- Tag results for KEA
![]() | ಸಿಇಟಿ ಸೀಟುಗಳ ಬ್ಲಾಕ್ ಗೆ ಅಂತಿಮ ದಿನಾಂಕ ವಿಸ್ತರಿಸಿದ ಕೆಇಎ: ಪ್ರಕ್ರಿಯೆ ಹೇಗೆ?ಕರ್ನಾಟಕ ಶಿಕ್ಷಣ ಪ್ರಾಧಿಕಾರ (KEA) ಸಾಮಾನ್ಯ ಪ್ರವೇಶ ಪರೀಕ್ಷೆ (CET) ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಸೀಟು ಪಡೆದವರಿಗೆ ಕಾಲೇಜುಗಳ ಆಯ್ಕೆ, ಶುಲ್ಕ ಪಾವತಿ ಮತ್ತು ಕಾಲೇಜುಗಳಿಗೆ ವರದಿ ಮಾಡುವ ದಿನಾಂಕಗಳನ್ನು ವಿಸ್ತರಿಸಿದೆ.ಇದರಿಂದ ವೃತ್ತಿಪರ ಶಿಕ್ಷಣ ಅಪೇಕ್ಷಿತ ವಿದ್ಯಾರ್ಥಿಗಳು ಕೊಂಚ ನಿರಾಳರಾಗಿದ್ದಾರೆ. |
![]() | ಸಿಇಟಿಗಾಗಿ ಕ್ರೀಡಾ ಕೋಟಾ ನಿಯಮಗಳ ಪರಿಷ್ಕರಣೆ: ರಾಜ್ಯ ಸರ್ಕಾರಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಗುರುವಾರ 2024-2025ರ ಶೈಕ್ಷಣಿಕ ವರ್ಷಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಕ್ರೀಡಾ ಕೋಟಾ ನಿಯಮಗಳನ್ನು ಪರಿಷ್ಕರಿಸಿದೆ. |
![]() | PGCET 2023: ಪಿಜಿಸಿಇಟಿ ಸ್ಥಗಿತಗೊಳಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ವಿದ್ಯಾರ್ಥಿಗಳು ನಿರಾಳ!ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (PGCET) 2023 ಅನ್ನು ಮುಂದೂಡಿದೆ. ಈ ಹಿಂದೆ ಸೆಪ್ಟೆಂಬರ್ 9 ಮತ್ತು 10ಕ್ಕೆ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು. |
![]() | ಡೆಂಟಲ್, ವೈದ್ಯಕೀಯ ಕೋರ್ಸ್‌ಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದ ಕೆಇಎಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2023-24ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. |
![]() | ಜೂನ್ 15ಕ್ಕೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ ಸಾಧ್ಯತೆಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಫಲಿತಾಂಶವು ಜೂನ್ 15 ರಂದು ಪ್ರಕಟವಾಗುವ ಸಾಧ್ಯತೆಯಿದೆ. |
![]() | ಪೂರಕ ಪರೀಕ್ಷೆಯ ಅಂಕಗಳನ್ನು ಸಿಇಟಿಗೆ ಪರಿಗಣಿಸಲಾಗುತ್ತದೆ: ಗೊಂದಲಗಳಿಗೆ ತೆರೆ ಎಳೆದ ಕೆಇಎನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದು, ಪೂರಕ ಪರೀಕ್ಷೆಯ ಅಂಕಗಳನ್ನೂ ಸಿಇಟಿಗೆ ಪರಿಗಣಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ. |
![]() | ಆನ್‌ಲೈನ್ ಅರ್ಜಿಗಳ ಸಲ್ಲಿಕೆ ನಂತರ ಸಿಇಟಿ ವಿವರಗಳನ್ನು ತಿದ್ದುಪಡಿ ಮಾಡುವ ಆಯ್ಕೆ ನೀಡಲಾಗುತ್ತದೆ: ಕೆಇಎಪದವಿ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಅರ್ಜಿಗಳಲ್ಲಿ ತಪ್ಪು ವಿವರಗಳನ್ನು ಸೇರಿಸಲಾಗುತ್ತದೆ ಎಂಬ ಆತಂಕದ ನಡುವೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅದನ್ನು ತಿದ್ದುಪಡಿ ಮಾಡುವ ಆಯ್ಕೆಗಳನ್ನು ನಂತರ ಒದಗಿಸಲಾಗುವುದು ಎಂದು ಹೇಳಿದೆ. |
![]() | ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಶಂಕಿತರ ಪಟ್ಟಿ ಬಿಡುಗಡೆ ಮಾಡಿದ ಕೆಇಎಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಕೆಪಿಟಿಸಿಎಲ್) ಕಳೆದ ವರ್ಷ ಜುಲೈ ಮತ್ತು ಆಗಸ್ಟ್‌ನಲ್ಲಿ ನಡೆದ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ 40 ಅಭ್ಯರ್ಥಿಗಳು ಅಕ್ರಮ ಎಸಗಿರುವ ಸಂಭಾವ್ಯರೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪಟ್ಟಿ ಮಾಡಿದೆ. |
![]() | ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶ ಬಿಡುಗಡೆ ಮಾಡಿದ ಕೆಇಎರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶವನ್ನು ಕೆಇಎ ಬಿಡುಗಡೆ ಮಾಡಿದೆ. |
![]() | ಎರಡನೇ, ಅಂತಿಮ ಸುತ್ತುಗಳಿಗೆ DCET ವೇಳಾಪಟ್ಟಿ ಬಿಡುಗಡೆಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆಯ (ಡಿಸಿಇಟಿ) ಎರಡನೇ ಮತ್ತು ಅಂತಿಮ ಸುತ್ತಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. |
![]() | ಮನುಷ್ಯನ ಜೀವ ಉಳಿಸಬಲ್ಲ ಸಿಪಿಆರ್ ಚಿಕಿತ್ಸೆ ಬಗ್ಗೆ ಮಕ್ಕಳು, ವಯಸ್ಕರಿಗೆ ತರಬೇತಿ ನೀಡಬೇಕು: ವೈದ್ಯರುಸಿಪಿಆರ್ (ಕಾರ್ಡಿಯೋ ಪಲ್ಮನರಿ ರಿಸಸಿಟೇಶನ್) ಚಿಕಿತ್ಸೆ ಯಾವ ರೀತಿ ನೀಡಬೇಕೆಂಬುದನ್ನು ಪ್ರತೀಯೊಬ್ಬರು ಕಲಿಯಬೇಕಿದ್ದು, ಇದು ವ್ಯಕ್ತಿಯ ಜೀವವನ್ನು ಉಳಿಸುವ ಪ್ರಮುಖ ಪ್ರಥಮ ಚಿಕಿತ್ಸಾ ಕ್ರಮವಾಗಿದೆ. ಈ ಚಿಕಿತ್ಸೆ ಬಗ್ಗೆ ಮಕ್ಕಳು ಹಾಗೂ ವಯಸ್ಕರಿಗೆ ತರಬೇತಿ ನೀಡುವುದನ್ನು ಕಡ್ಡಾಯ ಮಾಡಬೇಕು ಹಾಗೂ ಶಾಲಾ ಪಠ್ಯಕ್ರಮದ ಭಾಗವಾಗಿಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ. |