social_icon
  • Tag results for KCC

ಕೆಸಿಸಿ-2023: ಫೈನಲ್ ಗೆದ್ದ ಡಾಲಿ ಧನಂಜಯ್ ನಾಯಕತ್ವದ ಗಂಗಾ ವಾರಿಯರ್ಸ್ ಗೆ ಟ್ರೋಫಿ

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದೆ ಮೂರು  ದಿನಗಳಿಂದ ನಡೆದ  ಕನ್ನಡ ಚಲನಚಿತ್ರ ಕ್ರಿಕೆಟ್ ಪಂದ್ಯಾವಳಿ 2023 ಮುಕ್ತಾಯವಾಗಿದೆ. ಡಾಲಿ ಧನಂಜಯ್ ನಾಯಕತ್ವದ ಗಂಗಾ ವಾರಿಯರ್ಸ್ ಈ ಬಾರಿಯ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.

published on : 26th February 2023

'ನಾನು ಕುಡಿದು ಮಾತಾಡ್ತಾ ಇದ್ದೀನಿ ಅನ್ಕೊಂಡ್ರೇನೋ? ಚಿತ್ರರಂಗ ನನ್ನ ಸ್ವತ್ತಲ್ಲ, ಕೆಸಿಸಿಗೆ ಎಲ್ಲರಿಗೂ ಆಹ್ವಾನವಿದೆ; ಇಷ್ಟ ಇರುವವರು ಆಡಲು ಬರ್ತಾರೆ'

ಕೆಸಿಸಿಯಲ್ಲಿ ಭಾಗವಹಿಸಲು ನಾವು ಚಿತ್ರರಂಗದ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಕೆಲವರಿಗೆ ಈ ಟೂರ್ನಿಯಲ್ಲಿ ಆಡೋಕೆ ಇಷ್ಟ ಇರಲ್ಲ. ಅಂಥವರು ಬರಲ್ಲ. ಅವರು ಯಾಕೆ ಬಂದಿಲ್ಲ, ಇವರು ಯಾಕೆ ಬಂದಿಲ್ಲ ಅಂತ ಕೇಳಬೇಡಿ. ಚಿತ್ರರಂಗ ನನ್ನ ಸ್ವತ್ತಲ್ಲ.

published on : 24th January 2023

ವಿದ್ಯುತ್ ದರ ಏರಿಕೆಗೆ ಎಸ್ಕಾಂ ಚಿಂತನೆ: ಎಫ್'ಕೆಸಿಸಿಐ ವಿರೋಧ

ವಿದ್ಯುತ್ ದರವನ್ನು ಹೆಚ್ಚಳ ಮಾಡುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (ಎಫ್‌ಕೆಸಿಸಿಐ) ವಿರೋಧ ವ್ಯಕ್ತಪಡಿಸಿದೆ.

published on : 15th January 2023

ಸಂದರ್ಶನ: ‘ಬೆಂಗಳೂರನ್ನು ಭಾರತದ 2ನೇ ಹಣಕಾಸು ರಾಜಧಾನಿಯನ್ನಾಗಿ ಮಾಡಬೇಕು’: FKCCI ಅಧ್ಯಕ್ಷ ಗೋಪಾಲ್ ರೆಡ್ಡಿ

ಸಿಲಿಕಾನ್ ಸಿಟಿ ಬೆಂಗಳೂರನ್ನು ಭಾರತದ 2ನೇ ಹಣಕಾಸು ರಾಜಧಾನಿಯನ್ನಾಗಿ ಮಾಡಬೇಕು ಎಂದು FKCCI ಅಧ್ಯಕ್ಷ ಗೋಪಾಲ್ ರೆಡ್ಡಿ ಹೇಳಿದ್ದಾರೆ.

published on : 27th November 2022

ನೇಮಕಾತಿ 2022: ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ 52 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

published on : 31st January 2022

ಕೋವಿಡ್ ನಿರ್ಬಂಧಗಳಿಗಿಂತ ಹೆಚ್ಚಾಗಿ ಕಚ್ಚಾ ವಸ್ತುಗಳ ಬೆಲೆ ಏರಿಕೆ ಕೈಗಾರಿಕೆಗಳ ಮೇಲೆ ಪರಿಣಾಮ ಬೀರಿದೆ: ಎಫ್ ಕೆಸಿಸಿಐ ಅಧ್ಯಕ್ಷ

ಕೊರೋನಾ ಲಾಕ್ ಡೌನ್ ನಿರ್ಬಂಧ ತೆರವು ಮಾಡಲಾಗಿದೆ. ಆದರೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳು, ಉದ್ಯಮಗಳು ಕಾರ್ಯನಿರ್ವಹಣೆಗೆ ಕಷ್ಟಪಡುತ್ತಿವೆ. ಇನ್ನು ಕೆಲವು ಮುಚ್ಚಿದ್ದರೆ ಮತ್ತೆ ಕೆಲವು ಮುಚ್ಚುವ ಹಂತಕ್ಕೆ ಬಂದಿವೆ. ಕೊರೋನಾ ಸಾಂಕ್ರಾಮಿಕದ ಜೊತೆಗೆ ಕೈಗಾರಿಕೆಗಳಿಗೆ ಪೂರೈಕೆಯಾಗುವ ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆ ಕೂಡ ಇದಕ್ಕೆ ಕಾರಣವಾಗಿದೆ. 

published on : 23rd January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9