- Tag results for Juhi Chawla
![]() | 5G ಪ್ರಕರಣ; ಜೂಹಿ ಚಾವ್ಲಾ ದಂಡವನ್ನು 20 ಲಕ್ಷ ದಿಂದ 2 ಲಕ್ಷ ರೂ. ಗೆ ಇಳಿಸಿದ ಹೈಕೋರ್ಟ್!ಬಾಲಿವುಡ್ ನಟಿ ಜೂಹಿ ಚಾವ್ಲಾ ಅವರ ವಿರುದ್ಧ 5ಜಿ ತಂತ್ರಜ್ಞಾನದ ಬಿಡುಗಡೆಗೆ ಸಂಬಂಧಿಸಿದಂತೆ ವಿಧಿಸಲಾಗಿದ್ದ 20 ಲಕ್ಷ ರೂ. ದಂಡವನ್ನು ಈಗ ಹೈಕೋರ್ಟ್ 2 ಲಕ್ಷಕ್ಕೆ ಇಳಿಸಿದೆ. |
![]() | ಆರ್ಯನ್ ಖಾನ್ ಹುಟ್ಟುಹಬ್ಬಕ್ಕೆ 500 ಸಸಿಗಳ ಉಡುಗೊರೆ ನೀಡಿದ ಜೂಹಿ ಚಾವ್ಲಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನ.12 ರಂದು 24 ನೇ ವಸಂತಕ್ಕೆ ಕಾಲಿಟ್ಟಿದ್ದು, ನಟಿ ಜೂಹಿ ಚಾವ್ಲಾ ಆತನಿಗೆ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. |
![]() | ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ಗೆ ಭದ್ರತೆ ಸಹಿ ಹಾಕಿದ ಬಾಲಿವುಡ್ ನಟಿ ಜೂಹಿ ಜಾವ್ಲಾವಿಲಾಸಿ ಹಡಗಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತನಾಗಿ ನಿನ್ನೆಯಷ್ಟೇ ಜಾಮೀನು ಪಡೆದಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಭದ್ರತೆಯ ಸಹಿಯನ್ನು ನಟಿ ಜೂಹಿ ಚಾವ್ಲಾ ಹಾಕಿದ್ದಾರೆ. |
![]() | 5ಜಿ ತಂತ್ರಜ್ಞಾನಕ್ಕೆ ಸ್ವಾಗತ, ಆದರೆ ಅದು ಸುರಕ್ಷಿತವೇ ಎಂಬುದನ್ನು ತಿಳಿಯಬೇಕು: ಜೂಹಿ ಚಾವ್ಲಾಬಹು ನಿರೀಕ್ಷಿತ 5ಜಿ ತಂತ್ರಜ್ಞಾನಕ್ಕೆ ಸ್ವಾಗತ, ಆದರೆ ಅದು ಸುರಕ್ಷಿತವೇ ಎಂಬುದನ್ನು ತಿಳಿಯಬೇಕು ಎಂದು ನಟಿ ಜೂಹಿ ಚಾವ್ಲಾ ಹೇಳಿದ್ದಾರೆ. |
![]() | 5ಜಿ ತಂತ್ರಜ್ಞಾನ ವಿರೋಧಿಸಿದ್ದ ನಟಿ ಜೂಹಿ ಚಾವ್ಲಾಗೆ ದೆಹಲಿ ಹೈಕೋರ್ಟ್ 20 ಲಕ್ಷ ರೂ. ದಂಡ!; ಇಷ್ಟಕ್ಕೂ ನಟಿ ಅರ್ಜಿಯಲ್ಲೇನಿತ್ತು?ಭಾರತದಲ್ಲಿ 5G ಮೊಬೈಲ್ ತಂತ್ರಜ್ಞಾನ ಅನುಷ್ಠಾನದ ವಿರುದ್ಧ ಕಾನೂನು ವ್ಯಾಜ್ಯ ಹೂಡಿದ್ದ ಖ್ಯಾತ ನಟಿ ಜೂಹಿ ಚಾವ್ಲಾ ಅವರಿಗೆ ತೀವ್ರ ಮುಖಭಂಗವಾಗಿದ್ದು, ಅರ್ಜಿಯನ್ನು ಪ್ರಚಾರದ ತಂತ್ರ ಎಂದು ಅಭಿಪ್ರಾಯಪಟ್ಟಿರುವ ದೆಹಲಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ್ದು ಮಾತ್ರವಲ್ಲದೇ 20 ಲಕ್ಷ ರೂ ದಂಡ ವಿಧಿಸಿದೆ. |
![]() | ಹೈಕೋರ್ಟ್ ನಲ್ಲಿ 5 ಜಿ ವಿರುದ್ಧದ ವರ್ಚ್ಯುಯಲ್ ವಿಚಾರಣೆ: ಪದೇ ಪದೇ ಜೂಹಿ ಚಾವ್ಲಾ ಸಿನಿಮಾ ಹಾಡು ಹಾಡಿದ ವ್ಯಕ್ತಿ!ಭಾರತದಲ್ಲಿ 5ಜಿ ತಂತ್ರಜ್ಞಾನ ಜಾರಿ ವಿರೋಧಿಸಿ ದೆಹಲಿ ಹೈಕೋರ್ಟ್ ಗೆ ನಟಿ ಜೂಹಿ ಚಾವ್ಲ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂ.02 ರಂದು ವಿಚಾರಣೆಗೆ ಬಂದಿತ್ತು. |
![]() | ಭಾರತದಲ್ಲಿ 5ಜಿ ಜಾರಿ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ ಜೂಹಿ ಚಾವ್ಲ!ರೇಡಿಯೊಫ್ರೀಕ್ವೆನ್ಸಿ (ಆರ್ ಎಫ್) ವಿಕಿರಣಗಳ ಕುರಿತುನಿರಂತರ ಜಾಗೃತಿ ಮೂಡಿಸುತ್ತಿರುವ ಬಾಲಿವುಡ್ ನಟಿ ಜೂಹಿ ಚಾವ್ಲ ಭಾರತದಲ್ಲಿ 5 ಜಿ ಜಾರಿ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ. |