- Tag results for Jds MLA
![]() | 'ನಾನು ಕಾಂಗ್ರೆಸ್ ಗೆ ಮತ ಹಾಕಿದ್ದೇನೆ, ನಾನು ಕಾಂಗ್ರೆಸ್ ಇಷ್ಟಪಡುತ್ತೇನೆ': ಜೆಡಿಎಸ್ ಶಾಸಕ ಶ್ರೀನಿವಾಸ ಗೌಡಜೆಡಿಎಸ್ ನಿಂದ ಮೊದಲ ಅಧಿಕೃತ ಅಡ್ಡ ಮತದಾನವಾಗಿದೆ. ಇಂದು ಶುಕ್ರವಾರ ಬೆಳಗ್ಗೆ ಆರಂಭವಾದ ರಾಜ್ಯಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ ಶ್ರೀನಿವಾಸ ಗೌಡ ಕಾಂಗ್ರೆಸ್ ಗೆ ಮತ ಹಾಕಿದ್ದಾರೆ. ಈ ಮೂಲಕ ಜೆಡಿಎಸ್ ನಿಂದ ಮೊದಲ ಅಡ್ಡಮತದಾನವಾಗಿದೆ. |
![]() | ರಾಜ್ಯಸಭೆ ಚುನಾವಣೆ: ಪಕ್ಕದ ಮನೆಯವರ ಧರ್ಮಪತ್ನಿಗೆ ಪತ್ರ ಬರೆಯುವುದು ಅಪರಾಧ ಅಲ್ವಾ? ಇದು ನೈತಿಕತೆಯಾ?ಬೇರೆಯವರು ತಾಳಿ ಕಟ್ಟಿರೋರಿಗೆ ಲವ್ ಲೆಟರ್ ಬರೆದರೆ ಆಗುತ್ತಾ?, ಪಕ್ಕದ ಮನೆಯವರ ಧರ್ಮ ಪತ್ನಿಗೆ ಪತ್ರ ಬರೆಯುತ್ತೀರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. |
![]() | ರಾಜ್ಯಸಭೆ ಚುನಾವಣೆ: ಯುದ್ಧಕ್ಕೆ ಮುನ್ನವೇ 'ದಳಪತಿಗಳ ಶಸ್ತ್ರತ್ಯಾಗ'? ಪವಾಡದ ನಿರೀಕ್ಷೆಯಲ್ಲಿ ಜೆಡಿಎಸ್!ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕಾಂಗ್ರೆಸ್ ಹೈಕಮಾಂಡ್, ಸೋನಿಯಾ ಗಾಂಧಿ ಅವರನ್ನು ಮನವೊಲಿಸುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರಯತ್ನಗಳು ವ್ಯರ್ಥವಾಗಿವೆ. |
![]() | ಮುದುಕಿಗೆ ಶೃಂಗಾರ ಮಾಡುವುದನ್ನು ಬಿಡಿ; ಮನೆ- ಬೆಳೆ ಕಳೆದುಕೊಂಡವರಿಗೆ ಪರಿಹಾರ ನೀಡಿ; ಶಾಸಕರ ಮರ್ಯಾದೆ ಉಳಿಸಿ!ಪ್ರವಾಹದಿಂದ ಮನೆ ಹಾಗೂ ಬೆಳೆ ಕಳೆದುಕೊಂಡವರಿಗೆ ಪರಿಹಾರ ನೀಡಿ ಶಾಸಕರ ಮರ್ಯಾದೆ ಉಳಿಸಿ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಆಗ್ರಹಿಸಿದರು. |
![]() | ಜೆಡಿಎಸ್ ಶಾಸಕ ಮಂಜುನಾಥ್ ಬಂಧನ: ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್ಒಸಿ ಪಡೆದು ಕಟ್ಟಿದ್ದ ಮನೆಗಳನ್ನು ನೆಲಸಮ ಮಾಡುವುದನ್ನು ತಡೆಯಲು ಹೋಗಿದ್ದ ಜೆಡಿಎಸ್ ಶಾಸಕ ಮಂಜುನಾಥ್ ಅವರನ್ನು ಬಂಧಿಸಿರುವುದನ್ನು... |
![]() | ಆರ್ ಎಸ್ ಎಸ್ ಗೆ ಎಚ್ ಡಿಕೆ ಗುದ್ದು; ಬಿಜೆಪಿಯ ಮೋದಿ ಉತ್ಸವದಲ್ಲಿ ಸಾ.ರಾ. ಮಹೇಶ್ ಭಾಗಿ: ಏನಿದರ ಗುಟ್ಟು!ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರ್ ಎಸ್ ಎಸ್ ವಿರುದ್ಧ ಹರಿಹಾಯುತ್ತಿದ್ದರೇ ಮತ್ತೊಂದೆಡೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಸ್.ಎ. ರಾಮದಾಸ್ ಆಯೋಜಿಸಿದ್ದ ಮೋದಿ ಯುಗ ಉತ್ಸವ್ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಪಾಲ್ಗೊಂಡಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. |
![]() | ಪಕ್ಷ ತೊರೆಯುವ ಬಗ್ಗೆ ಕೆಲ ಜೆಡಿಎಸ್ ಶಾಸಕರ ಬಹಿರಂಗ ಹೇಳಿಕೆ: ಎಚ್ ಡಿಕೆ ತೀವ್ರ ಅಸಮಾಧಾನಪಕ್ಷ ತೊರೆಯುವ ಬಗ್ಗೆ ಕೆಲ ಜೆಡಿಎಸ್ ಶಾಸಕರ ಬಹಿರಂಗ ಹೇಳಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಸದನದ ಸಮಯ ಹಾಳು ಮಾಡುವ ಸದಸ್ಯರ ಪಟ್ಟಿ ಸಿದ್ದ: ಶೂನ್ಯವೇಳೆಯಲ್ಲಿ ಸ್ಪೀಕರ್ ಕಾಗೇರಿ ಗರಂ!ವಿಧಾನಸಭೆಯ ಕಾರ್ಯಕಲಾಪಗಳಿಗೆ ಪದೇ, ಪದೇ ಅಡ್ಡಿಪಡಿಸುವ, ಸದನವನ್ನು ಹೀಗೆ ತಮ್ಮ ಮೂಗಿನ ನೇರಕ್ಕೆ ನಡೆಸಬೇಕು ಎಂದು ನಿಯಂತ್ರಣ ಮಾಡಿ, ಅನುಚಿತವಾಗಿ ವರ್ತಿಸಿ ಸದನದ ಸಮಯ ಹಾಳು ಮಾಡುವ ಸದಸ್ಯರ ಪಟ್ಟಿ ಸಿದ್ದವಾಗಿದೆ. |
![]() | ಸಿದ್ರಾಮಣ್ಣ ಸಿಎಂ ಆಗಿದ್ದರಿಂದಲೇ ನಾನು ಎರಡು ಬಾರಿ ಎಂಎಲ್ಎ ಆಗಿದ್ದು: ಜೆಡಿಎಸ್ ಶಾಸಕ ಶಿವಲಿಂಗೇಗೌಡ!ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದರಿಂದಲೇ ನಾನು ಎರಡೆರಡು ಬಾರಿ ಶಾಸಕನಾಗಿದ್ದೇನೆ' ಎಂದು ಹೇಳುವ ಮೂಲಕ ಜೆಡಿಎಸ್ ಸದಸ್ಯ ಶಿವಲಿಂಗೇಗೌಡ ವಿಧಾನಸಭೆಯಲ್ಲಿ ಗಮನ ಸೆಳೆದರು. |
![]() | ಡಿಕೆ ಶಿವಕುಮಾರ್ ಭೇಟಿ ಮಾಡಿದ ಕೋಲಾರ ಶಾಸಕ ಶ್ರೀನಿವಾಸ ಗೌಡ: ಜೆಡಿಎಸ್ ಮತ್ತೊಂದು ವಿಕೆಟ್ ಪತನ?ಜೆಡಿಎಸ್ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡಿರುವ ಅವರು ‘ಕೈ’ ಹಿಡಿಯಲು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ. |
![]() | 'ಹೊರಟ್ಟಿ ಸಭಾಪತಿಯಾಗದಿದ್ದರೆ ದೇಶ ಮುಳುಗಿ ಹೋಗುತ್ತಾ? ಯಾರದೋ ಸ್ವಾರ್ಥಕ್ಕಾಗಿ ಪಕ್ಷದ ಹಿತ ಬಲಿ ಕೊಡಬೇಡಿ'!ನಮ್ಮಲ್ಲಿ ಎರಡು ನಿಲುವು ಬೇಡ. ಯಾ ವುದಾದರೂ ಒಂದು ನಿಲುವು ಇರಲಿ. ನಮ್ಮಲ್ಲಿ ದ್ವಂದ್ವ ನಿಲುವು ಬೇಡವೇ ಬೇಡ ಎಂದು ಶಾಸಕ ಶಿವಲಿಂಗೇಗೌಡ ಅವರು ವರಿಷ್ಠರ ಮುಂದೆಯೇ ಸ್ಪಷ್ಟ ನಿಲುವು ತಾಳುವಂತೆ ಒತ್ತಾಯಿಸಿದ್ದಾರೆ. |