• Tag results for Jion

ಬಿಜೆಪಿಯ ದೊಡ್ಡ ನಾಯಕರೊಬ್ಬರು ಶೀಘ್ರದಲ್ಲಿಯೇ ಟಿಎಂಸಿಗೆ ಸೇರ್ಪಡೆ: ಬಂಗಾಳ ಸಚಿವ ಫಿರ್ಹಾದ್ ಹಕೀಂ

ಕೆಲವೇ ದಿನಗಳಲ್ಲಿ ಬಿಜೆಪಿಯಿಂದ ದೊಡ್ಡ ನಾಯಕರೊಬ್ಬರು ಟಿಎಂಸಿ ಸೇರ್ಪಡೆಗೆ ವೇದಿಕೆ ಸಜ್ಜಾಗಿದೆ ಎಂದು ಹಿರಿಯ ತೃಣಮೂಲ ಕಾಂಗ್ರೆಸ್ ಮುಖಂಡ ಫಿರ್ಹಾದ್ ಹಕೀಂ ಗುರುವಾರ ತಿಳಿಸಿದ್ದಾರೆ. ಕೇಸರಿ ಪಕ್ಷ ರಾಜ್ಯದಲ್ಲಿ ವಿಭಜನೆಯಾಗಲಿದೆ ಎಂದು ಅವರು ಹೇಳಿದ್ದಾರೆ.

published on : 23rd September 2021

ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಗಂಗಾ ಪ್ರಸಾದ್ ಶರ್ಮಾ, ಮತ್ತಿತರರು ಟಿಎಂಸಿಗೆ ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮತ್ತೊಂದು ದೊಡ್ಡ ಹೊಡೆತ ಬಿದಿದ್ದೆ. ಅಲಿಪುರ್ದಾರ್ ಜಿಲ್ಲಾ ಅಧ್ಯಕ್ಷ ಗಂಗಾ ಪ್ರಸಾದ್ ಶರ್ಮಾ ಸೋಮವಾರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

published on : 21st June 2021

ಕೇರಳ ಚುನಾವಣೆ: ಮಾಜಿ ಕಾಂಗ್ರೆಸ್ ಮುಖಂಡ ಪಿ.ಸಿ. ಚಾಕೊ ಎನ್ ಸಿಪಿಗೆ ಸೇರ್ಪಡೆ

ಕಳೆದ ವಾರವಷ್ಟೇ ಕಾಂಗ್ರೆಸ್ ತೊರೆದಿದ್ದ ಹಿರಿಯ ಮುಖಂಡ ಪಿ. ಸಿ. ಚಾಕೊ ಮಂಗಳವಾರ ಶರದ್ ಪವರ್ ನೇತೃತ್ವದ ರಾಷ್ಟ್ರಿಯವಾದಿ ಕಾಂಗ್ರೆಸ್ ಪಕ್ಷಕ್ಕೆ  (ಎನ್ ಸಿಪಿ) ಸೇರ್ಪಡೆಯಾದರು.

published on : 16th March 2021

ರಾಶಿ ಭವಿಷ್ಯ