social_icon
  • Tag results for Jr NTR

ಭಾರತದ 'RRR', 'ದಿ ಎಲಿಫೆಂಟ್ ವಿಸ್ಪರರ್ಸ್' ಗೆ ಆಸ್ಕರ್ ಪ್ರಶಸ್ತಿ; ಇಲ್ಲಿದೆ 95ನೇ ಅಕಾಡೆಮಿ ಆವಾರ್ಡ್ಸ್ ಪುರಸ್ಕೃತರ ಪಟ್ಟಿ

ಭಾರತದ RRR ಮತ್ತು ದಿ ಎಲಿಫೆಂಟ್ ವಿಸ್ಪರರ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ನಾನಾ ಚಿತ್ರಗಳು 95ನೇ ಆಸ್ಕರ್ ಅಕಾಡೆಮಿ ಆವಾರ್ಡ್ಸ್ ಪ್ರಶಸ್ತಿಗೆ ಭಾಜನವಾಗಿದ್ದು, ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಂತಿದೆ.

published on : 13th March 2023

RRR ಚಿತ್ರದ ನಾಟು-ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ; 'ಇದು ಕೇವಲ ಆರಂಭ' ಎಂದ ನಟ ಜೂನಿಯರ್ ಎನ್ ಟಿಆರ್

ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದ ತೆಲುಗಿನ RRR  ಚಿತ್ರದ ನಾಟು-ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಟ ಜೂ.ಎನ್ ಟಿಆರ್ 'ಇದು ಕೇವಲ ಆರಂಭ ಎಂದು ನನಗನ್ನಿಸುತ್ತದೆ' ಎಂದು ಹೇಳಿದ್ದಾರೆ.

published on : 13th March 2023

ಕೊರಟಾಲ ಶಿವ ನಿರ್ದೇಶನದ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಜೊತೆ ಬಾಲಿವುಡ್ ನಟಿ ಜಾಹ್ನವಿ ಕಪೂರ್

ನಿರ್ದೇಶಕ ಕೊರಟಾಲ ಶಿವ ಅವರ ಮುಂಬರುವ ಪ್ಯಾನ್-ಇಂಡಿಯಾ ಚಿತ್ರದಲ್ಲಿ ನಟಿ ಜಾಹ್ನವಿ ಕಪೂರ್ 'ಆರ್‌ಆರ್‌ಆರ್' ಖ್ಯಾತಿಯ ಜೂನಿಯರ್ ಎನ್‌ಟಿಆರ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ಸೋಮವಾರ ಘೋಷಿಸಿದ್ದಾರೆ.

published on : 6th March 2023

ಏಪ್ರಿಲ್ 5ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಜೂನಿಯರ್ ಎನ್‌ಟಿಆರ್ ಅವರ ಮುಂದಿನ ಚಿತ್ರ

ಆರ್‌ಆರ್‌ಆರ್ ಖ್ಯಾತಿಯ ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ಮುಂದಿನ ತಿಂಗಳು ತಮ್ಮ 30ನೇ ಸಿನಿಮಾದ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ ಎಂದು ಚಿತ್ರತಂಡ ಭಾನುವಾರ ಘೋಷಿಸಿದೆ.

published on : 1st January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9