• Tag results for Jds MlA

'ನಾನು ಕಾಂಗ್ರೆಸ್ ಗೆ ಮತ ಹಾಕಿದ್ದೇನೆ, ನಾನು ಕಾಂಗ್ರೆಸ್ ಇಷ್ಟಪಡುತ್ತೇನೆ': ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ

ಜೆಡಿಎಸ್ ನಿಂದ ಮೊದಲ ಅಧಿಕೃತ ಅಡ್ಡ ಮತದಾನವಾಗಿದೆ. ಇಂದು ಶುಕ್ರವಾರ ಬೆಳಗ್ಗೆ ಆರಂಭವಾದ ರಾಜ್ಯಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ ಶ್ರೀನಿವಾಸ ಗೌಡ ಕಾಂಗ್ರೆಸ್ ಗೆ ಮತ ಹಾಕಿದ್ದಾರೆ. ಈ ಮೂಲಕ ಜೆಡಿಎಸ್ ನಿಂದ ಮೊದಲ ಅಡ್ಡಮತದಾನವಾಗಿದೆ. 

published on : 10th June 2022

ರಾಜ್ಯಸಭೆ ಚುನಾವಣೆ: ಪಕ್ಕದ ಮನೆಯವರ ಧರ್ಮಪತ್ನಿಗೆ ಪತ್ರ ಬರೆಯುವುದು ಅಪರಾಧ ಅಲ್ವಾ? ಇದು ನೈತಿಕತೆಯಾ?

ಬೇರೆಯವರು ತಾಳಿ ಕಟ್ಟಿರೋರಿಗೆ ಲವ್ ಲೆಟರ್ ಬರೆದರೆ ಆಗುತ್ತಾ‌?, ಪಕ್ಕದ ಮನೆಯವರ ಧರ್ಮ ಪತ್ನಿಗೆ ಪತ್ರ ಬರೆಯುತ್ತೀರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

published on : 10th June 2022

ರಾಜ್ಯಸಭೆ ಚುನಾವಣೆ: ಯುದ್ಧಕ್ಕೆ ಮುನ್ನವೇ 'ದಳಪತಿಗಳ ಶಸ್ತ್ರತ್ಯಾಗ'? ಪವಾಡದ ನಿರೀಕ್ಷೆಯಲ್ಲಿ ಜೆಡಿಎಸ್!

ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕಾಂಗ್ರೆಸ್ ಹೈಕಮಾಂಡ್,  ಸೋನಿಯಾ ಗಾಂಧಿ ಅವರನ್ನು ಮನವೊಲಿಸುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರಯತ್ನಗಳು ವ್ಯರ್ಥವಾಗಿವೆ.

published on : 7th June 2022

ರಾಶಿ ಭವಿಷ್ಯ