• Tag results for Journalists

ಕೊಡಗು: ಕೊರೋನಾ ಪೀಡಿತ ಕುಟುಂಬದ ಅಸಹಾಯಕತೆ; ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಿದ ಪತ್ರಕರ್ತರು!

ಕೊಡಗಿನಲ್ಲಿ ಇತ್ತೀಚಿನವರೆಗೂ ಕೊರೋನಾ ಸೋಂಕಿನಿಂದ ಮೃತಪಟ್ಟವರನ್ನು ಸ್ವಯಂ ಸೇವಕರು ಮಾತ್ರ ಅಂತ್ಯಸಂಸ್ಕಾರ ಮಾಡುತ್ತಿದ್ದರು. ಆದರೆ, ಭಾನುವಾರ ಸ್ವಯಂ ಸೇವಕರು ದೊರೆಯದೆ, ಪತ್ರಕರ್ತರ ಗುಂಪೊಂದು ಕೋವಿಡ್ ಗೆ ಬಲಿಯಾದ ವ್ಯಕ್ತಿಯೊಬ್ಬರ ಅಂತಿಮ ಸಂಸ್ಕಾರ ನೆರವೇರಿಸಿದರು.

published on : 17th May 2021

ಪತ್ರಕರ್ತರಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ 

ಕೋವಿಡ್ ಎರಡನೇ ಅಲೆಯ ಮಧ್ಯೆ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರನ್ನು ಕೋವಿಡ್ ಮುಂಚೂಣಿ ವಾರಿಯರ್ಸ್ ಎಂದು ರಾಜ್ಯ ಸರ್ಕಾರ ಪರಿಗಣಿಸಿ ಈಗಾಗಲೇ ಘೋಷಿಸಿದೆ.

published on : 6th May 2021

ತಮಿಳುನಾಡಿನ ಪತ್ರಕರ್ತರು ಕೋವಿಡ್ ಹೋರಾಟದ ಮುಂಚೂಣಿ ಕಾರ್ಯಕರ್ತರು: ಎಂ.ಕೆ. ಸ್ಟಾಲಿನ್ ಘೋಷಣೆ

ಮಾಧ್ಯಮ ವೃತ್ತಿಪರರನ್ನು, ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರೆಂದು ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ಘೋಷಿಸಿದ್ದಾರೆ. ಕೊರೋನಾವೈರಸ್ ವಿರುದ್ಧ ಆದ್ಯತೆಯ ವ್ಯಾಕ್ಸಿನೇಷನ್ ಸೇರಿದಂತೆ ಎಲ್ಲಾ ಸೌಲಭ್ಯಗಳಿಗೆ ಪತ್ರಕರ್ತರು ಈಗ ಅರ್ಹರಾಗಿರುತ್ತಾರೆ.

published on : 4th May 2021

ಒಡಿಶಾದಲ್ಲಿ ಪತ್ರಕರ್ತರು ಮುಂಚೂಣಿ ಕೋವಿಡ್ ಸೇನಾನಿಗಳಾಗಿ ಘೋಷಣೆ

ಮಹತ್ವದ ತೀರ್ಮಾನವೊಂದರಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ ಕಾರ್ಯನಿರತ ಪತ್ರಕರ್ತರನ್ನು ಮುಂಚೂಣಿ ಕೋವಿಡ್ ಸೇನಾನಿಗಳೆಂದು ಘೋಷಿಸಿದ್ದಾರೆ.

published on : 2nd May 2021

ಬೆಳಗಾವಿ: 12 ಮಂದಿ ಪತ್ರಕರ್ತರಿಗೆ ಕೊರೋನಾ ಪಾಸಿಟಿವ್!

ಲೋಕಸಭಾ ಉಪಚುನಾವಣೆಯ ಮತಎಣಿಕೆ ಹಿನ್ನೆಲೆಯಲ್ಲಿ ಬೆಳಗಾವಿಯ ಸುಮಾರು 29 ಮಂದಿ ಮಾಧ್ಯಮ ಪ್ರತಿನಿಧಿಗಳು ಕೊರೋನಾ ಪರೀಕ್ಷೆಗೊಳಗಾಗಿದ್ದು, ಇದರಲ್ಲಿ 12 ಮಂದಿ ಪತ್ರಕರ್ತರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. 

published on : 2nd May 2021

ಪತ್ರಕರ್ತರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಿಸಿ, ಆದ್ಯತೆ ಮೇಲೆ ಲಸಿಕೆ ನೀಡಿ: ಸಂಪಾದಕರ ಗಿಲ್ಡ್

ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಪತ್ರಕರ್ತರನ್ನು ಮುಂಚೂಣಿ ಕೆಲಸಗಾರರೆಂದು ಘೋಷಿಸಿ ಅವರಿಗೆ ಆದ್ಯತೆಯ ಮೇಲೆ ಲಸಿಕೆ ನೀಡುವಂತೆ ಸಂಪಾದಕರ ಗಿಲ್ಡ್ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.

published on : 15th April 2021

ಹಲ್ಲೆ ಪ್ರಕರಣ: ಅಖಿಲೇಶ್ ಯಾದವ್ ವಿರುದ್ಧ ಎಫ್ಐಆರ್ ದಾಖಲು, ಸಮಾಜವಾದಿ ಪಕ್ಷದಿಂದ ಇಬ್ಬರು ಪತ್ರಕರ್ತರ ವಿರುದ್ಧ ಪ್ರತಿದೂರು

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಗುರುವಾರ ನಡೆಸಿದ ಪತ್ರಿಕಾಗೋಷ್ಠಿ ವೇಳೆ ಪತ್ರಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಅಖಿಲೇಶ್ ಯಾದವ್ ಹಾಗೂ ಇನ್ನೂ ಇಪ್ಪತ್ತು ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

published on : 13th March 2021

2020ರಲ್ಲಿ ಜಗತ್ತಿನಲ್ಲಿ 60, ಭಾರತದಲ್ಲಿ 8 ಪತ್ರಕರ್ತರ ಹತ್ಯೆ: ಐಎಫ್ ಜೆ

ವಿಶ್ವದಾದ್ಯಂತ 2020ರಲ್ಲಿ 60 ಪತ್ರಕರ್ತರು ಹತ್ಯೆಯಾಗಿದ್ದು, ಈ ಪೈಕಿ ಭಾರತದಲ್ಲಿ ಕಾರ್ಯನಿರತ ಎಂಟು ಮಂದಿ ಬಲಿಯಾಗಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಬುಧವಾರ ತಿಳಿಸಿದೆ.

published on : 30th December 2020