social_icon
  • Tag results for KGF Chapter

ಕನ್ನಡ ಸಿನೆಮಾಗಳ ಮಾಂತ್ರಿಕ ವರ್ಷ 2022: ರಾಷ್ಟ್ರಮಟ್ಟದಲ್ಲಿ ಶ್ರೀಗಂಧದ ಕಂಪನ್ನು ಪರಸರಿಸಿದ 'ಸ್ಯಾಂಡಲ್ ವುಡ್'

2022 ಕಳೆದ 2023ಕ್ಕೆ ನಾಳೆ ಕಾಲಿಡುತ್ತಿದ್ದೇವೆ. ಈ ಸಂದರ್ಭದಲ್ಲಿ ಕಳೆದ ವರ್ಷದ ಘಟನಾವಳಿಗಳನ್ನು ನೆನಪು ಮಾಡಿಕೊಳ್ಳುವುದು ಸಹಜ, 2022 ಖಂಡಿತವಾಗಿ ಕನ್ನಡ ಚಿತ್ರರಂಗಕ್ಕೆ ಮಾಂತ್ರಿಕ ವರ್ಷ ಎಂದೇ ಹೇಳಬಹುದು. ಕೆಜಿಎಫ್-2 ಮತ್ತು ಕಾಂತಾರ ಚಿತ್ರಗಳು ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲೂ ಗಲ್ಲಾಪೆಟ್ಟಿಗೆಯಲ್ಲಿ ಗೆದ್ದು ಇತಿಹಾಸ ನಿರ್ಮಿಸಿದವು. 777 ಚಾರ್ಲಿ ಮತ್ತು

published on : 31st December 2022

2022 ಹಿನ್ನೋಟ: ಸ್ಯಾಂಡಲ್ ವುಡ್ ನಲ್ಲಿ ಗೆದ್ದವರಾರು, ಬಿದ್ದವರಾರು? ಯಾವ್ಯಾವ ಚಿತ್ರ ಎಷ್ಟು ಗಳಿಕೆ

ಎರಡು ವರ್ಷಗಳ ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡ ಚಿತ್ರರಂಗಕ್ಕೆ 2022 ವರ್ಷ ತುಸು ಆಶಾದಾಯಕ ವರ್ಷವಾಗಿತ್ತು. ಕೆಜಿಎಫ್-2, ಕಾಂತಾರ, ಜೇಮ್ಸ್, ವಿಕ್ರಾಂತ್ ರೋಣ, ಚಾರ್ಲಿ -777 ಚಿತ್ರಗಳು ಗಲ್ಲಾ ಪೆಟ್ಟಿಗೆಯಲ್ಲಿ ಬಾರಿ ಸದ್ದು ಮಾಡಿದ ಬೆನ್ನಲ್ಲೆ ಹೊಸಬರು ಮತ್ತು ಹಳಬರ ಚಿತ್ರ ಸೇರಿ ಇನ್ನೂರಕ್ಕೂ ಅಧಿಕ ಚಿತ್ರಗಳು ಬಿಡುಗಡೆಯಾಗಿ  ಗಮನ ಸೆಳೆದಿವೆ.

published on : 31st December 2022

ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಹಾಡು ಬಳಕೆ: ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್!

ರಾಹುಲ್ ಗಾಂಧಿ ಸಾರಥ್ಯದಲ್ಲಿ ರಾಜ್ಯದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಗೆ ಅನುಮತಿ ಇಲ್ಲದೆ ಕೆಜಿಎಫ್-2 ಚಿತ್ರದ ಹಾಡು ಬಳಸಿ ಸಂಕಷ್ಟಕ್ಕೆ ಸಿಲುಕಿರುವ ಕಾಂಗ್ರೆಸ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.

published on : 8th November 2022

ಮಲ್ಟಿಪ್ಲೆಕ್ಸ್‌ಗಳ ಇತಿಹಾಸದಲ್ಲೇ ಹೆಚ್ಚು ಗಳಿಕೆ; ದಾಖಲೆ ಬರೆದ ಕೆಜಿಎಫ್ ಚಾಪ್ಟರ್ 2

ನಟ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್–2 ದಾಖಲೆಗಳ ಸರಣಿ ಇನ್ನೂ ನಿಂತಂತೆ ಕಾಣುತ್ತಿಲ್ಲ.. ಸಾಲು ಸಾಲು ಸ್ಟಾರ್ ನಟರ ಚಿತ್ರಗಳು ಬಿಡುಗಡೆಯಾಗುತ್ತಿದ್ದರೂ ರಾಕಿ ಭಾಯ್ ದಾಖಲೆ ಸರಣಿ ಮಾತ್ರ ಮುಂದುವರೆಯುತ್ತಲೇ ಇದೆ.

published on : 27th July 2022

ಒಟಿಟಿಯಲ್ಲಿ ಕೆಜಿಎಫ್-2 ಬಿಡುಗಡೆ, ವೀಕ್ಷಣೆಗೆ ಷರತ್ತು ಅನ್ವಯ!

ಬಾಕ್ಸಾಫೀಸ್ ಗಳಿಕೆ ಮೂಲಕ ಭಾರತೀಯ ಚಿತ್ರರಂಗದಲ್ಲೇ ನೂತನ ದಾಖಲೆ ಬರೆಯುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ಸದ್ದೇ ಇಲ್ಲದೇ ಒಟಿಟಿಯಲ್ಲಿ ಬಿಡುಗಡೆಯಾಗಿದೆ.

published on : 16th May 2022

ರಾಕಿ ಭಾಯ್​​ ಸ್ಟೈಲ್​​ಗೆ ರಣ್​ವೀರ್ ಸಿಂಗ್ ಫಿದಾ: ಕೆಜಿಎಫ್ ಚಾಪ್ಟರ್-2 ಬಗ್ಗೆ ಪ್ರತಿಕ್ರಿಯೆ!

ಎಲ್ಲಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಬಾಲಿವುಡ್ ನಟ ರಣ್‌ವೀರ್ ಸಿಂಗ್ ವೀಕ್ಷಿಸಿದ್ದಾರೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರ ನೋಡಿ ರಣ್‌ವೀರ್ ಸಿಂಗ್ ಫಿದಾ ಆಗಿದ್ದಾರೆ.

published on : 11th May 2022

ಅಮೀರ್ ಖಾನ್'ರ ದಂಗಲ್ ಕಲೆಕ್ಷನ್ ದಾಖಲೆ ಹಿಂದಿಕ್ಕಿ 400 ಕೋಟಿಯತ್ತ ಮುನ್ನುಗಿದ ಕೆಜಿಎಫ್ 2; ಮುಂದಿದೆ ಬಾಹುಬಲಿ 2!

ಸಾರ್ವಕಾಲಿಕ ದಾಖಲೆಗಳನ್ನು ನಿರ್ಮಿಸಿ ಮುನ್ನುಗುತ್ತಿರುವ ಕೆಜಿಎಫ್ 2 ಚಿತ್ರ ಇದೀಗ ಮೂಲ ಹಿಂದಿ ಭಾಷೆಯ ದಂಗಲ್ ಚಿತ್ರವನ್ನು ಹಿಂದಿಕ್ಕಿ ಅತೀ ಹೆಚ್ಚು ಗಳಿಕೆ ಮಾಡಿದ ಎರಡನೇ ಚಿತ್ರವಾಗಿ ಹೊರಹೊಮ್ಮಿದೆ. 

published on : 5th May 2022

ಕೆಜಿಎಫ್ ಚಿತ್ರದ ಅಬ್ಬರ ನೋಡಿ ಹೆದರಿದ್ದೆ: ಬಾಲಿವುಡ್ ನಟ ಅಮೀರ್ ಖಾನ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ದೇಶಾದ್ಯಂತ ನಾಗಾಲೋಟ ಮುಂದುವರೆಸಿದೆ. ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಯಾದರೂ ಮೂರನೇ ವಾರವೂ ಕೆಜಿಎಫ್ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ. 

published on : 2nd May 2022

ವಿಶ್ವ ಮಟ್ಟದಲ್ಲಿ ಕೆಜಿಎಫ್ ಚಾಪ್ಟರ್ 2 ಯಶಸ್ಸಿಗೆ ಕಿರಣ್ ಮಜುಂದಾರ್ ಶಾ ಫಿದಾ!

ಭಾರತೀಯ ಚಿತ್ರರಂಗದಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿರುವ ಕನ್ನಡದ ಕೆಜಿಎಫ್ ಚಾಪ್ಟರ್ 2 ಚಿತ್ರ ವಿಶ್ವದಾದ್ಯಂತ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ 1 ಸಾವಿರ ಕೋಟಿ ದೋಚಿದೆ. ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಚಿತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

published on : 30th April 2022

3ನೇ ವಾರವೂ ತಗ್ಗಲ್ಲ ರಾಕಿ ಭಾಯ್ ಹವಾ; ಸಾವಿರ ಕೋಟಿ ಕ್ಲಬ್ ಸೇರಿದ ಕೆಜಿಎಫ್-2, ಕನ್ನಡದ ಮೊದಲ, ಭಾರತದ 4ನೇ ಚಿತ್ರ!!!

ಬಾಕ್ಸಾಫೀಸ್ ನಲ್ಲಿ ಸತತ ಮೂರನೇ ವಾರವೂ ರಾಕಿ ಭಾಯ್ ಹವಾ ಮುಂದುವರೆದಿದ್ದು, ಶುಕ್ರವಾರದ ಕಲೆಕ್ಷನ್ ನೊಂದಿಗೆ ಚಿತ್ರದ ಗಳಿಕೆ ಸಾವಿರ ಕೋಟಿ ರೂ ದಾಟಿದೆ.

published on : 30th April 2022

ಬಾಲಿವುಡ್ ಕಲೆಕ್ಷನ್ ನಲ್ಲಿ ಟೈಗರ್ ಜಿಂದಾ ಹೈ, ಪಿಕೆ, ಸಂಜು ಹಿಂದಿಕ್ಕಿ 3ನೇ ಸ್ಥಾನಕ್ಕೇರಿದ ಕೆಜಿಎಫ್-2!

ಬಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಾ ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಕನ್ನಡ ಡಬ್ಬಿಂಗ್ ಚಿತ್ರ ಇಂದು ಮತ್ತೊಂದು ದಾಖಲೆ ಸೃಷ್ಟಿಸಿದೆ. ಬಾಲಿವುಡ್ ನಲ್ಲಿ ಅತ್ಯಂತ ಹೆಚ್ಚು ಗಳಿಕೆ ಕಂಡ ಚಿತ್ರಗಳ ಪೈಕಿ ಮೂರನೇ ಸ್ಥಾನಕ್ಕೇರಿದೆ. 

published on : 28th April 2022

ಕೆಜಿಎಫ್ 2 ರಣಾರ್ಭಟ: ಹಿಂದಿಯ ಹಳೆಯ ದಾಖಲೆಗಳೆಲ್ಲ ಧೂಳಿಪಟ, 7 ದಿನಕ್ಕೆ 250 ಕೋಟಿ. ಒಟ್ಟಾರೆ 720 ಕೋಟಿ ರೂ. ಕಲೆಕ್ಷನ್!

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 2 ಬಾಕ್ಸ್ ಆಫೀಸ್‌ನಲ್ಲಿ ತನ್ನ ನಾಗಲೋಟವನ್ನು ಮುಂದುವರೆಸಿದೆ. ಯಶ್ ಅಭಿನಯದ ಚಿತ್ರವು ಏಪ್ರಿಲ್ 14 ರಂದು ಬಿಡುಗಡೆಯಾದಾಗಿನಿಂದ ಹಲವಾರು ದಾಖಲೆಗಳನ್ನು ಮುರಿಯುತ್ತಿದೆ.

published on : 22nd April 2022

ಕೆಜಿಎಫ್ 2 ಸಕ್ಸಸ್ ನಂತರ ಫ್ಯಾನ್ಸ್ ಗೆ ರಾಕಿಭಾಯ್ ಭಾವನಾತ್ಮಕ ಸಂದೇಶ; ವಿಡಿಯೋ

ಕೆ.ಜಿ,ಎಫ್ ಚಾಪ್ಟರ್ 2 ನಿಜಕ್ಕೂ ಕನ್ನಡದ ಗೋಲ್ಡನ್ ಫಿಲ್ಮ್. ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಾಕ್ಸಾಫೀಸ್ ನಲ್ಲಿ ಸಖತ್ ಸೌಂಡ್ ಮಾಡ್ತಿರುವ ಚಿತ್ರ ಅನೇಕ ದಾಖಲೆಗಳನ್ನು ಬರೆದಿದೆ. ಇಡೀ ಚಿತ್ರತಂಡ ಯಶಸ್ಸಿನಲ್ಲಿ ಮುಳುಗಿದೆ. 

published on : 21st April 2022

‘ಕೆಜಿಎಫ್​ 2’ ಕ್ರೇಜ್: ಥಿಯೇಟರ್​ನಲ್ಲಿ ಪರದೆಗೆ ದುಡ್ಡು ಎಸೆದ ಫ್ಯಾನ್ಸ್ ವಿಡಿಯೋ ಹಂಚಿಕೊಂಡ ರವಿನಾ ಟಂಡನ್!

ಕೆಜಿಎಫ್​ 2’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿದ್ದು, ಉತ್ತರ ಭಾರತದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮಾಸ್​ ಪ್ರೇಕ್ಷಕರು ಮುಗಿಬಿದ್ದು ಸಿನಿಮಾವನ್ನು ನೋಡುತ್ತಿದ್ದಾರೆ.

published on : 21st April 2022

ವಿಶ್ವದ ಶ್ರೀಮಂತ ಫುಟ್‌ಬಾಲ್ ಕ್ಲಬ್ 'ಮ್ಯಾಂಚೆಸ್ಟರ್ ಸಿಟಿ' ಮೇಲೂ ಕೆಜಿಎಫ್ ಪ್ರಭಾವ!

ದೇಶಾದ್ಯಂತ ಬಹುಭಾಷೆಗಳಲ್ಲಿ ಅಲೆ ಎಬ್ಬಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸಿನಿಮಾ ಇದೀಗ ಇಂಗ್ಲಿಷ್ ಪ್ರೀಮಿಯರ್ ಲೀಗ್ ದೈತ್ಯ ಮ್ಯಾಂಚೆಸ್ಟರ್ ಸಿಟಿಯ ಗಮನವನ್ನು ಸೆಳೆದಿದೆ.

published on : 20th April 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9