- Tag results for Jibe
![]() | ಬೊಮ್ಮಾಯಿ ಮೋದಿ ಜತೆ ಮಾತಾಡಿ ರಾಜ್ಯಕ್ಕೆ ನ್ಯಾಯ ಕೊಡಿಸಿದರೆ 'ನಾಯಿಮರಿ' ಹೇಳಿಕೆ ವಾಪಸ್, ‘ರಾಜಾ ಹುಲಿ’ ಬಿರುದು ಕೊಡುತ್ತೇನೆ: ಸಿದ್ದರಾಮಯ್ಯಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಧೈರ್ಯದಿಂದ ಹೇಳಿ ರಾಜ್ಯಕ್ಕೆ ನ್ಯಾಯ ಕೊಡಿಸಿದರೆ ನಾನು ‘ನಾಯಿ ಮರಿ’... |
![]() | 'ಹುಡುಗಿರು ಬಾಯ್‌ಫ್ರೆಂಡ್ಸ್ ಬದಲಿಸಿದಂತೆ, ನಿತೀಶ್ ಕುಮಾರ್':? ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಜಯವರ್ಗಿಯಾನಿತೀಶ್ ಕುಮಾರ್ ಬಿಜೆಪಿ ಪಕ್ಷವನ್ನು ತೊರೆದು ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ರಚನೆ ಬಗ್ಗೆ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ವ್ಯಂಗ್ಯವಾಡಿದ್ದಾರೆ. |
![]() | ಹಗರಣದಲ್ಲಿ ಕೇಜ್ರಿವಾಲ್ ಪ್ರಮುಖ ಸಂಚುಕೋರ: ಮನೀಶ್ ಸಿಸೋಡಿಯಾಗೆ ಬಿಜೆಪಿ ತಿರುಗೇಟುತಮ್ಮ ಮನೆ ಮೇಲಿನ ಸಿಬಿಐ ದಾಳಿಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ. |
![]() | ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಹುಟ್ಟುವುದಕ್ಕೆ ಮುಂಚೆಯೇ ಭಾರತದಲ್ಲಿ ಹುಟ್ಟಿತ್ತು: ಸಿದ್ದುಗೆ ಕಟೀಲ್ ತಿರುಗೇಟುಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಹುಟ್ಟುವುದಕ್ಕೆ ಮುಂಚೆಯೇ ಭಾರತದಲ್ಲಿ ತಾಲಿಬಾನ್ ಸರ್ಕಾರ ಹುಟ್ಟು ಹಾಕಿದ್ದು ಕಾಂಗ್ರೆಸ್ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. |