- Tag results for KCET
![]() | ಜಾತಿ ಪ್ರಮಾಣಪತ್ರ ಇಲ್ಲವೇ? ಹಾಗಿದ್ದರೆ ಸಿಇಟಿ ವಿದ್ಯಾರ್ಥಿಗಳು ಜನರಲ್ ಮೆರಿಟ್ ವರ್ಗಕ್ಕೆ ಒಳಪಡುತ್ತಾರೆ ಎಂದ ಕೆಇಎಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ದಾಖಲೆ ಪರಿಶೀಲನೆಯಲ್ಲಿನ ಹಲವಾರು ಸಮಸ್ಯೆಗಳ ಪೈಕಿ ವಿವರಗಳನ್ನು ಸರಿಯಾಗಿ ಅಪ್‌ಲೋಡ್ ಮಾಡದ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳನ್ನು ಸಾಮಾನ್ಯ ಮೆರಿಟ್ (ಜಿಎಂ) ವರ್ಗಕ್ಕೆ ಪರಿವರ್ತಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ. |
![]() | ಕೆಸಿಇಟಿ: ಕೆಇಎ ಕೌನ್ಸೆಲಿಂಗ್ ದಿನಾಂಕ ಪ್ರಕಟಹಲವಾರು ವಿಳಂಬಗಳ ನಂತರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. |
![]() | ಮೂಲ ಪಟ್ಟಿಯಂತೆ ಪರಿಷ್ಕೃತ ಕೆಸಿಇಟಿ ಪಟ್ಟಿಯಲ್ಲಿ ಟಾಪ್ 500 ರ್ಯಾಂಕ್: ಸಚಿವ ಅಶ್ವಥ್ ನಾರಾಯಣಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2022 ರ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ, 2021 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಆರು ಶೇಕಡಾ ಅಂಕಗಳನ್ನು ಪುನರಾವರ್ತಿತರಿಗೆ(Repeaters) ಕಡಿತಗೊಳಿಸಲಾಗಿದೆ. ಪರಿಷ್ಕೃತ ಪಟ್ಟಿಯು ಎಂಜಿನಿಯರಿಂಗ್, ಕೃಷಿ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕೋರ್ಸ್‌ಗಳಿಗೆ ಅನ್ವಯಿಸುತ್ತದೆ. |
![]() | ಸೆ.29ರಂದು ಕೆಸಿಇಟಿ ಹೊಸ ಪರಿಷ್ಕ್ರೃತ ರ್ಯಾಂಕ್ ಪಟ್ಟಿ ಬಿಡುಗಡೆ, ಅ.3ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ರ‍್ಯಾಂಕ್ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪಿನ ನಂತರ, ಸೆಪ್ಟೆಂಬರ್ 29 ರೊಳಗೆ ಹೊಸ ರ್ಯಾಂಕ್‌ಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಅಕ್ಟೋಬರ್ 3 ರಿಂದ ಕೌನ್ಸೆಲಿಂಗ್ ಪ್ರಾರಂಭವಾಗಲಿದೆ. |
![]() | ಕೆಸಿಇಟಿ ರಿಪೀಟರ್ಸ್ ವಿವಾದ: ಶೇ.75 ಸಿಇಟಿ ಅಂಕ, ಶೇ.25 ರಷ್ಟು ಪಿಯುಸಿ ಅಂಕ ಪರಿಗಣಿಸಲು ಹೈಕೋರ್ಟ್ ಸಲಹೆಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಪುನರಾವರ್ತಿತರ (ರಿಪೀಟರ್ಸ್) ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದೆ. |
![]() | ಪ್ರತಿಭಟನೆ ನಡುವೆ ಆಗಸ್ಟ್ 8 ರಿಂದ ಕೆಸಿಇಟಿ ದಾಖಲೆ ಪರಿಶೀಲನೆ ಆರಂಭಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರ ನಿವಾಸ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಳಿ ಬೃಹತ್ ಪ್ರತಿಭಟನೆ ನಡುವೆ ಆಗಸ್ಟ್ 5 ರಿಂದ ಆರಂಭವಾಗಬೇಕಿದ್ದ ಕೆ ಸಿಇಟಿ ದಾಖಲೆ ಪರಿಶೀಲನೆಯನ್ನು ಪ್ರಾಧಿಕಾರ ಮುಂದೂಡಿದೆ. |