- Tag results for Jignesh Mewani
![]() | ರಾಹುಲ್ ಗಾಂಧಿ ಸಮ್ಮುಖದಲ್ಲಿ ಕನ್ನಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ, ಶಾಸಕ ಜಿಗ್ನೇಶ್ ಮೆವಾನಿ ಸೇರ್ಪಡೆ ಸದ್ಯಕ್ಕಿಲ್ಲ!ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಸಿಪಿಐ ಯುವ ಮುಖಂಡ, ಜೆಎನ್ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ನಯ್ಯ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. |
![]() | ಸೆಪ್ಟೆಂಬರ್ 28ಕ್ಕೆ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ ಕಾಂಗ್ರೆಸ್ ಸೇರ್ಪಡೆ?ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಶಾಸಕ ಜಿಗ್ನೇಶ್ ಮೆವಾನಿ ಇದೇ 28 ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. |