- Tag results for Jayalalithaa
![]() | ಜಯಲಲಿತಾ ನಿವಾಸ ಸ್ವಾಧೀನ ಆದೇಶ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್, ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ವೇದ ನಿಲಯಂತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಆಳ್ವಾರಪೇಟೆಯ ಪೋಯಸ್ ಗಾರ್ಡನ್ನಲ್ಲಿರುವ ವೇದ ನಿಲಯಂ ನಿವಾಸವನ್ನು ಸ್ವಾಧೀನಪಡಿಸಿಕೊಳ್ಳುವ ಹಿಂದಿನ ಎಐಎಡಿಎಂಕೆ ಆದೇಶವನ್ನು... |
![]() | ಜಯಲಲಿತಾ ಸಮಾಧಿ ಸ್ಥಳಕ್ಕೆ 'ಚಿನ್ನಮ್ಮ' ಭೇಟಿ: ತಮಿಳುನಾಡು ರಾಜಕೀಯಕ್ಕೆ ಶಶಿಕಲಾ "ಮರು ಪ್ರವೇಶ" ಸಾಧ್ಯತೆ!ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸಮಾಧಿ ಸ್ಥಳಕ್ಕೆ ವಿಕೆ ಶಶಿಕಲಾ ಭೇಟಿ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಚಿನ್ನಮ್ಮ ತಮಿಳುನಾಡು ರಾಜಕೀಯಕ್ಕೆ "ಮರು ಪ್ರವೇಶ" ಮಾಡುವ ಕುರಿತು ಘೋಷಣೆ ಹೊರಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. |
![]() | 'ತಲೈವಿ': ಎಂಜಿಆರ್, ಜಯಲಲಿತಾಗೆ ಸಂಬಂಧಪಟ್ಟ 'ಅವಾಸ್ತವಿಕ' ದೃಶ್ಯಗಳಿಗೆ ಕತ್ತರಿ ಹಾಕುವಂತೆ ಎಐಎಡಿಎಂಕೆ ಆಗ್ರಹತಮ್ಮ ಪಕ್ಷದ ಪ್ರಮುಖರಾದ ದಿವಂಗತ ಎಂಜಿ ರಾಮಚಂದ್ರನ್ ಮತ್ತು ಜೆ ಜಯಲಲಿತಾ ಅವರ ಜೀವನಾಧಾರಿತ ಬಹು-ಭಾಷಾ ಚಿತ್ರ 'ತಲೈವಿ'ಯಲ್ಲಿ ಕೆಲವು ತಪ್ಪು ಉಲ್ಲೇಖಗಳಿದ್ದು, 'ವಾಸ್ತವಿಕವಲ್ಲ'ದ |
![]() | ಮಧುರೈನಲ್ಲಿ ಎಂ.ಜಿ.ಆರ್ ಮತ್ತು ಜಯಲಲಿತಾ ಸ್ಮರಣಾರ್ಥ ನಿರ್ಮಿಸಿರುವ ದೇವಾಲಯ ಉದ್ಘಾಟನೆಎಐಎಡಿಎಂ ನಾಯಕರು ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಂ.ಜಿ.ರಾಮಚಂದ್ರನ್ ಮತ್ತು ಜೆ.ಜಯಲಲಿತಾ ಅವರ ಸ್ಮರಣಾರ್ಥ ಜಿಲ್ಲೆಯ ಕುನ್ನಥೂರಿನಲ್ಲಿ ನಿರ್ಮಿಸಲಾಗಿರುವ ದೇವಾಲಯವನ್ನು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರ್ಸೆಲ್ವಂ ಜಂಟಿಯಾಗಿ ಶನಿವಾರ ಉದ್ಘಾಟಿಸಿದರು. |
![]() | ಶಶಿಕಲಾ ಆರೋಗ್ಯ ಸ್ಥಿರವಾಗಿದ್ದು, ಖಾಸಗಿ ಆಸ್ಪತ್ರೆಗೆ ಸ್ಥಳಾಂತರವಿಲ್ಲ: ಅಧಿಕಾರಿಗಳ ಸ್ಪಷ್ಟನೆತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. |