- Tag results for KH Muniyappa
![]() | ಕೋಲಾರ: ಕಾಂಗ್ರೆಸ್ ನಲ್ಲಿರುವ 'ಬಿಜೆಪಿಗರನ್ನು' ನಂಬಿ ಕಣಕ್ಕಿಳಿಯಬೇಡಿ; ಸಿದ್ದರಾಮಯ್ಯಗೆ ಮುನಿಯಪ್ಪ ಸಲಹೆಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸುವ ಕುರಿತು ಚರ್ಚೆಗಳು ನಡೆಯುತ್ತಿರುವಂತೆಯೇ ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಕೇಂದ್ರ ಸಚಿವ ಕೆ.ಹೆಚ್ ಮುನಿಯಪ್ಪ ಸಿದ್ದುಗೆ ಕಿವಿಮಾತೊಂದನ್ನು ಹೇಳಿದ್ದಾರೆ. |
![]() | ಕಾಂಗ್ರೆಸ್ ನಿಂದ ನಿರ್ಗಮನದ ವದಂತಿ: ಮುನಿಯಪ್ಪ ಭೇಟಿ ಮಾಡಿದ ಸುರ್ಜೆವಾಲಾಕಾಂಗ್ರೆಸ್ ಗುಡ್ ಬೈ ಹೇಳುವ ವದಂತಿ ಬೆನ್ನಲ್ಲೇ ಇಂದು ಕರ್ನಾಟಕ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಹಿರಿಯ ನಾಯಕ ಕೆಎಚ್ ಮುನಿಯಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. |
![]() | 'ರಮೇಶ್ ಕುಮಾರ್ ಒಬ್ಬ ಶಕುನಿ; ಬೇರೆ ಪಕ್ಷದಿಂದ ಬಂದವರಿಗೆ ರೆಡ್ ಕಾರ್ಪೆಟ್ ಹಾಕಲಾಗುತ್ತಿದೆ': ಕೆ.ಎಚ್.ಮುನಿಯಪ್ಪರಮೇಶ್ ಕುಮಾರ್ ಒಬ್ಬ ಶಕುನಿ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರು ಮಾಜಿ ಸ್ಪೀಕರ್ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಬೇರೆ ಪಕ್ಷದಿಂದ ಬಂದವರಿಗೆ ರೆಡ್ ಕಾರ್ಪೆಟ್ ಹಾಕಲಾಗುತ್ತಿದೆ. |
![]() | ಕಾಂಗ್ರೆಸ್ ಮತ್ತೊಂದು ವಿಕೆಟ್ ಪತನ: 'ಕೈ' ಬಿಟ್ಟು 'ತೆನೆ' ಹೊರಲು ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಸಜ್ಜು?ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ ಕೈ ಕೊಟ್ಟು ಜೆಡಿಎಸ್ ಸೇರುತ್ತಾರೆ ಎಂಬ ಮಾತುಗಳು ರಾಜಕೀಯ ಅಂಗಳದಲ್ಲಿ ಜೋರಾಗಿ ಕೇಳಿ ಬರುತ್ತಿವೆ. |
![]() | ರಾಹುಲ್ ಗಾಂಧಿ ಪ್ರತಿ ವಾರಕ್ಕೊಮ್ಮೆ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಬೇಕು- ಕೆ. ಹೆಚ್. ಮುನಿಯಪ್ಪಗಾಂಧಿ ಕುಟುಂಬದ ನಾಯಕತ್ವವಿಲ್ಲದೆ ಕಾಂಗ್ರೆಸ್ ಪಕ್ಷ ಸಂಘಟನೆ ಕಷ್ಟಸಾಧ್ಯ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ. |