• Tag results for Jharkhand HC

ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ರಾಹುಲ್ ಗೆ ಜಾರ್ಖಂಡ್ ಹೈಕೋರ್ಟ್ ರಿಲೀಫ್

2019ರ ಲೋಕಸಭಾ ಚುನಾವಣೆ ವೇಳೆಯಲ್ಲಿ ಜಾರ್ಖಂಡ್ ನ ಚೈಬಾಸಾದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪಕ್ಕಾಗಿ ಕೆಳ ನ್ಯಾಯಾಲಯವೊಂದು ಹೊರಡಿಸಿದ್ದ ವಾರೆಂಟ್ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಜಾರ್ಖಂಡ್ ಹೈಕೋರ್ಟ್ ಗುರುವಾರ ರಿಲೀಫ್ ನೀಡಿದೆ.

published on : 13th May 2022

ಧನ್ಬಾಗ್ ನ್ಯಾಯಧೀಶರ ಹಿಟ್-ರನ್ ಪ್ರಕರಣ: ಸಿಬಿಐಗೆ ಜಾರ್ಖಂಡ್ ಹೈಕೋರ್ಟ್ ತರಾಟೆ

ಧನ್ಬಾಗ್ ನ ಹಿಟ್&ರನ್ ಪ್ರಕರಣದಲ್ಲಿ ಸಿಬಿಐ ಚಾರ್ಜ್ ಶೀಟ್ ಗೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಾರ್ಖಂಡ್ ಹೈಕೋರ್ಟ್ ತನಿಖಾ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದೆ. 

published on : 22nd October 2021

ರಾಶಿ ಭವಿಷ್ಯ