- Tag results for Jesus Christ
![]() | ಕಲ್ಲಡ್ಕ ಪ್ರಭಾಕರ್ ಯಾರು? ಪ್ರತಿಮೆ ನಿರ್ಮಾಣದ ಬಗ್ಗೆ ನಿರ್ಧರಿಸುವುದು ಜನತೆ, ನಾನಲ್ಲ: ಡಿ.ಕೆ. ಶಿವಕುಮಾರ್ಕನಕಪುರದಲ್ಲಿ ಬಿಜೆಪಿ ಹಾಗೂ ವಿವಿಧ ಹಿಂದೂಪರ ಸಂಘಟನೆಗಳು ಹಮ್ಮಿಕೊಂಡಿರುವ ಕನಕಪುರ ಚಲೋ ಪ್ರತಿಭಟನೆಯ ನೇತೃತ್ವ ವಹಿಸಿರುವ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಯಾರು? ಎನ್ನುವುದು ಗೊತ್ತಿಲ್ಲ. |
![]() | ಕನಕಪುರದಲ್ಲಿ ಯೇಸು ಪುತ್ಥಳಿ ನಿರ್ಮಾಣ: ತಮ್ಮ ವಿರುದ್ಧ ತಿರುಗಿಬಿದ್ದ ಬಿಜೆಪಿಗರಿಗೆ ಡಿಕೆಶಿ ಟಾಂಗ್ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೆಸರುಅಂತಿಮಗೊಳ್ಳುವ ಸಾಧ್ಯತೆ ದಟ್ಟವಾಗುತ್ತಿದ್ದಂತೆಯೇ ಬಿಜೆಪಿ ಪಾಳಯ ಶಿವಕುಮಾರ್ ವಿರುದ್ಧ ಮುಗಿಬೀಳಲು ಆರಂಭಿಸಿದೆ.ಕನಕಪುರದಲ್ಲಿ ಯೇಸು ಪುತ್ಥಳಿ ನಿರ್ಮಾಣ: ತಮ್ಮ ವಿರುದ್ಧ ತಿರುಗಿಬಿದ್ದ ಬಿಜೆಪಿಗರಿಗೆ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. |
![]() | 'ಇಟಲಿಯಮ್ಮನನ್ನು ಪ್ರಸನ್ನಗೊಳಿಸಲು, ಯೇಸು ಪ್ರತಿಮೆ ಸ್ಥಾಪಿಸಿ ಪೌರುಷ ಪ್ರದರ್ಶಿಸಲು ಸಜ್ಜು'ಯೇಸುಕ್ರಿಸ್ತನ ಮೂರ್ತಿ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ನಾಯಕರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. |