• Tag results for Judicial Custody

14 ದಿನಗಳ ನ್ಯಾಯಾಂಗ ಬಂಧನಕ್ಕೆ ರವಿ ಪೂಜಾರಿ

ಇತ್ತೀಚಿಗೆ ಸೆನೆಗಲ್ ನಲ್ಲಿ ಬಂಧಿಸಲಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು  14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

published on : 7th March 2020

ದೇಶದ್ರೋಹ ಕೇಸು: ಅಮೂಲ್ಯ ಲಿಯೊನಾ ಬಂಧನ ಅವಧಿ ಮಾ.5ರವರೆಗೆ ವಿಸ್ತರಣೆ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ರ್ಯಾಲಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಬಂಧಿತರಾಗಿರುವ ವಿದ್ಯಾರ್ಥಿನಿ ಅಮೂಲ್ಯ ಲಿಯೊನಾರ ನ್ಯಾಯಾಂಗ ಬಂಧನ ಅವಧಿ ಮಾರ್ಚ್ 5ರವರೆಗೆ ವಿಸ್ತರಣೆಯಾಗಿದೆ.

published on : 1st March 2020

ಮಾರ್ಚ್ 5ರವರೆಗೆ ಆರ್ದ್ರಾಗೆ ನ್ಯಾಯಾಂಗ ಬಂಧನ

ಪ್ರತಿಭಟನೆ ವೇಳೆ ಕಾಶ್ಮೀರ ಮುಕ್ತ ಎಂಬ ಬರಹವುಳ್ಳ ಭಿತ್ತಿ ಪತ್ರ ಪ್ರದರ್ಶಿಸಿದ ಯುವತಿ ಆರ್ದ್ರಾಗೆ ಮಾರ್ಚ್ 5ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

published on : 21st February 2020

ಬೆಂಗಳೂರಲ್ಲೂ ಪಾಕ್ ಪರ ಘೋಷಣೆ: ಅಮೂಲ್ಯಗೆ 14 ದಿನ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಪಾಕಿಸ್ತಾನ ಪರ ಘೋಷಣೆ ಕೂಗಿದ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿನಿ ಅಮೂಲ್ಯಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 

published on : 21st February 2020

ಮಂಗಳೂರು ಏರ್ ಪೋರ್ಟ್ ಬಾಂಬ್ ಕೇಸು: ಆದಿತ್ಯ ರಾವ್ 14 ದಿನ ನ್ಯಾಯಾಂಗ ಬಂಧನ 

ಮಂಗಳೂರು ವಿಮಾನ ನಿಲ್ದಾಣ ಪಕ್ಕ ಬಾಂಬ್ ಇಟ್ಟ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಆದಿತ್ಯ ರಾವ್ ಗೆ ಸ್ಥಳೀಯ ನ್ಯಾಯಾಲಯ ಎರಡು ವಾರಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.

published on : 2nd February 2020

ಪ್ರಧಾನಿ ಮೋದಿ, ಅಮಿತ್‍ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ: ನೆಲ್ಲೈ ಕಣ್ಣನ್​ಗೆ ನ್ಯಾಯಾಂಗ ಬಂಧನ

ಪ್ರಧಾನಿ ನರೇಂದ್ರಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ನೀಲೈ ಕಣ್ಣನ್ ಅವರನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ.

published on : 2nd January 2020

ದೆಹಲಿಯಲ್ಲಿ ಹಿಂಸಾಚಾರ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗೆ 14 ದಿನ ನ್ಯಾಯಾಂಗ ಬಂಧನ

ಹಳೆ ದೆಹಲಿಯ ದರಿಯಾಗಂಜ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

published on : 21st December 2019

ಮಾಜಿ ಕೇಂದ್ರ ಸಚಿವ ಚಿದಂಬರಂ ನ್ಯಾಯಾಂಗ ಬಂಧನ ಡಿ.11 ರ ವರೆಗೆ ವಿಸ್ತರಣೆ 

ಐಎನ್ಎಕ್ಸ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಡಿ.11 ರ ವರೆಗೆ ವಿಸ್ತರಣೆ ಮಾಡಲಾಗಿದೆ. 

published on : 27th November 2019

ಡಿಕೆಶಿಗೆ ಅಕ್ಟೋಬರ್ 25ರವರೆಗೆ ನ್ಯಾಯಾಂಗ ಬಂಧನ: ಕೂರಲು ಕುರ್ಚಿ ಕೇಳಿದ ಶಿವಕುಮಾರ್

ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್​ಜೈಲುಪಾಲಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಇಡಿ ವಿಶೇಷ ನ್ಯಾಯಾಲಯ ಇನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.

published on : 15th October 2019

ಅ.17ರವರೆಗೂ ಚಿದಂಬರಂಗೆ ಜೈಲೇ ಗತಿ

ಐಎನ್ ಎಕ್ಸ್  ಮಾಧ್ಯಮ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಅಕ್ಟೋಬರ್ 17ವರೆಗೂ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿಯ ನ್ಯಾಯಾಲಯ ವಿಸ್ತರಿಸಿದೆ. 

published on : 3rd October 2019

ಡಿಕೆಶಿ ನ್ಯಾಯಾಂಗ ಬಂಧನ ಅ.15 ರವರಗೆ ವಿಸ್ತರಣೆ; 3, 4 ರಂದು ತಿಹಾರ್ ಜೈಲಿನಲ್ಲೇ ಇಡಿ ವಿಚಾರಣೆ!

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯವು ಅಕ್ಟೋಬರ್ 15 ರವರೆಗೆ ವಿಸ್ತರಿಸಿದೆ. 

published on : 1st October 2019

ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಅಕ್ಟೋಬರ್ 17ರ ವರೆಗೆ ವಿಸ್ತರಣೆ

ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಅಕ್ಟೋಬರ್

published on : 19th September 2019

ಡಿಕೆ ಶಿವಕುಮಾರ್ ಗೆ 14 ದಿನ ನ್ಯಾಯಾಂಗ ಬಂಧನ, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.

published on : 17th September 2019

ಐಎಂಎ ಪ್ರಕರಣ: ಮನ್ಸೂರ್ ಖಾನ್ ನ್ಯಾಯಾಂಗ ಬಂಧನ ಆ.14ರವರೆಗೆ ವಿಸ್ತರಣೆ

ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ ಐಎಂಎ ಪ್ರಕರಣದ ಪ್ರಮುಖ ಆರೋಪಿ ಮುಹಮ್ಮದ್ ಮನ್ಸೂರ್ ಖಾನ್‌ನನ್ನು ಇಂದು ಜಾರಿ ನಿರ್ದೇಶನಾಲಯ ಅಧಿಖಾರಿಗಳು ನ್ಯಾಯಾಲಯಕ್ಕೆ

published on : 1st August 2019

ಮೇ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಪತ್ರಕರ್ತ ಹೇಮಂತ್ ಕುಮಾರ್

ಪ್ರತ್ಯೇಕ ಲಿಂಗಾಯತ ಧರ್ಮದ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿರುವ ಆರೋಪ ಎದುರಿಸುತ್ತಿರುವ ಪತ್ರಕರ್ತ ಹೇಮಂತ್‌ ಕುಮಾರ್‌ ಅವರನ್ನು 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

published on : 30th April 2019
1 2 >