- Tag results for Join
![]() | ಬಿಜೆಪಿ ಸೇರಲು ಅಮರಿಂದರ್ ಸಿಂಗ್ ಸಿದ್ಧತೆ, ಕೇಸರಿ ಪಕ್ಷದೊಂದಿಗೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದರ್ ಸಿಂಗ್ ಅವರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದು, ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಕೇಸರಿ ಪಕ್ಷದೊಂದಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ. |
![]() | ಉತ್ತಮ ಅಂಕಗಳೊಂದಿಗೆ 12ನೇ ತರಗತಿ ಪರೀಕ್ಷೆ ತೇರ್ಗಡೆ ಮಾಡಿದ ಹೈದರಾಬಾದ್ನ ಸಂಯೋಜಿತ ಅವಳಿ ಸಹೋದರಿಯರು!ಕೆಲ ವರ್ಷಗಳ ಹಿಂದೆ ಮಾಧ್ಯಮಗಳಲ್ಲಿ ಹೈದರಾಬಾದ್ ನ ಸಂಯೋಜಿತ ಅವಳಿ ಮಕ್ಕಳ ಬಗ್ಗೆ ಸುದ್ದಿಯಾಗಿತ್ತು. ಇದೀಗ ಅವರು ಎಲ್ಲ ಅಡೆತಡೆಗಳನ್ನು ಮೀರಿ ದ್ವಿತೀಯ ಪಿಯುಸಿ 12ನೇ ತರಗತಿ ಪರೀಕ್ಷೆ ತೇರ್ಗಡೆ ಮಾಡಿದ್ದಾರೆ. |
![]() | ಬೆಂಗಳೂರು: ಕಾಂಗ್ರೆಸ್ ತೊರೆದಿದ್ದ ಚಿತ್ರನಟ ಮುಖ್ಯಮಂತ್ರಿ ಚಂದ್ರು ಎಎಪಿ ಸೇರ್ಪಡೆಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ನಟ ಮುಖ್ಯಮಂತ್ರಿ ಚಂದ್ರು ಮಂಗಳವಾರ ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದ್ದಾರೆ. |
![]() | ಉತ್ತರಾಖಂಡದಲ್ಲಿ ಎಎಪಿ ಸಿಎಂ ಅಭ್ಯರ್ಥಿಯಾಗಿದ್ದ ಕರ್ನಲ್ ಅಜಯ್ ಕೊಥಿಯಾಲ್ ಬಿಜೆಪಿಗೆ ಸೇರ್ಪಡೆಕಳೆದ ಫೆಬ್ರವರಿಯಲ್ಲಿ ನಡೆದ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಕರ್ನಲ್(ನಿವೃತ್ತ) ಅಜಯ್ ಕೊಥಿಯಾಲ್ ಅವರು ಮಂಗಳವಾರ ಎಎಪಿ ತೊರೆದು... |
![]() | ಬಿಜೆಪಿ ಸೇರಿದ ಸುನೀಲ್ ಜಾಖರ್; ವೈಯಕ್ತಿಕ ಲಾಭಕ್ಕಾಗಿ ಅಲ್ಲ ಎಂದ ಮಾಜಿ ಕಾಂಗ್ರೆಸ್ ನಾಯಕಇತ್ತೀಚಿಗಷ್ಟೇ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದ ಪಂಜಾಬ್ ಪ್ರದೇಶ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸುನೀಲ್ ಜಾಖರ್ ಅವರು ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. |
![]() | ಉಡುಪಿ: ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹಾನಿ ಸಾಧ್ಯತೆಉಡುಪಿ ಜಿಲ್ಲೆಯಲ್ಲಿ ಪ್ರಬಲ ನಾಯಕ ಎಂದು ಪರಿಗಣಿಸಲಾಗಿದ್ದ ಮಾಜಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. |
![]() | ಸಂಸದೆ ಸುಮಲತಾ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಿಂದ ಹಲವು ಮುಖಂಡರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ- ಆರ್.ಅಶೋಕಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಹಲವು ಮುಖಂಡರು ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬುಧವಾರ ಹೇಳಿದರು. |
![]() | ಮೈಸೂರು: ಶಾಸಕ ಎನ್. ಮಹೇಶ್ ಅನುಯಾಯಿಗಳು ಮತ್ತು ಬೆಂಬಲಿಗರು ಬಿಜೆಪಿ ಸೇರ್ಪಡೆಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನದುದ್ದಕ್ಕೂ ಕಿರುಕುಳ ಅಪಮಾನ ಮಾಡಿದ ಕಾಂಗ್ರೆಸ್ಗೆ ನಾನು ಹೋಗಬೇಕಾ? ವಿಶ್ವ ಮಟ್ಟದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ತಂದು ಕೊಟ್ಟ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಹೋಗಿದ್ದು ಸರಿಯಲ್ಲವೇ. |
![]() | ಕಾಂಗ್ರೆಸ್ ಸೇರಲು ಪ್ರಶಾಂತ್ ಕಿಶೋರ್ ಸಿದ್ಧತೆ, 2024ರ ಚುನಾವಣಾ ತಂತ್ರದ ಬಗ್ಗೆ ಕೈಕಮಾಂಡ್ ಗೆ ಮಾಹಿತಿಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರುಸೋಲಿನ ಸರಮಾಲೆಯಿಂದ ತತ್ತರಿಸಿರುವ ಕಾಂಗ್ರೆಸ್ ಸೇರಲು ಬಯಸಿದ್ದು, ಶನಿವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ಇತರ ಉನ್ನತ ನಾಯಕರನ್ನು... |
![]() | ಗುಜರಾತ್: ಕಾಂಗ್ರೆಸ್ ಮಾಜಿ ಶಾಸಕ ಇಂದ್ರನೀಲ್ ರಾಜ್ಗುರು ಎಎಪಿ ಸೇರ್ಪಡೆಗುಜರಾತ್ ಕಾಂಗ್ರೆಸ್ಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್ ಮಾಜಿ ಶಾಸಕ ಇಂದ್ರನೀಲ್ ರಾಜ್ಗುರು ಅವರು ಗುರುವಾರ ರಾಜ್ಕೋಟ್ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ(ಎಎಪಿ) ಸೇರ್ಪಡೆಯಾದರು. |
![]() | ಕೇಜ್ರಿವಾಲ್ ರೋಡ್ ಶೋ ಬೆನ್ನಲ್ಲೇ, ಹಿಮಾಚಲ ಪ್ರದೇಶ ಎಎಪಿ ರಾಜ್ಯಾಧ್ಯಕ್ಷ ಅನೂಪ್ ಕೇಸರಿ ಬಿಜೆಪಿಗೆ ಸೇರ್ಪಡೆ!ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಎಎಪಿ ರಾಜ್ಯಾಧ್ಯಕ್ಷ ಅನೂಪ್ ಕೇಸರಿ ಹಾಗೂ ಮತ್ತಿಬ್ಬರು ಪಕ್ಷದ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು. ಇತ್ತೀಚಿಗೆ ಮಂಡಿಯಲ್ಲಿ ಅರವಿಂದ್ ಕೇಜ್ರಿವಾಲ್ ನಡೆಸಿದ ರೋಡ್ ಶೋ ವೇಳೆಯಲ್ಲಿ ತಮ್ಮನ್ನು ಕಡೆಗಣಿಸಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. |
![]() | ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ AAP ಪಕ್ಷಕ್ಕೆ ಅಧಿಕೃತ ಸೇರ್ಪಡೆಭಾಸ್ಕರ್ ರಾವ್ ಅವರು ಭಾನುವಾರ ಪೊಲೀಸ್ ವೃತ್ತಿಯಿಂದ ಸ್ವಯಂ ನಿವೃತ್ತರಾಗಿದ್ದರು. |
![]() | ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ನಾಳೆ ಎಎಪಿಗೆ ಸೇರ್ಪಡೆ!ಇತ್ತೀಚಿಗೆ ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷವನ್ನು ಸೇರಲಿದ್ದಾರೆ. |
![]() | ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ನಿರ್ದೇಶಕ ಎಸ್.ನಾರಾಯಣ್ ಕಾಂಗ್ರೆಸ್ ಸೇರ್ಪಡೆಕನ್ನಡದ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ, ನಟ ಎಸ್. ನಾರಾಯಣ್ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬುಧವಾರ ಸೇರ್ಪಡೆಯಾದರು. |
![]() | ಪಂಜಾಬ್ ಎಫೆಕ್ಟ್: ಹಲವು ಹರಿಯಾಣ ಬಿಜೆಪಿ, ಕಾಂಗ್ರೆಸ್ ನಾಯಕರು ಆಪ್ ಗೆ ಸೇರ್ಪಡೆಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಪ್ ಜಯಭೇರಿ ಬಾರಿಸಿತ್ತು. ಅದರ ಬೆನ್ನಲ್ಲೇ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಆಪ್ ಗೆ ಸೇರುತ್ತಿದ್ದಾರೆ. |