• Tag results for Jewellery

ಬೆಂಗಳೂರು: ಮದುವೆ ಮನೆಯಲ್ಲಿ ವಧುವಿನ 5 ಲಕ್ಷ ರು. ಮೌಲ್ಯದ ಚಿನ್ನಾಭರಣ ಕಳ್ಳತನ

ಮದುವೆಗೆ ಕೆಲವೇ ನಿಮಿಷಗಳ ಮೊದಲು, ವಧುವಿನ ಕೋಣೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.

published on : 13th April 2022

ಬಾಲಿವುಡ್ ನಟಿ ಸೋನಂ ಕಪೂರ್ - ಆನಂದ್ ಅಹುಜಾ ಮನೆಯಲ್ಲಿ ಕಳ್ಳತನ: 1.41 ಕೋಟಿ ರು. ಚಿನ್ನಾಭರಣ ಕಳವು

ಬಾಲಿವುಡ್ ಖ್ಯಾತ ನಟಿ ಸೋನಂ ಕಪೂರ್ ಮತ್ತು ಆನಂದ್ ಅಹುಜಾ ಸದ್ಯ ಮೊದಲ ಮಗುವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದಾರೆ. ಸಂತೋಷದಲ್ಲಿದ್ದ ಜೋಡಿಗೆ ಕಳ್ಳರು ಶಾಕ್ ನೀಡಿದ್ದಾರೆ.

published on : 9th April 2022

ಬೆಂಗಳೂರು: ಚಿನ್ನದ ಕಾರ್ ಟ್ಯಾಕ್ಸಿ: ಬುಕ್ ಮಾಡೋಕೆ 7 ಲಕ್ಷ ರೂ.!

ಬೆಂಗಳೂರಿನ ಕೋರಮಂಗಲದಲ್ಲಿ ಚಿನ್ನದ ಕಾರು ಮಾಲೀಕ ಬಾಬಿ ಚೆಮ್ಮನೂರು ಅವರ ಹೊಸ ಆಭರಣ ಮಳಿಗೆ ಉದ್ಘಾಟನೆಗೊಳ್ಳುತ್ತಿದೆ. ಮಳಿಗೆಯಲ್ಲಿ ಈ ಚಿನ್ನದ ಕಾರು ಆಕರ್ಷಣೆಯಾಗಲಿದೆ.

published on : 26th March 2022

ಮಾಜಿ ಐಪಿಎಸ್ ಅಧಿಕಾರಿ ಮನೆ ಮೇಲೆ ದಾಳಿ: ಚಿನ್ನ, ವಜ್ರ, ಆಭರಣ ಸೇರಿ ಲಾಕರ್‌ನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಸಂಪತ್ತು ಪತ್ತೆ!

ಮಾಜಿ ಐಪಿಎಸ್ ಅಧಿಕಾರಿ ರಾಮ್ ನಾರಾಯಣ್ ಸಿಂಗ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಲಾಕರ್‌ನಲ್ಲಿ ಕೋಟ್ಯಂತರ ರೂಪಾಯಿ ನಗದು ಮಾತ್ರವಲ್ಲದೆ ಚಿನ್ನ ಮತ್ತು ವಜ್ರದ ಆಭರಣಗಳು ಪತ್ತೆಯಾಗಿವೆ.

published on : 3rd February 2022

ಅಟ್ಲಾಸ್ ಜ್ಯುವೆಲ್ಲರಿ ಇಂಡಿಯಾ ಲಿಮಿಟೆಡ್ ಮೇಲೆ ಇಡಿ ದಾಳಿ: ಚಿನ್ನಾಭರಣ, 26.59 ಕೋಟಿ ರೂ. ಹೂಡಿಕೆ ಹಣ ವಶಕ್ಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ(ಜಾರಿ ನಿರ್ದೇಶನಾಲಯ) ಅಟ್ಲಾಸ್ ಜ್ಯುವೆಲ್ಲರಿ ಇಂಡಿಯಾ ಲಿಮಿಟೆಡ್​ನಿಂದ 26.59 ಕೋಟಿ ರೂ. ಮೌಲ್ಯದ ಹೂಡಿಕೆ ಹಣ, ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

published on : 25th January 2022

ಕಲ್ಲಿದ್ದಲು ತ್ಯಾಜ್ಯದಿಂದ ಅತ್ಯಾಕರ್ಷಕ ಆಭರಣ ಸೃಷ್ಟಿ: ಭಾರತೀಯ ವಿಜ್ಞಾನಿಗಳ ಸಾಧನೆ

ಕಲ್ಲಿದ್ದಲನ್ನು ಆಭರಣವಾಗಿ ಧರಿಸುವ ಯೋಚನೆ ನಮ್ಮಲ್ಲನೇಕರಿಗೆ ಹುಚ್ಚುತನದ ಪರಮಾವಧಿ ಎನ್ನಿಸಬಹುದು. ಅದರೆ, ಅದನ್ನು ಸಂಶೋಧಕರು ಸಾಧ್ಯವಾಗಿಸಿದ್ದಾರೆ. 

published on : 27th November 2021

ಬೆಂಗಳೂರು: 4 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ- ಮಗಳ ವಿರುದ್ಧ ದೂರು!

ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಲಾಕರ್ ನಲ್ಲಿಡುತ್ತೇನೆ ಎಂದು ಹೋಗಿದ್ದ ಮಗಳು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ

published on : 13th November 2021

ದೀಪಾವಳಿ ಸಡಗರ: ಗ್ರಾಹಕರು ಹಾಲ್ ಮಾರ್ಕ್ ಇರುವ ಚಿನ್ನಾಭರಣ ಖರೀದಿಸಿ- ಕೇಂದ್ರ ಸರ್ಕಾರ

ದೀಪಾವಳಿ ಮತ್ತು ಧಂತೇರಸ್ ಹಬ್ಬದ ಸಂದರ್ಭದಲ್ಲಿ ಗ್ರಾಹಕರು ಹಾಲ್ ಮಾರ್ಕ್ ಇರುವ ಚಿನ್ನಾಭರಣಗಳನ್ನು ಖರೀದಿಸುವಂತೆ ಕೇಂದ್ರ ಸರ್ಕಾರ ಮಂಗಳವಾರ ಸಲಹೆ ನೀಡಿದೆ.

published on : 2nd November 2021

ದೀಪಾವಳಿಗೂ ಮುನ್ನ ಹೀನ ಕೃತ್ಯ - ಪಾಕ್ ನಲ್ಲಿ ಹಿಂದೂ ದೇವಾಲಯ ದರೋಡೆ!

ಪಾಕಿಸ್ತಾನದಲ್ಲಿ ಅಲ್ಪ ಸಂಖ್ಯಾತರ ಮೇಲೆ ಹೀನ ಕೃತ್ಯಗಳು ಮುಂದುವರಿದಿವೆ. ಈ ಮಧ್ಯೆ ಹಿಂದೂ ದೇವಸ್ಥಾನಕ್ಕೆ ಕನ್ನ ಹಾಕಿರೋ ದರೋಡೆಕೋರರು ನಗದು, ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.

published on : 30th October 2021

ಐವರು ಆತ್ಮಹತ್ಯೆ ಪ್ರಕರಣ: ಶಂಕರ್ ಮನೆಯಲ್ಲಿ 15 ಲಕ್ಷ ನಗದು, ಚಿನ್ನಾಭರಣ ಪತ್ತೆ!

ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಭಾನುವಾರ ಪೊಲೀಸರು ಸ್ಥಳ ಮಹಜರು ಮುಗಿಸಿದ್ದು, ಈ ವೇಳೆ ಹಲವು ಪ್ರಮುಖ ಸಾಕ್ಷ್ಯಗಳು  ಪತ್ತೆಯಾಗಿವೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

published on : 19th September 2021

ಚಿನ್ನಾಭರಣ ಸಮೇತ ಗಣೇಶ ವಿಸರ್ಜನೆ: ಮೂರು ದಿನಗಳ ಬಳಿಕ ಹುಡುಕಿ ತೆಗೆದ ಸ್ಕೂಬಾ ಡೈವರ್ಸ್!

ಕುಮಟಾದ ಮಳಲಿ ಗೋನರಹಳ್ಳಿಯ ಸಾರ್ವಜನಿಕ ಗಣೇಶ ಮೂರ್ತಿಯನ್ನು ತೊಡಿಸಿದ್ದ ಚಿನ್ನದ ಉಂಗುರ ಹಾಗೂ ಬೆಳ್ಳಿಯ ಸರಪಳಿ ಸಮೇತ ವಿಸರ್ಜನೆ ಮಾಡಲಾಗಿತ್ತು, ಮೂರು ದಿನಗಳ ನಂತರ ಆಭರಣಗಳನ್ನು ಹೊರ ತೆಗೆಯಲಾಗಿದೆ.

published on : 16th September 2021

ಬೆಂಗಳೂರು: ಪ್ರೀತಿ ಹೆಸರಲ್ಲಿ ಯುವತಿ ವಂಚಿಸಿದವನ ಬಂಧನ; 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಸಾಮಾಜಿಕ ಜಾಲತಾಣದಲ್ಲಿ ಯುವತಿಯೋರ್ವಳನ್ನು ಪರಿಚಯ ಮಾಡಿಕೊಂಡು ಪ್ರೀತಿಯ ಹೆಸರಲ್ಲಿ ಆಭರಣಗಳನ್ನು ಲಪಟಾಯಿಸಿದ ಆರೋಪದಡಿ ಗಂಗಮ್ಮನಗುಡಿ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.

published on : 26th August 2021

ಚಿನ್ನದ ಮೇಲೆ ಹಾಲ್ ಮಾರ್ಕ್ ಇಂದಿನಿಂದ ಕಡ್ಡಾಯ: ಕೇಂದ್ರ ಸರ್ಕಾರ ಆದೇಶ

ಚಿನ್ನದ ಆಭರಣಗಳು ಮತ್ತು ಇತರ ಚಿನ್ನದ ವಸ್ತುಗಳ ಮೇಲೆ ಹಾಲ್ ಮಾರ್ಕ್ ನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

published on : 16th June 2021

ಬೆಂಗಳೂರು: ಫುಡ್ ಕಿಟ್ ಆಸೆಗೆ ಬಿದ್ದು ಚಿನ್ನದ ಸರ ಕಳೆದುಕೊಂಡ ಮಹಿಳೆ

ಅಪರಿಚಿತ ವ್ಯಕ್ತಿಯ ಮೋಸದ ಮಾತಿಗೆ ಮರುಳಾದ 56 ವರ್ಷದ ಮಹಿಳೆಯೊಬ್ಬರು ತಮ್ಮ ಚಿನ್ನದ ಸರ ಕಳೆದುಕೊಂಡಿದ್ದಾರೆ.

published on : 2nd June 2021

ರಾಜ್ಯದಲ್ಲಿ ಜ್ಯುವೆಲ್ಲರಿ ಪಾಕ್೯ ಪ್ರಾರಂಭಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ಧಾರ

ಹಿಂದುಳಿದ ಕಲ್ಯಾಣ ಕರ್ನಾಟಕವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಆಭರಣ ತಯಾರಿಕೆಯ ಘಟಕ ( ಜ್ಯುವೆಲರಿ ಪಾರ್ಕ್)ವನ್ನು ಪ್ರಾರಂಭಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

published on : 20th March 2021
1 2 > 

ರಾಶಿ ಭವಿಷ್ಯ