• Tag results for Jay Shah

ಶ್ರೀಲಂಕಾ ವಿರುದ್ಧದ ಸರಣಿಗೆ ಕೊರೋನಾ ಕರಿನೆರಳು: ಜುಲೈ 18 ರಿಂದ ಪಂದ್ಯಾವಳಿ ಪ್ರಾರಂಭ ಎಂದ ಜಯ್ ಶಾ

ಜುಲೈ 18 ರಂದು ಭಾರತ-ಶ್ರೀಲಂಕಾ ಏಕದಿನ ಸರಣಿ ಹೋಮ್ ಟೀಮ್ ಕ್ಯಾಂಪ್‌ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶನಿವಾರ ಖಚಿತಪಡಿಸಿದ್ದಾರೆ.

published on : 10th July 2021

ಟಿ20 ವಿಶ್ವ ಕಪ್ ಯುಎಇಗೆ ಸ್ಥಳಾಂತರ; ಇಂದು ಐಸಿಸಿಗೆ ಮಾಹಿತಿ ರವಾನೆ: ಬಿಸಿಸಿಐ

ಟಿ20 ವಿಶ್ವಕಪ್‌ನ ಅನ್ನು ಯುಎಇಗೆ ಸ್ಥಳಾಂತರಿಸಲಾಗುವುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜೈ ಶಾ ಖಚಿತಪಡಿಸಿದ್ದಾರೆ.

published on : 28th June 2021

ಕೋವಿಡ್ ಪರಿಸ್ಥಿತಿಯಿಂದಾಗಿ ಟಿ20 ವಿಶ್ವಕಪ್ ಯುಎಇಗೆ ಸ್ಥಳಾಂತರವಾಗಬಹುದು: ಬಿಸಿಸಿಐ ಕಾರ್ಯದರ್ಶಿ ಜೈ ಶಾ

ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಟಿ20 ವಿಶ್ವಕಪ್ ಭಾರತದಿಂದ ಯುಎಇಗೆ ಸ್ಥಳಾಂತರಿಸಬೇಕಾಗಬಹುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ.

published on : 26th June 2021

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರು ಆಯ್ಕೆಯಾಗಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

published on : 15th June 2021

ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡ ಟೆಸ್ಟ್ ಸರಣಿ: ಬಿಸಿಸಿಐ ಕಾರ್ಯದರ್ಶಿ ಜೈ ಶಾ

ಭಾರತದ ಮಹಿಳಾ ಕ್ರಿಕೆಟ್ ತಂಡ ಈ ವರ್ಷ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಟೆಸ್ಟ್ ವರ್ಷದ ಕೊನೆಯಲ್ಲಿ ಭಾರತೀಯ ಮಹಿಳಾ ತಂಡದ ಇಂಗ್ಲೆಂಡ್ ಪ್ರವಾಸ ಬೆಳೆಸಬಹುದು.

published on : 10th March 2021

ಬಿಸಿಸಿಐ ಕಾರ್ಯದರ್ಶಿ ಜೈ ಶಾ ಏಷ್ಯನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ!

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ಕಾರ್ಯದರ್ಶಿ ಜೈ ಶಾ ಅವರನ್ನು ಶನಿವಾರ ಏಷ್ಯನ್ ಕ್ರಿಕೆಟ್ ಮಂಡಳಿಯ(ಎಸಿಸಿ) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದಕ್ಕೂ ಮೊದಲು ಈ ಹುದ್ದೆಯನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ನಜ್ಮುಲ್ ಹಸನ್ ವಹಿಸಿದ್ದರು.

published on : 30th January 2021

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯ ಸ್ಥಿರ, ಚಿಕಿತ್ಸೆಗೆ ಸ್ಪಂದನೆ: ಜಯ್ ಶಾ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಎದೆನೋವಿನ ಸಮಸ್ಯೆಯಿಂದಾಗಿ  48 ವರ್ಷದ ಸೌರವ್ ಗಂಗೂಲಿ ಇಲ್ಲಿನ ವುಡ್ ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

published on : 2nd January 2021

ಐಸಿಸಿಯಲ್ಲಿ ಬಿಸಿಸಿಐ ಪ್ರತಿನಿಧಿಸಲಿರುವ ಕಾರ್ಯದರ್ಶಿ ಜೈ ಷಾ

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಜೈ ಷಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯಲ್ಲಿ (ಐಸಿಸಿ) ಬಿಸಿಸಿಐ ಪ್ರತಿನಿಧಿಯಾಗಲಿದ್ದಾರೆ.

published on : 24th December 2020

ರಾಶಿ ಭವಿಷ್ಯ