಲ್ಲಿ ಆಸೀಸ್ ಅಭಿಮಾನಿಗಳು ಟೀಂ ಇಂಡಿಯಾದ ವೇಗಿಗಳಾದ ಜಸ್ ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ರನ್ನು ಜನಾಂಗೀಯ ನಿಂದನೆ ಮಾಡಿದ್ದಾರೆ. 

published on : 9th January 2021

ಸಿಕ್ಸರ್ ನೊಂದಿಗೆ ಚೊಚ್ಚಲ ಅರ್ಧಶತಕ ಗಳಿಸಿದ ವೇಗಿ ಜಸ್ಪ್ರೀತ್ ಬೂಮ್ರಾ! ವಿಡಿಯೋ

ಆಸ್ಟ್ರೇಲಿಯಾ ಎ ವಿರುದ್ಧ ಶುಕ್ರವಾರ ನಡೆದ ಪಿಂಕ್ ಬಾಲ್ ಅಭ್ಯಾಸ ಪಂದ್ಯದ ಆರಂಭಿಕ ದಿನದಂದು ವೇಗಿ ಜಸ್ಪ್ರಿತ್ ಬೂಮ್ರಾ ಮೊದಲ ಬಾರಿಗೆ ಅರ್ಧಶತಕ ಗಳಿಸಿದ್ದಾರೆ.

published on : 11th December 2020