- Tag results for KC Venugopal
![]() | ಆಗಸ್ಟ್ 12-13ರಂದು ಕೇರಳದ ವಯನಾಡ್‌ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಆಗಸ್ಟ್ 12 ರಿಂದ ಆಗಸ್ಟ್ 13ರವರೆಗೆ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಂಗಳವಾರ ತಿಳಿಸಿದ್ದಾರೆ. |
![]() | ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸುತ್ತೇವೆ: ಕಾಂಗ್ರೆಸ್ಶಿಸ್ತು ಕಾಪಾಡದ ಮತ್ತು ಪಕ್ಷದ ವೇದಿಕೆಯ ಹೊರಗೆ ಮಾತನಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದು, ಸಂಪೂರ್ಣ ಒಗ್ಗಟ್ಟಿದ್ದರೆ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಕಾಂಗ್ರೆಸ್ ಗುರುವಾರ ಹೇಳಿದೆ. |
![]() | ಜೂನ್ 29-30 ರಂದು ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೂನ್ 29-30 ರಂದು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿ ಜನರನ್ನು ಭೇಟಿ ಮಾಡುತ್ತಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ... |
![]() | ರಾಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ 85ನೇ ಮಹಾ ಅಧಿವೇಶನ ಭಾರತದ ರಾಜಕೀಯದಲ್ಲಿ ಬದಲಾವಣೆ ತರಲಿದೆ: ಕೆಸಿ ವೇಣುಗೋಪಾಲ್ಫೆಬ್ರುವರಿ 24ರಿಂದ ರಾಯಪುರದಲ್ಲಿ ನಡೆಯಲಿರುವ ಪಕ್ಷದ ಮೂರು ದಿನಗಳ 85ನೇ ಸರ್ವಸದಸ್ಯರ ಮಹಾ ಅಧಿವೇಶನವು ಭಾರತದ ರಾಜಕೀಯಕ್ಕೆ 'ಗೇಮ್ ಚೇಂಜರ್' ಆಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. |