• Tag results for Judges

6 ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಕೊಲಿಜಿಯಂ ದೇಶದ ವಿವಿಧ ಹೈಕೋರ್ಟ್‌ಗಳ  ಆರು ನ್ಯಾಯಾಧೀಶರನ್ನು ವರ್ಗಾವಣೆ ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಿದೆ.

published on : 27th May 2022

ಸುಪ್ರೀಂಗೆ ಇಬ್ಬರು ನ್ಯಾಯಾಧೀಶರ ನೇಮಕ; 34 ನ್ಯಾಯಾಧೀಶರ ಪೂರ್ಣ ಸಾಮರ್ಥ್ಯ ಹೊಂದಲಿದೆ ಸರ್ವೋಚ್ಚ ನ್ಯಾಯಾಲಯ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಇಬ್ಬರು ನ್ಯಾಯಮೂರ್ತಿಗಳನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಿಸಲು ಶಿಫಾರಸು ಮಾಡಿದ್ದು,...

published on : 7th May 2022

ನ್ಯಾಯಮೂರ್ತಿಗಳನ್ನು ದೂಷಿಸುವ ಸರ್ಕಾರದ ಹೊಸ ಪ್ರವೃತ್ತಿ ದುರದೃಷ್ಟಕರ: ಸಿಜೆಐ ರಮಣ

ನ್ಯಾಯಮೂರ್ತಿಗಳನ್ನು ದೂಷಿಸುವ ಸರ್ಕಾರದ ಹೊಸ ಪ್ರವೃತ್ತಿ ಆರಂಭವಾಗುತ್ತಿರುವುದು ದುರದೃಷ್ಟಕರವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಶುಕ್ರವಾರ ಹೇಳಿದ್ದಾರೆ.

published on : 8th April 2022

ಹಿಜಾಬ್ ತೀರ್ಪು: ಕರ್ನಾಟಕದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ; ಮಧುರೈನಲ್ಲಿ ಇಬ್ಬರ ಬಂಧನ!

ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಸೇರಿದಂತೆ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

published on : 20th March 2022

ಹಿಜಾಬ್ ತೀರ್ಪು ನೀಡಿ ಕೊಲೆ ಬೆದರಿಕೆ ಎದುರಿಸುತ್ತಿರುವ ಮೂವರು ನ್ಯಾಯಾಧೀಶರಿಗೆ 'ವೈ' ದರ್ಜೆ ಭದ್ರತೆ, ತನಿಖೆಗೆ ಸೂಚನೆ: ಸಿಎಂ ಬಸವರಾಜ ಬೊಮ್ಮಾಯಿ

ಹಿಜಾಬ್ ವಿವಾದ ಬಗ್ಗೆ ತೀರ್ಪು ನೀಡಿ ಕೊಲೆ ಬೆದರಿಕೆ ಎದುರಿಸುತ್ತಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ಮೂವರು ನ್ಯಾಯಾಧೀಶರಿಗೆ ವೈ ದರ್ಜೆಯ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

published on : 20th March 2022

'ಆಸ್ಟ್ರೇಲಿಯನ್ ಓಪನ್' ನಲ್ಲಿ ಆಡುವ ಕನಸು ಭಗ್ನ: ನೊವಾಕ್ ಜೊಕೊವಿಕ್ ಗಡೀಪಾರಿಗೆ ಫೆಡರಲ್ ಕೋರ್ಟ್ ಆದೇಶ

ವಿಶ್ವದ ನಂಬರ್ 1 ಟೆನ್ನಿಸ್ ಆಟಗಾರ ನೊವಾಕ್ ಜೊಕೊವಿಕ್ ಅವರ ಆಸ್ಟ್ರೇಲಿಯಾ ಮುಕ್ತ ಟೆನ್ನಿಸ್ ಪಂದ್ಯ ಆಡುವ ಕನಸು ಭಗ್ನವಾಗಿದೆ. ತಮ್ಮ ವಿರುದ್ಧ ಗಡೀಪಾರು ಆದೇಶವನ್ನು ರದ್ದುಪಡಿಸುವಂತೆ ಕೋರಿ ಅವರು ಸಲ್ಲಿಸಿದ್ದ ಮನವಿಯನ್ನು ಆಸ್ಟ್ರೇಲಿಯಾ ಫೆಡರಲ್ ಕೋರ್ಟ್ ತಿರಸ್ಕರಿಸಿದೆ.

published on : 16th January 2022

ಸುಪ್ರೀಂಕೋರ್ಟ್‌ನಲ್ಲೂ ಕೊರೋನಾ ಆರ್ಭಟ: ನಾಲ್ವರು ನ್ಯಾಯಮೂರ್ತಿಗಳಿಗೆ ತಗುಲಿದ ಸೋಂಕು

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಆರ್ಭಟಿಸುತ್ತಿದ್ದು ದಿನ ನಿತ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಸುಪ್ರೀಂಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

published on : 9th January 2022

ಕರ್ನಾಟಕ ಹೈಕೋರ್ಟ್‌ಗೆ ಮೂವರು ವಕೀಲರನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಅಧಿಸೂಚನೆ ಹೊರಡಿಸಿದ ಕೇಂದ್ರ

ಮೂವರು ವಕೀಲರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ.

published on : 3rd November 2021

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಸೇರಿ 7 ನ್ಯಾಯಾಧೀಶರ ವರ್ಗಾವಣೆ

ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ಏಳು ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. 

published on : 11th October 2021

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿ ನಾಲ್ವರು ಅಡ್ವೊಕೇಟ್ ಗಳಿಗೆ ಬಡ್ತಿ: ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮತಿ 

ನಾಲ್ಕು ಮಂದಿ ಅಡ್ವೊಕೇಟ್ ಗಳನ್ನು ಹೈಕೋರ್ಟ್ ನ ನ್ಯಾಯಾಧೀಶರಾಗಿ ಬಡ್ತಿ ನೀಡಿ ನೇಮಕಾತಿ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ.

published on : 9th October 2021

ರಾಜ್ಯ ಹೈಕೋರ್ಟ್ ನ ಕಾಯಂ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ 10 ನ್ಯಾಯಮೂರ್ತಿಗಳ ಪ್ರಮಾಣ ವಚನ

ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾಯಂಗೊಂಡ 10 ನ್ಯಾಯಮೂರ್ತಿಗಳು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.

published on : 25th September 2021

ಕರ್ನಾಟಕ ಹೈಕೋರ್ಟ್'ನ 10 ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿದ ಕೇಂದ್ರ ಸರ್ಕಾರ

ಕರ್ನಾಟಕ ಹೈಕೋರ್ಟ್‌ನ 10 ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಕೇಂದ್ರ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. 

published on : 24th September 2021

ರಾಜ್ಯ ಹೈಕೋರ್ಟ್ 10 ನ್ಯಾಯಮೂರ್ತಿಗಳ ಸೇವೆ ಖಾಯಂ

ರಾಜ್ಯ ಹೈಕೋರ್ಟ್ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ 10 ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಸುಪ್ರೀಂಕೋರ್ಟ್ ಕೊಲಿಜಿಯಂ ಅಧಿಸೂಚನೆ ಹೊರಡಿಸಿದೆ.

published on : 9th September 2021

ಕರ್ನಾಟಕ ಹೈಕೋರ್ಟ್ ಗೆ ಖಾಯಂ ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ನಿಂದ 10 ಹೆಸರು ಶಿಫಾರಸು

12 ಹೈಕೋರ್ಟ್ ಗಳಿಗೆ 68 ಖಾಯಂ ನ್ಯಾಯಾಧೀಶರ ನೇಮಕ ಮಾಡುವ ಐತಿಹಾಸಿನ ನಿರ್ಧಾರ ತೆಗೆದುಕೊಳ್ಳಲಿರುವ ಸುಪ್ರೀಂ ಕೋರ್ಟ್ ನ ಕೊಲಿಜಿಯಂ ಕರ್ನಾಟಕದ ಹೈಕೋರ್ಟ್ ನ ಖಾಯಂ ನ್ಯಾಯಾಧೀಶರ ನೇಮಕಕ್ಕೆ 10 ಹೆಸರುಗಳನ್ನು ಶಿಫಾರಸ್ಸು ಮಾಡಿದೆ.

published on : 8th September 2021

9 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ರಾಷ್ಟ್ರಪತಿ ಅಂಕಿತ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ನ ಕೊಲಿಜಿಯಂ ಶಿಫಾರಸು ಮಾಡಿದ್ದ ಮೂವರು ಮಹಿಳೆಯರು ಸೇರಿದಂತೆ ಎಲ್ಲಾ 9 ಹೆಸರುಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

published on : 26th August 2021
1 2 > 

ರಾಶಿ ಭವಿಷ್ಯ