• Tag results for June 28

ಜೂನ್ 28 ರಿಂದ ವಿಜಯ್ ಮಿಲ್ಟನ್ ಸಿನಿಮಾ ಚಿತ್ರೀಕರಣದಲ್ಲಿ ಶಿವಣ್ಣ ಭಾಗಿ!

ವಿಜಯ್ ಮಿಲ್ಟನ್ ನಿರ್ದೇಶದ ಸಿನಿಮಾದಲ್ಲಿ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ನಟಿಸುತ್ತಿದ್ದು, ಜೂನ್ 28 ರಿಂದ ಶೂಟಿಂಗ್ ಆರಂಭವಾಗಲಿದೆ.

published on : 23rd June 2021

ಜೂನ್ 28 ರಿಂದ ಅಮರನಾಥ ಯಾತ್ರೆ, ಏಪ್ರಿಲ್ 1ರಿಂದ ನೋಂದಣಿ ಆರಂಭ

ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ 3,880 ಮೀಟರ್ ಎತ್ತರದಲ್ಲಿರುವ ಗುಹೆ ದೇಗುಲಕ್ಕೆ ವಾರ್ಷಿಕ ಅಮರನಾಥ ಯಾತ್ರೆ ಜೂನ್ 28 ರಿಂದ ಪ್ರಾರಂಭವಾಗಲಿದ್ದು, ಏಪ್ರಿಲ್ 1 ರಿಂದ ನೋಂದಣಿ ಆರಂಭವಾಗಲಿದೆ.

published on : 13th March 2021

ರಾಶಿ ಭವಿಷ್ಯ