- Tag results for Judges appointment
![]() | ನ್ಯಾಯಾಧೀಶರ ನೇಮಕಾತಿಯಲ್ಲಿನ ವಿಳಂಬ ಅವರ ಜೇಷ್ಠತೆಗೆ ಭಂಗ ತರುತ್ತದೆ: ಸುಪ್ರೀಂ ಕೋರ್ಟ್ ಕೊಲಿಜಿಯಂನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳನ್ನು ತಡೆಹಿಡಿಯುವ ಅಥವಾ ಕಡೆಗಣಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಹಿಂದೆ ಶಿಫಾರಸು ಮಾಡಿದ ಅಭ್ಯರ್ಥಿಗಳ ಜೇಷ್ಠತೆಯ ನಷ್ಟವನ್ನು ಕೊಲಿಜಿಯಂ ಗಮನಿಸಿದ್ದು, ಇದು ಗಂಭೀರ ಕಳವಳದ ವಿಷಯವಾಗಿದೆ. ಇದು ಅವರ ಜೇಷ್ಠತೆಗೆ ಭಂಗ ತರುತ್ತದೆ ಎಂದು ಬುಧವಾರ ಹೇಳಿದೆ. |
![]() | ನ್ಯಾಯಾಧೀಶರ ನೇಮಕದಲ್ಲಿ ಕೊಲಿಜಿಯಂ ಶಿಫಾರಸಿನಂತೆ ಕ್ರಮ ಕೈಗೊಳ್ಳಲು ವಿಳಂಬ: ಕೇಂದ್ರ ಸರ್ಕಾರಕ್ಕೆ 'ಸುಪ್ರೀಂ' ತರಾಟೆಉನ್ನತ ನ್ಯಾಯಾಂಗದಲ್ಲಿ ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ಮಾಡಿದ ಶಿಫಾರಸು ಪ್ರಕಾರ ಕ್ರಮ ಕೈಗೊಳ್ಳಲು ವಿಳಂಬ ತೋರಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಕಾರ್ಯದರ್ಶಿ (ನ್ಯಾಯಾಂಗ) ಮತ್ತು ಹೆಚ್ಚುವರಿ ಕಾರ್ಯದರ್ಶಿ (ಆಡಳಿತ ಮತ್ತು ನೇಮಕಾತಿಗಳು) ಅವರಿಗೆ ನೋಟಿಸ್ ಜಾರಿ ಮಾಡಿದೆ. |
![]() | ಕೊಲಿಜಿಯಂ ವ್ಯವಸ್ಥೆ ಬಗ್ಗೆ ಜನರಿಗೆ ಸಂತೋಷವಿಲ್ಲ, ನ್ಯಾಯಾಧೀಶರನ್ನು ನೇಮಿಸುವುದು ಸರ್ಕಾರದ ಕೆಲಸ: ಕಿರಣ್ ರಿಜಿಜುಕೊಲಿಜಿಯಂ ವ್ಯವಸ್ಥೆಯಿಂದ ದೇಶದ ಜನತೆ ಸಂತುಷ್ಟರಾಗಿಲ್ಲ, ಸಂವಿಧಾನದ ಆಶಯದಂತೆ ನ್ಯಾಯಾಧೀಶರನ್ನು ನೇಮಿಸುವುದು ಸರ್ಕಾರದ ಕೆಲಸ ಎಂದು ಕೇಂದ್ರದ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. |