- Tag results for KGF
![]() | ಮಲ್ಟಿಪ್ಲೆಕ್ಸ್ಗಳ ಇತಿಹಾಸದಲ್ಲೇ ಹೆಚ್ಚು ಗಳಿಕೆ; ದಾಖಲೆ ಬರೆದ ಕೆಜಿಎಫ್ ಚಾಪ್ಟರ್ 2ನಟ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್–2 ದಾಖಲೆಗಳ ಸರಣಿ ಇನ್ನೂ ನಿಂತಂತೆ ಕಾಣುತ್ತಿಲ್ಲ.. ಸಾಲು ಸಾಲು ಸ್ಟಾರ್ ನಟರ ಚಿತ್ರಗಳು ಬಿಡುಗಡೆಯಾಗುತ್ತಿದ್ದರೂ ರಾಕಿ ಭಾಯ್ ದಾಖಲೆ ಸರಣಿ ಮಾತ್ರ ಮುಂದುವರೆಯುತ್ತಲೇ ಇದೆ. |
![]() | ಕೆಜಿಎಫ್ 2 ಜೊತೆಗೇ 'ಲಾಲ್ ಸಿಂಗ್ ಚಡ್ಡಾ' ಬಿಡುಗಡೆ ಮಾಡದೆ ಬದುಕಿದೆವು: ರಾಕಿ ಭಾಯ್ ಖದರ್ ಗೆ ಬೆಚ್ಚಿದ್ದ ಅಮೀರ್ ಖಾನ್!ಲಾಲ್ ಸಿಂಗ್ ಚಡ್ಡಾ ಚಿತ್ರದ ಪ್ರಮೋಷನ್ ನಲ್ಲಿ ತೊಡಗಿರುವ ಬಾಲಿವುಡ್ ನಟ ಅಮೀರ್ ಖಾನ್, 'ಕೆಜಿಎಫ್ 2 ವಿರುದ್ಧ ಬಾರದೇ ನಾವು ಬದುಕಿದೆವು' ಎಂದು ಹೇಳಿದ್ದಾರೆ. |
![]() | 100 ದಿನ ಪೂರೈಸಿದ ಕೆಜಿಎಫ್-2: ಇದು ಕೇವಲ ಆರಂಭ ಎಂದು ನಿರ್ಮಾಪಕ!ಭಾರತೀಯ ಸಿನಿಮಾ ಮಾರುಕಟ್ಟೆಯಲ್ಲಿ ಎಲ್ಲಾ ದಾಖಲೆ, ನೀರಿಕ್ಷೆಗಳನ್ನು ಮೀರಿ ಯಶಸ್ಸು ಕಂಡಿದ್ದ ಸಿನಿಮಾ ಎಂದರೆ ಕೆಜಿಎಫ್ 2. ಎಲ್ಲೆಡೆ ಭರ್ಜರಿ ಕಲೆಕ್ಷನ್ ಮಾಡಿದ್ದ ಸಿನಿಮಾ ನೂರು ದಿನ ಪೂರೈಸಿದೆ. |
![]() | 2023ರ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಅಭ್ಯರ್ಥಿ ವೈ.ಸಂಪಂಗಿ: ಸಚಿವ ಮುನಿರತ್ನ ಘೋಷಣೆಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರಕ್ಕೆ ವೈ.ಸಂಪಂಗಿ ಅಭ್ಯರ್ಥಿ ಎಂದು ಸಚಿವ ಮುನಿರತ್ನ ಘೋಷಿಸಿದ್ದಾರೆ. |
![]() | ಬೆಂಗಳೂರು: ಕೆಜಿಎಫ್ ನಟ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರುಕೆಜಿಎಫ್ ನಟ ಬಿಎಸ್ ಅವಿನಾಶ್ ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿಗೆ ಅನಿಲ್ ಕುಂಬ್ಳೆ ವೃತ್ತದ ಬಳಿ ಬುಧವಾರ ಕಂಟೈನರ್ ವೊಂದು ಡಿಕ್ಕಿ ಹೊಡೆದೆದಿದ್ದು, ಅಪಘಾತದಲ್ಲಿ ಐಷಾರಾಮಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. |
![]() | ಪ್ರಭಾಸ್ ಅಭಿನಯದ 'ಸಲಾರ್' ಚಿತ್ರ: ಅತಿಥಿ ಪಾತ್ರದಲ್ಲಿ ರಾಕಿಂಗ್ ಸ್ಟಾರ್ 'ಯಶ್'!ಪ್ರಭಾಸ್ ಅವರ ಬಹು ನಿರೀಕ್ಷಿತ ಆಕ್ಷನ್-ಥ್ರಿಲ್ಲರ್ 'ಸಲಾರ್' ನಲ್ಲಿ ನಟ ಯಶ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಡವಾಗಿ ತಿಳಿದು ಬಂದಿದೆ. |
![]() | ಜೂನ್ 3ರಿಂದ ಪ್ರೈಂ ವಿಡಿಯೋನಲ್ಲಿ ಕೆ.ಜಿ.ಎಫ್ ಚಾಪ್ಟರ್–2ಬಾಕ್ಸ್ ಆಫೀಸ್ನಲ್ಲಿ ದೂಳೆಬ್ಬಿಸಿದ ಯಶ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಕೆ.ಜಿ.ಎಫ್ ಚಾಪ್ಟರ್–2, ಜೂನ್ 3ರಿಂದ ಒಟಿಟಿ ವೇದಿಕೆ ಪ್ರೈಂ ವಿಡಿಯೋನಲ್ಲಿ ಉಚಿತವಾಗಿ ವೀಕ್ಷಣೆಗೆ ಲಭ್ಯವಾಗಲಿದೆ. |
![]() | ಕೆಜಿಎಫ್ ಎಫೆಕ್ಟ್: ರಾಕಿ ಭಾಯ್ ಸ್ಟೈಲ್ ನಲ್ಲಿ ಒಂದು ಪ್ಯಾಕ್ ಸಿಗರೇಟ್ ಸೇದಿ ಆಸ್ಪತ್ರೆಗೆ ದಾಖಲಾದ ಅಪ್ರಾಪ್ತ!ಸಾಮಾನ್ಯವಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ-ನಟಿಯರ ಜೀವನದ ಬಗ್ಗೆ ಥ್ರಿಲ್ ಆಗಿರುತ್ತಾರೆ. ಅವರ ಸ್ಟೈಲ್ ಗಳನ್ನು ಅನುಕರಿಸುತ್ತಿರುತ್ತಾರೆ. ಕೆಲವೊಮ್ಮೆ ಇದರಿಂದ ಖುಷಿ ಉಂಟಾದರೆ, ಇನ್ನು ಕೆಲವೊಮ್ಮೆ ಅಪಾಯವಾಗಿರುವುದು... |
![]() | ಬೆಂಗಳೂರು: ಕಾಂಗ್ರೆಸ್ ನಾಯಕ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಉದ್ಯಮಿ ಯೂಸುಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. |
![]() | 3 ಸಿನಿಮಾಗಳ ಫೋಟೋ ಹಂಚಿಕೊಂಡ ಪ್ರಶಾಂತ್ ನೀಲ್: ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಸ್ಟಾರ್ ಡೈರೆಕ್ಟರ್!ಕೆಜಿಎಫ್ 2 ಸಿನಿಮಾ ಯಶಸ್ಸಿನ ಖುಷಿಯಲ್ಲಿರುವ ನಿರ್ದೇಶಕ ಪ್ರಶಾಂತ್ ನೀಲ್, ಮೊನ್ನೆಯಷ್ಟೇ ತೆಲುಗಿನ ಜೂನಿಯರ್ ಎನ್ಟಿಆರ್ ಜೊತೆ ಹೊಸ ಚಿತ್ರದ ಅನೌನ್ಸ್ ಸಹ ಮಾಡಿದ್ದಾರೆ. ಇದರ ನಡುವೆ ಅಭಿಮಾನಿಗಳ ತಲೆಗೆ ಹುಳ ಬೀಡುವ ಒಂದು ಫೋಟೋವನ್ನು ನೀಲ್ ಹಂಚಿಕೊಂಡಿದ್ದಾರೆ. |
![]() | ಒಟಿಟಿಯಲ್ಲಿ ಕೆಜಿಎಫ್-2 ಬಿಡುಗಡೆ, ವೀಕ್ಷಣೆಗೆ ಷರತ್ತು ಅನ್ವಯ!ಬಾಕ್ಸಾಫೀಸ್ ಗಳಿಕೆ ಮೂಲಕ ಭಾರತೀಯ ಚಿತ್ರರಂಗದಲ್ಲೇ ನೂತನ ದಾಖಲೆ ಬರೆಯುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ಸದ್ದೇ ಇಲ್ಲದೇ ಒಟಿಟಿಯಲ್ಲಿ ಬಿಡುಗಡೆಯಾಗಿದೆ. |
![]() | ದೇಶೀಯ ಬಾಕ್ಸ್ ಆಫೀಸ್ ನಲ್ಲಿ 1000 ಕೋಟಿ ಕ್ಲಬ್ ಸೇರಿದ ಕೆಜಿಎಫ್ 2: ಬಾಹುಬಲಿ 2ರ ನಂತರ ಇತಿಹಾಸ ಮರುಸೃಷ್ಟಿ!ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ಒಂದರ ಮೇಲೊಂದು ದಾಖಲೆಗಳನ್ನು ಬರೆಯುತ್ತಲೇ ಇದೆ. ಇದೀಗ ಭಾರತದಲ್ಲಿ 1000 ಕೋಟಿ ಕಲೆಕ್ಷನ್ ಮಾಡಿದ ಎರಡನೇ ಚಿತ್ರವಾಗಿ ಹೊರಹೊಮ್ಮಿದೆ. |
![]() | 'ಕೆಜಿಎಫ್-3 ಬಗ್ಗೆ ದೊಡ್ಡದಾಗಿ ಮಾಹಿತಿ ನೀಡುತ್ತೇವೆ': ಹೊಂಬಾಳೆ ಫಿಲ್ಮ್ಸ್ ಸ್ಪಷ್ಟನೆಕೆಜಿಎಫ್ 1 ಮತ್ತು 2 ಅಮೋಘ ಯಶಸ್ಸಿನ ಬೆನ್ನಲ್ಲೇ ಕೆಜಿಎಫ್ 3 ಕುರಿತಂತೆ ವ್ಯಾಪಕ ಚರ್ಚೆಗಳು ನಡೆಯುತ್ತಿರುವಂತೆಯೇ ಈ ಕುರಿತು ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಸ್ಪಷ್ಟನೆ ನೀಡಿದ್ದಾರೆ. |
![]() | ರಾಕಿ ಭಾಯ್ ಸ್ಟೈಲ್ಗೆ ರಣ್ವೀರ್ ಸಿಂಗ್ ಫಿದಾ: ಕೆಜಿಎಫ್ ಚಾಪ್ಟರ್-2 ಬಗ್ಗೆ ಪ್ರತಿಕ್ರಿಯೆ!ಎಲ್ಲಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಬಾಲಿವುಡ್ ನಟ ರಣ್ವೀರ್ ಸಿಂಗ್ ವೀಕ್ಷಿಸಿದ್ದಾರೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರ ನೋಡಿ ರಣ್ವೀರ್ ಸಿಂಗ್ ಫಿದಾ ಆಗಿದ್ದಾರೆ. |
![]() | ಅಮೀರ್ ಖಾನ್'ರ ದಂಗಲ್ ಕಲೆಕ್ಷನ್ ದಾಖಲೆ ಹಿಂದಿಕ್ಕಿ 400 ಕೋಟಿಯತ್ತ ಮುನ್ನುಗಿದ ಕೆಜಿಎಫ್ 2; ಮುಂದಿದೆ ಬಾಹುಬಲಿ 2!ಸಾರ್ವಕಾಲಿಕ ದಾಖಲೆಗಳನ್ನು ನಿರ್ಮಿಸಿ ಮುನ್ನುಗುತ್ತಿರುವ ಕೆಜಿಎಫ್ 2 ಚಿತ್ರ ಇದೀಗ ಮೂಲ ಹಿಂದಿ ಭಾಷೆಯ ದಂಗಲ್ ಚಿತ್ರವನ್ನು ಹಿಂದಿಕ್ಕಿ ಅತೀ ಹೆಚ್ಚು ಗಳಿಕೆ ಮಾಡಿದ ಎರಡನೇ ಚಿತ್ರವಾಗಿ ಹೊರಹೊಮ್ಮಿದೆ. |