• Tag results for July

ಜುಲೈ 2, 3 ರಂದು ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ನಿರ್ಣಾಯಕ ಹಂತ ತಲುಪಿದ್ದು, ಮಹಾ ನೂತನ ಮುಖ್ಯಮಂತ್ರಿಯಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂದೆ ಅವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಜುಲೈ 2 ರಿಂದ ಎರಡು ದಿನಗಳ ಕಾಲ...

published on : 30th June 2022

ಶಿವಣ್ಣ ಅಭಿನಯದ 123ನೇ ಸಿನಿಮಾ 'ಬೈರಾಗಿ' ಜುಲೈ 1ಕ್ಕೆ ರಿಲೀಸ್‌

ಕೊನೆಗೂ ಶಿವರಾಜ್‌ಕುಮಾರ್‌ ಅಭಿಮಾನಿಗಳ ಕುತೂಹಲಕ್ಕೆ ತೆರೆಬಿದ್ದಿದೆ. ಅಭಿಮಾನಿಗಳು ಸಂಭ್ರಮಿಸಲು ಕಾಯುತ್ತಿದ್ದ ದಿನವನ್ನು ಬೈರಾಗಿ ಚಿತ್ರತಂಡ ಈಗ ಅಧಿಕೃತವಾಗಿ ಘೋಷಿಸಿದೆ.

published on : 6th June 2022

ಕಿಚ್ಚ ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ನಟ ಕಿಚ್ಚ ಸುದೀಪ್ ಅಭಿಮಾನಿ ಬಳಗಕ್ಕೆ  ಯುಗಾದಿ ಪ್ರಯುಕ್ತ ಡಬಲ್ ಗಿಫ್ಟ್ ಸಿಕ್ಕಿದೆ. ಬೆಳಗ್ಗೆ 9:55ಕ್ಕೆ ‘ವಿಕ್ರಾಂತ್‌ ರೋಣ’ ಸಿನಿಮಾ ಟೀಸರ್ ರಿಲೀಸ್ ಆಗಿದ್ದರೆಮತ್ತೊಂದೆಡೆ ‘ವಿಕ್ರಾಂತ್‌ ರೋಣ’ ಸಿನಿಮಾ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದೆ. 

published on : 4th April 2022

2021 ರ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ನಿರುದ್ಯೋಗ ಪ್ರಮಾಣ ಶೇ.9.8ಕ್ಕೆ ಕುಸಿತ: ಎನ್ಎಸ್ಒ 

2021 ರ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ 15 ವರ್ಷ ಹಾಗೂ ಮೇಲ್ಪಟ್ಟ ವಯಸ್ಸಿನವರ ನಿರುದ್ಯೋಗ ಪ್ರಮಾಣ ಶೇ.9.8 ಕ್ಕೆ ಕುಸಿತ ಕಂಡಿದೆ ಎಂದು ಎನ್ಎಸ್ಒ ಸಮೀಕ್ಷೆ ಮೂಲಕ ತಿಳಿದುಬಂದಿದೆ. 

published on : 23rd March 2022

ಜುಲೈ ನಲ್ಲಿ ಭಾರತದಲ್ಲಿ 95,680 ಕಂಟೆಂಟ್ ತೆಗೆದುಹಾಕಿದ ಗೂಗಲ್

ಜುಲೈ ತಿಂಗಳಲ್ಲಿ ಗೂಗಲ್ ಸಂಸ್ಥೆ ದೂರುಗಳನ್ನು ಆಧರಿಸಿ 95,680 ವಿಷಯದ ತುಣುಕುಗಳನ್ನು ತೆಗೆದುಹಾಕಿದೆ.

published on : 31st August 2021

ಸಗಟು ಹಣದುಬ್ಬರ ಸತತ ಎರಡನೇ ತಿಂಗಳು ಇಳಿಕೆ!

ಉತ್ಪಾದಿತ ಸರಕುಗಳು, ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೂ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಗಿರುವುದರ ಪರಿಣಾಮ ಸಗಟು ಹಣದುಬ್ಬರ ಸತತ 2 ನೇ ತಿಂಗಳು ಕುಸಿತ ಕಂಡಿದೆ. 

published on : 16th August 2021

ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡಾ 5.59ಕ್ಕೆ ಕುಸಿತ

ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಜೂನ್‌ನಲ್ಲಿ ಶೇಕಡಾ 6.26ರಷ್ಟಿದ್ದ ಚಿಲ್ಲರೆ ಹಣದುಬ್ಬರವು ಜುಲೈನಲ್ಲಿ ಶೇ. 5.59 ಇಳಿದಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಮಾಹಿತಿ ನೀಡಿವೆ.

published on : 12th August 2021

ಮಾಸಾಂತ್ಯಕ್ಕೆ ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ?

ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಗಮನಕ್ಕೆ ದಿನಗಣನೆ ಶುರುವಾಗಿದಂತಿದೆ. ಜುಲೈ ಅಂತ್ಯದ ವೇಳೆಗೆ ಸಿಎಂ ಯಡಿಯೂರಪ್ಪ ಸರ್ಕಾರಕ್ಕೆ 2 ವರ್ಷ ತುಂಬಿದ ಹೊತ್ತಲ್ಲಿ ಪದತ್ಯಾಗ ಮಾಡಲಿದ್ದಾರೆಂದು ಹೇಳಲಾಗುತ್ತಿದೆ. 

published on : 18th July 2021

'ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್' ಜಾರಿಗೆ ಸುಪ್ರೀಂ ಕೋರ್ಟ್ ಗಡುವು

ಮುಂದಿನ ಜುಲೈ 31 ರೊಳಗೆ 'ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್'ಯೋಜನೆಯನ್ನು ಜಾರಿಗೆ ತರುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್, ಮಂಗಳವಾರ ಗಡುವು ನೀಡಿದೆ.

published on : 29th June 2021

ದುಬೈ- ಭಾರತ ನಡುವಣ ಎಮಿರೇಟ್ಸ್ ವಿಮಾನ ಸೇವೆ ಜುಲೈ 7 ರಿಂದ ಪುನಾರಂಭ ಸಾಧ್ಯತೆ

ದುಬೈ ನ ವಿಮಾನ ಸೇಗೆಳ ಸಂಸ್ಥೆ ಎಮಿರೇಟ್ಸ್ ದುಬೈ-ಭಾರತ ನಡುವಿನ ಸೇವೆಗಳನ್ನು ಜುಲೈ 7 ರಿಂದ ಪುನಾರಂಭಗೊಳಿಸುವ ಸಾಧ್ಯತೆ ಇದೆ. 

published on : 28th June 2021

ಜಮ್ಮು-ಕಾಶ್ಮೀರದ ನಂತರ, ಈಗ ಲಡಾಖ್, ಕಾರ್ಗಿಲ್ ಪಕ್ಷಗಳನ್ನು ಜು.1 ರಂದು ಮಾತುಕತೆಗೆ ಆಹ್ವಾನಿಸಿದ ಕೇಂದ್ರ 

ಜಮ್ಮು-ಕಾಶ್ಮೀರದ ನಾಯಕರೊಂದಿಗೆ ಜೂ.24 ರಂದು ಸಭೆ ನಡೆಸಿದ ಬಳಿಕ ಈಗ ಕೇಂದ್ರ ಸರ್ಕಾರ ಲಡಾಖ್ ಮತ್ತು ಕಾರ್ಗಿಲ್ ಗಳ ನಾಯಕರೊಂದಿಗೆ ಜುಲೈ 1 ರಂದು ಸಭೆ ನಡೆಸಲು ಮುಂದಾಗಿದೆ. 

published on : 26th June 2021

ಜುಲೈ 2ನೇ ವಾರದಲ್ಲಿ 'ಪೆಟ್ರೋಮ್ಯಾಕ್ಸ್' ಟೀಸರ್ ಬಿಡುಗಡೆ

ಸತೀಶ್ ನೀನಾಸಂ ಮತ್ತು ಹರಿಪ್ರಿಯಾ ನಟನೆಯ ಪೆಟ್ರೋಮ್ಯಾಕ್ಸ್ ಸಿನಿಮಾ ಶೂಟಿಂಗ್ ಸಂಪೂರ್ಣವಾಗಿದ್ದು, ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

published on : 26th June 2021

ಜುಲೈ-ಆಗಸ್ಟ್ ತಿಂಗಳಲ್ಲಿ ಕೋವಿಡ್-19 ಲಸಿಕೆ ವಿತರಣೆಯ ವೇಗ ಹೆಚ್ಚಿಸಲಾಗುವುದು: ಕೇಂದ್ರ ಗೃಹ ಸಚಿವ ಅಮಿತ್ ಶಾ 

ಕೋವಿಡ್-19 ವಿರುದ್ಧ ಹೋರಾಡಲು ಸರ್ಕಾರ ಆರಂಭಿಸಿರುವ ಲಸಿಕೆ ಅಭಿಯಾನವನ್ನು ತ್ವರಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

published on : 21st June 2021

ಜುಲೈ 9 ರಂದು ನೇರವಾಗಿ ಕಲರ್ಸ್ ಕನ್ನಡ ಚಾನೆಲ್ ನಲ್ಲಿ 'ಆಮ್ಲೆಟ್' ವರ್ಲ್ಡ್ ಪ್ರೀಮಿಯರ್

ಇ-ಸಮುದಾಯದ ಸಹಕಾರದೊಂದಿಗೆ ಶ್ರೀಮತಿ ಸರಿತಾ ಓಂಪ್ರಕಾಶ್ ಮತ್ತು ಪ್ರಸನ್ನ ಮಿಯಾಪುರಂ ನಿರ್ಮಾಣದ ಮತ್ತು ವೆಂಕಟ್ ಭಾರದ್ವಾಜ್ ನಿರ್ದೇಶನದ ಕನ್ನಡದ ಆಮ್ಲೆಟ್ ಚಿತ್ರವು ಜುಲೈ 9ರಂದು ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರದರ್ಶನಗೊಳ್ಳಲಿದೆ.

published on : 17th June 2021

ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಮಾರ್ಗ ಜುಲೈನಲ್ಲಿ ಪ್ರಯಾಣಿಕರ ಓಡಾಟಕ್ಕೆ ಮುಕ್ತ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ನಾಯಂಡಹಳ್ಳಿಯಿಂದ ಕೆಂಗೇರಿ ವರೆಗಿನ ಮೆಟ್ರೋ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜುಲೈ ತಿಂಗಳಿನಲ್ಲಿ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. 

published on : 26th May 2021
1 2 > 

ರಾಶಿ ಭವಿಷ್ಯ