- Tag results for KGF babu
![]() | ಆಗಿದ್ದು ಆಗಲಿ, ಕೆಜಿಎಫ್ ಬಾಬುಗೆ ಚೆಕ್ ಹಿಂತಿರುಗಿಸಬೇಡಿ: ಮಸೀದಿಗಳಿಗೆ ಉದಯ ಗರುಡಾಚಾರ್ ಸೂಚನೆ!ಚಿಕ್ಕಪೇಟೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ನಂತರ ತಾನು ಕೊಟ್ಟ ಚೆಕ್ ಗಳನ್ನು ವಾಪಸ್ ಕೊಡಬೇಕೆಂದು ಪಕ್ಷೇತರ ಅಭ್ಯರ್ಥಿ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಮನವಿ ಮಾಡಿದ್ದರು. |
![]() | ಇಡಿ ನೊಟೀಸ್: ಕರ್ನಾಟಕದ ಅತಿ ಶ್ರೀಮಂತ ಚುನಾವಣಾ ಅಭ್ಯರ್ಥಿ ಕೆಜಿಎಫ್ ಬಾಬು ಇಂದು ವಿಚಾರಣೆ ಸಾಧ್ಯತೆಕೆಜಿಎಫ್ ಬಾಬು ಎಂದೇ ಖ್ಯಾತರಾಗಿರುವ ಯೂಸುಫ್ ಷರೀಫ್ ಇಂದು ಬುಧವಾರ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ(ED) ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. |
![]() | ಚುನಾವಣೆ ಬಳಿಕ ಚಿಕ್ಕಪೇಟೆ ಮಸೀದಿಗಳಿಂದ 17.30 ಕೋಟಿ ರೂಪಾಯಿಗಳಿಗೆ ಚೆಕ್ ವಾಪಸ್ ಕೇಳಿದ ಕೆಜಿಎಫ್ ಬಾಬು!ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಎದುರಿಸಿರುವ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು, 64 ಮಸೀದಿಗಳು ತಮ್ಮಿಂದ ಪಡೆದ ಚೆಕ್ ಗಳನ್ನು ವಾಪಸ್ ನೀಡುವಂತೆ ಉರ್ದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿದ್ದಾರೆ. |
![]() | ರಾಜಧಾನಿಯ ಹೃದಯ ಭಾಗದಲ್ಲಿ ಹಾವು-ಏಣಿ ಆಟ: ಚಿಕ್ಕಪೇಟೆಯಲ್ಲಿ ಕಾಂಗ್ರೆಸ್- ಬಿಜೆಪಿಗೆ 'ಕೆಜಿಎಫ್ ಬಾಬು' ಕಾಟ!ಸೆಂಟ್ರಲ್ ಬೆಂಗಳೂರಿನಲ್ಲಿ 2.20 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿದೆ. 2018ರ ಚುನಾವಣೆಗಿಂತ ಈ ಬಾರಿ ಭಿನ್ನವಾಗಿದೆ. |
![]() | ಐಟಿ ದಾಳಿ ವೇಳೆ ಸಾವಿರಾರು ವೋಟರ್ ಐಡಿ ಪತ್ತೆ: ಕೆಜಿಎಫ್ ಬಾಬು ವಿರುದ್ಧ ಎಫ್‌ಐಆರ್ ದಾಖಲುಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಬೆನ್ನಲ್ಲೇ ಉದ್ಯಮಿ ಹಾಗೂ ಕಾಂಗ್ರೆಸ್ ನಾಯಕ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. |
![]() | ಬೆಂಗಳೂರು: ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. |
![]() | ಕೆಜಿಎಫ್ ಬಾಬು ಮನೆಗೆ ಪೆಟ್ರೋಲ್ ಸುರಿದು ಬೆಂಕಿ, ಆತನದ್ದೇ ಕೈವಾಡ ಎಂದ ಬಾಬು!!ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಕೆಜಿಎಫ್ ಬಾಬು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ. |
![]() | ಟಿಕೆಟ್ ವಿಚಾರವಾಗಿ ಗಲಾಟೆ: ಕಾಂಗ್ರೆಸ್ ನಿಂದ 'ಕೆಜಿಎಫ್ ಬಾಬು' ಅಮಾನತು!ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಉದ್ಯಮಿ ಕೆಜಿಎಫ್ ಬಾಬು ಅವರಿಗೆ ಕಾಂಗ್ರೆಸ್ ಪಕ್ಷ ಶಾಕ್ ನೀಡಿದ್ದು, ಪಕ್ಷದಿಂದ ಅಮಾನತು ಮಾಡಿದೆ. |
![]() | ಪರಿಷತ್ ಚುನಾವಣೆಯಲ್ಲಿ ಕೈಕೊಟ್ಟ ಲಕ್; ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಮೇಲೆ ಕೆಜಿಎಫ್ ಬಾಬು 'ಲುಕ್'; ಬಾಬು ಸ್ಪರ್ಧೆಗೆ ಆರ್ ವಿ ದೇವರಾಜ್ 'ಕಿರಿಕ್'!ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದ ಕೆಜಿಎಫ್ ಬಾಬು ಇದೀಗ ಚಿಕ್ಕಪೇಟೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜನರ ಗಮನವನ್ನು ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಕ್ಷೇತ್ರದಲ್ಲಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಶುರು ಮಾಡಿಕೊಂಡಿದ್ದಾರೆ. |
![]() | ಬೆಂಗಳೂರು: ಕಾಂಗ್ರೆಸ್ ನಾಯಕ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಉದ್ಯಮಿ ಯೂಸುಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. |