- Tag results for KGF2
![]() | KGF-2 ಹಾಡು ಬಳಕೆ: ರಾಹುಲ್ ಗಾಂಧಿ ಸೇರಿ 3 ಕೈ ನಾಯಕರ ವಿರುದ್ಧ FIRಗೆ ಹೈಕೋರ್ಟ್ ತಡೆ!ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಕನ್ನಡ ಚಿತ್ರದ ಸಂಗೀತ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಹಲವು ನಾಯಕರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. |
![]() | 100 ದಿನ ಪೂರೈಸಿದ ಕೆಜಿಎಫ್-2: ಇದು ಕೇವಲ ಆರಂಭ ಎಂದು ನಿರ್ಮಾಪಕ!ಭಾರತೀಯ ಸಿನಿಮಾ ಮಾರುಕಟ್ಟೆಯಲ್ಲಿ ಎಲ್ಲಾ ದಾಖಲೆ, ನೀರಿಕ್ಷೆಗಳನ್ನು ಮೀರಿ ಯಶಸ್ಸು ಕಂಡಿದ್ದ ಸಿನಿಮಾ ಎಂದರೆ ಕೆಜಿಎಫ್ 2. ಎಲ್ಲೆಡೆ ಭರ್ಜರಿ ಕಲೆಕ್ಷನ್ ಮಾಡಿದ್ದ ಸಿನಿಮಾ ನೂರು ದಿನ ಪೂರೈಸಿದೆ. |
![]() | ಕೆಜಿಎಫ್-2 ಸಿನಿಮಾ ನನ್ನ ಸ್ವಾಮರ್ಥ್ಯವನ್ನು ಮತ್ತೆ ನೆನಪಿಸಿತು: ಸಂಜಯ್ ದತ್ಕೆಜಿಎಫ್ ಚಾಪ್ಟರ್ 2 ಚಿತ್ರ ನನ್ನ ಸಾಮರ್ಥ್ಯವನ್ನೇ ನನಗೆ ನೆನಪಿಸಿತು ಹಾಗೆಯೇ ಆನಂದವನ್ನೂ ನೀಡಿತು. ಜತೆಗೆ ಸಿನಿಮಾವೊಂದು ಬಹಳ ಆಸಕ್ತಿಯಿಂದ ರೂಪುಗೊಂಡರೆ ಹೇಗಿರುತ್ತದೆ ಎಂಬುದನ್ನು ತಿಳಿಸಿಕೊಟ್ಟಿತು’’ ಎಂದಿದ್ದಾರೆ. |
![]() | ಕೆಜಿಎಫ್-2 ರಿಲೀಸ್ ನಂತರ ರಜೆಯ ಮೂಡ್ನಲ್ಲಿ ಯಶ್: ರಾಧಿಕಾ ಪಂಡಿತ್, ಮಕ್ಕಳ ಜತೆ ಮರಳಿನಲ್ಲಿ ಆಟ!‘ಕೆಜಿಎಫ್ 2’ ಸಿನಿಮಾ ಕೆಲಸಗಳಲ್ಲಿ ಯಶ್ ಸಖತ್ ಬ್ಯುಸಿ ಆಗಿದ್ದರು. ಪ್ರಚಾರಕ್ಕಾಗಿ ಅವರು ನಾನಾ ರಾಜ್ಯಗಳಿಗೆ ತೆರಳಿದ್ದರು. ಸುಮಾರು ಒಂದು ತಿಂಗಳ ಕಾಲ ಪ್ರಚಾರ ಕಾರ್ಯದಲ್ಲಿ ಮುಳುಗಿ ಹೋಗಿದ್ದರು. ಈಗ ಅವರು ರಿಲೀಫ್ ಮೂಡ್ಗೆ ಹೋಗಿದ್ದಾರೆ. |
![]() | ಚೆನ್ನೈ: ಕನ್ನಡದಲ್ಲೇ ಕೆಜಿಎಫ್ 2 ಸಿನಿಮಾ ವೀಕ್ಷಿಸಿದ ರಜನಿಕಾಂತ್ಸೂಪರ್ಸ್ಟಾರ್ ರಜನಿಕಾಂತ್ ಅವರು ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್–2 ಚಿತ್ರವನ್ನು ವೀಕ್ಷಿಸಿದ್ದು, ಚಿತ್ರತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. |
![]() | 'ಅಧೀರ' ನಾನು ಮಾಡಿದ ಶ್ರೇಷ್ಠ ಪಾತ್ರಗಳಲ್ಲಿ ಒಂದು: ಸಂಜಯ್ ದತ್‘ಕೆಜಿಎಫ್’ ಸಿನಿಮಾ ತೆರೆಕಂಡು ಮೂರುವರೆ ವರ್ಷಗಳ ಬಳಿಕ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ತೆರೆಗೆ ಬಂದಿದ್ದು, ಅಧೀರಾ ಪಾತ್ರದಲ್ಲಿ ಸಂಜಯ್ ದತ್ ಅವರು ರಾಕಿ ಭಾಯ್ ಯಶ್ ಜೊತೆ ತೆರೆಮೇಲೆ ಮಿಂಚಿದ್ದಾರೆ. |
![]() | ಇಂದಿರಾ ಗಾಂಧಿ ಪಾತ್ರವಲ್ಲ, 'ಕೆಜಿಎಫ್ 2' ಚಿತ್ರದ ಶೂಟಿಂಗ್ನಲ್ಲಿ ಆದ ಬೇಸರದ ಬಗ್ಗೆ ರವೀನಾ ಟಂಡನ್ ಹೇಳಿಕೆ!ನಟಿ ರವೀನಾ ಟಂಡನ್ ಅವರು ರಾಕಿಂಗ್ ಸ್ಟಾರ್ ಯಶ್ ನಟನೆಯ 'ಕೆಜಿಎಫ್ 2' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ನಲ್ಲಿ ಆದ ಬೇಸರದ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. |