- Tag results for Jobs
![]() | ವಿವಾಹಿತ ಪುತ್ರಿಯರೂ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗಕ್ಕೆ ಅರ್ಹರು: ಕಲ್ಕತ್ತಾ ಹೈಕೋರ್ಟ್ವಿವಾಹಿತ ಪುತ್ರಿಯರು ಕೂಡ ತಂದೆಯ ಕುಟುಂಬದ ಕಡೆಯಿಂದ ಅನುಕಂಪದ ಆಧಾರದ ಮೇಲೆ ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಾಕ್ ಮತ್ತು ಶಬ್ಬರ್ ರಶೀದಿ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಆದೇಶ ನೀಡಿದ್ದರೂ, ಆದೇಶದ ಪ್ರತಿ ಶನಿವಾರ ಬೆಳಿಗ್ಗೆ ಲಭ್ಯವಾಗಿದೆ. |
![]() | ಅಯೋಧ್ಯೆ ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಖಾಲಿ ಇರುವ ಅಯೋಧ್ಯೆಯ ರಾಮಮಂದಿರದ ಅರ್ಚಕರ ಹುದ್ದೆಗಳಿಗೆ ಕನಿಷ್ಠ 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಹರಿಯಾಣ: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇ. 75ರಷ್ಟು ಮೀಸಲಾತಿ ನೀಡುವ ಕಾನೂನು ರದ್ದುಗೊಳಿಸಿದ ಪಂಜಾಬ್ ಹೈಕೋರ್ಟ್ಸ್ಥಳೀಯರಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇಕಡ 75ರಷ್ಟು ಮೀಸಲಾತಿಯನ್ನು ಒದಗಿಸುವ 2020ರ ಹರಿಯಾಣ ಸರ್ಕಾರದ ಕಾನೂನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. |
![]() | ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಕುಟುಂಬದ ಆಪ್ತನನ್ನು ಬಂಧಿಸಿದ ಇಡಿಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಅವರ... |
![]() | ಶಾಲಾ ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಇ.ಡಿ ಸಮನ್ಸ್ಆಪಾದಿತ ಶಾಲಾ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನವೆಂಬರ್ 9 ರಂದು ತನ್ನ ಮುಂದೆ ಹಾಜರಾಗುವಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ ಎಂದು ಟಿಎಂಸಿ ನಾಯಕರೊಬ್ಬರು ಬುಧವಾರ ತಿಳಿಸಿದ್ದಾರೆ. |
![]() | ಮಸೀದಿ ಮಂದಿರಗಳಿಗೆ ಭೇಟಿ ನೀಡುವುದರಿಂದ ಉದ್ಯೋಗ ಸೃಷ್ಟಿಯಾಗುವುದಿಲ್ಲ: ಕಮಲ್ ನಾಥ್ಮಸೀದಿ, ಮಂದಿರಗಳಿಗೆ ಭೇಟಿ ನೀಡುವುದರಿಂದ ಉದ್ಯೋಗ ಸೃಷ್ಟಿಯಾವುದಿಲ್ಲ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹೇಳಿದ್ದಾರೆ. |
![]() | AI ಇತಿಹಾಸದಲ್ಲಿಯೇ ಅತ್ಯಂತ 'ವಿನಾಶಕಾರಿ ಶಕ್ತಿ', ಎಲ್ಲಾ ಕೆಲಸಗಳನ್ನು ಕಸಿದುಕೊಳ್ಳಬಹುದು: ಎಲೊನ್ ಮಸ್ಕ್ಭಯಾನಕ ರೋಬೋಟ್ ಮರವನ್ನು ಸರಸರನೆ ಕ್ಷಣಾರ್ಧದಲ್ಲಿ ಹತ್ತಬಲ್ಲದು, ಮನುಷ್ಯರು ಮಾಡುವ ಕೆಲಸಗಳನ್ನು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI) ನಿಮಿಷಗಳಲ್ಲಿ ಮಾಡುತ್ತದೆ, ಮಾನವ ಸಂಪನ್ಮೂಲದ ಜಾಗದಲ್ಲಿ ಎಐ ತಂತ್ರಜ್ಞಾನ ತನ್ನ ಚಳಕ ತೋರಿಸುತ್ತದೆ,,,ಎಲ್ಲವೂ ಸರಿ, ಕೇಳಲು ಹಿತ.ಆದರೆ... |
![]() | ಐಟಿ ನೇಮಕಾತಿ ಕುಸಿತ; ಪ್ರವೇಶ ಮಟ್ಟದ ಉದ್ಯೋಗಗಳಲ್ಲಿ ಶೇ.30 ರಷ್ಟು ಇಳಿಕೆ!2023-24 ನೇ ಸಾಲಿನಲ್ಲಿ ಐಟಿ ನೇಮಕಾತಿ ಕುಸಿತ ಕಂಡಿದ್ದು, ಪ್ರವೇಶ ಮಟ್ಟದ ಉದ್ಯೋಗಗಳಲ್ಲಿ ಶೇ.30 ರಷ್ಟು ಇಳಿಕೆ ದಾಖಲಾಗಿದೆ. |
![]() | ಛತ್ತೀಸ್ ಘಡ: ಅತ್ಯಾಚಾರ ಆರೋಪಿಗಳಿಗೆ ಸರ್ಕಾರಿ ಉದ್ಯೋಗ ನಿಷೇಧಮಹತ್ವದ ಬೆಳವಣಿಗೆಯಲ್ಲಿ ಅತ್ಯಾಚಾರ ಆರೋಪಿಗಳಿಗೆ ಸರ್ಕಾರಿ ಉದ್ಯೋಗ ನಿಷೇಧಿಸಲು ಛತ್ತೀಸ್ ಘಡ ಸರ್ಕಾರ ನಿರ್ಧರಿಸಿದೆ. |
![]() | ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಯಾದವ್, ಕುಟುಂಬಕ್ಕೆ ಸೇರಿದ 6 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲಾಲೂ ಯಾದವ್ ಹಾಗೂ ಕುಟುಂಬಕ್ಕೆ ಸೇರಿದ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. |
![]() | ಕೆಲಸಕ್ಕಾಗಿ ಲಂಚ ಪಡೆದ ಪ್ರಕರಣ: ಟಿಸಿಎಸ್ 4 ಸಿಬ್ಬಂದಿಗಳು ವಜಾಸರ್ಕಾರಿ ಅಧಿಕಾರಿಗಳು ಲಂಚ ಪಡೆದ ಪ್ರಕರಣಗಳು ಸಾಮಾನ್ಯ.. ಆದರೆ ಪ್ರಖ್ಯಾತ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ (TCS) ನಲ್ಲೂ ಲಂಚಾವತಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. |
![]() | ದುಬೈ ಕೆಲಸ ಎಂದು ಮನಸೋತಿರಿ ಜೋಕೆ.. ಟ್ರಾವೆಲ್ ಏಜೆಂಟ್ ಗಳ ಆಫರ್ ಗೆ ಸಿಲುಕಿ ಮಹಿಳೆಯರು ನರಕಯಾತನೆ!ಗೌರವಾನ್ವಿತ ಮತ್ತು ಲಾಭದಾಯಕ ಉದ್ಯೋಗದ ಭರವಸೆಯೊಂದಿಗೆ ದುಬೈಗೆ ತೆರಳಿರುವ ಪಂಜಾಬ್‌ನ ಅನೇಕ ಮಹಿಳೆಯರು ಇದೀಗ ತಮಗಾದ ಕರಾಳ ಅನುಭವಗಳನ್ನು ಬಿಚ್ಚಿಡುತ್ತಿದ್ದು, ಟ್ರಾವೆಲ್ ಏಜೆಂಟ್ ಗಳ ಹಣದಾಸೆಗೆ ನರಕ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ. |
![]() | ಚಾಮರಾಜನಗರ ಆಕ್ಸಿಜನ್ ದುರಂತ: ಸರ್ಕಾರಿ ನೌಕರಿಗಾಗಿ ಸಂತ್ರಸ್ತರ ಸಂಬಂಧಿಕರ ಆಗ್ರಹಕೋವಿಡ್ ಉತ್ತುಂಗದಲ್ಲಿ ಚಾಮರಾಜನಗರ ಆಸ್ಪತ್ರೆಯಲ್ಲಿ 36 ಜನರ ಸಾವಿಗೆ ಕಾರಣವಾದ ಆಕ್ಸಿಜನ್ ದುರಂತದ ಎರಡು ವರ್ಷಗಳ ನಂತರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮರಳಿದೆ. |
![]() | ಒಡಿಶಾ ರೈಲು ಅಪಘಾತ: ಪಶ್ಚಿಮ ಬಂಗಾಳ ಸರ್ಕಾರದಿಂದ ಮೃತರ ಸಂಬಂಧಿಕರಿಗೆ ಸರ್ಕಾರಿ ನೌಕರಿಕಳೆದ ಶುಕ್ರವಾರ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ತ್ರಿವಳಿ ಭೀಕರ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಘೋಷಿಸಿದ್ದಾರೆ. |
![]() | Recruitment 2023: BEL ನಲ್ಲಿ ತಿಂಗಳಿಗೆ 50,000 ರೂ. ಸಂಬಳ, ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು ಖಾಲಿಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. |