- Tag results for Jayalalithaa biopic
![]() | 'ಜಯಲಲಿತಾ' ಜೀವನ ಆಧಾರಿತ ಚಿತ್ರ: ಎಂಜಿಆರ್ ಪಾತ್ರದಲ್ಲಿ ಅರವಿಂದ್ ಸ್ವಾಮಿತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ. ಜಯಲಲಿತಾ ಅವರ ಜೀವನ ಆಧಾರಿತ ಚಿತ್ರದಲ್ಲಿ ರೋಜಾ ಚಿತ್ರದ ಖ್ಯಾತಿಯ ಅರವಿಂದ್ ಸ್ವಾಮಿ ಅವರು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂಜಿ ರಾಮಚಂದ್ರನ್ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. |