- Tag results for Jions
![]() | ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಗಂಗಾ ಪ್ರಸಾದ್ ಶರ್ಮಾ, ಮತ್ತಿತರರು ಟಿಎಂಸಿಗೆ ಸೇರ್ಪಡೆಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮತ್ತೊಂದು ದೊಡ್ಡ ಹೊಡೆತ ಬಿದಿದ್ದೆ. ಅಲಿಪುರ್ದಾರ್ ಜಿಲ್ಲಾ ಅಧ್ಯಕ್ಷ ಗಂಗಾ ಪ್ರಸಾದ್ ಶರ್ಮಾ ಸೋಮವಾರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. |
![]() | ಕೇರಳ ಚುನಾವಣೆ: ಮಾಜಿ ಕಾಂಗ್ರೆಸ್ ಮುಖಂಡ ಪಿ.ಸಿ. ಚಾಕೊ ಎನ್ ಸಿಪಿಗೆ ಸೇರ್ಪಡೆಕಳೆದ ವಾರವಷ್ಟೇ ಕಾಂಗ್ರೆಸ್ ತೊರೆದಿದ್ದ ಹಿರಿಯ ಮುಖಂಡ ಪಿ. ಸಿ. ಚಾಕೊ ಮಂಗಳವಾರ ಶರದ್ ಪವರ್ ನೇತೃತ್ವದ ರಾಷ್ಟ್ರಿಯವಾದಿ ಕಾಂಗ್ರೆಸ್ ಪಕ್ಷಕ್ಕೆ (ಎನ್ ಸಿಪಿ) ಸೇರ್ಪಡೆಯಾದರು. |