- Tag results for KIA
![]() | ಬೆಂಗಳೂರು: ಲಂಚ ಪಡೆಯುತ್ತಿದ್ದ ಬೆಸ್ಕಾಂ, ಕೆಐಎಡಿಬಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆವಿದ್ಯುತ್ ಸಂಪರ್ಕ ಬದಲಾವಣೆ ಮಾಡಲು ರೂ.7.50 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್ ಹಾಗೂ ಕಾರು ಚಾಲಕ ಮುರುಳಿಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. |
![]() | ಅಸ್ಸಾಂ: ತಿನ್ಸುಕಿಯಾದಲ್ಲಿ ಸೇನಾ ಕ್ಯಾಂಪ್ ಹೊರಗೆ ಗ್ರೆನೇಡ್ ಸ್ಫೋಟಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಸೇನಾ ಶಿಬಿರದ ಹೊರಗೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. |
![]() | ಟ್ರಾವಿಸ್ ಹೆಡ್ ಶತಕ: ವಿಶ್ವಕಪ್ ಫೈನಲ್ ನಲ್ಲಿ ಭಾರತಕ್ಕೆ ಹೀನಾಯ ಸೋಲು, 6ನೇ ಬಾರಿಗೆ ಆಸಿಸ್ ಚಾಂಪಿಯನ್ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ. |
![]() | ಇಂಡಿಗೋ ಏರ್ ಲೈನ್ಸ್ ಸಿಬ್ಬಂದಿ ಯಡವಟ್ಟು, ಶಿವಮೊಗ್ಗ ತೆರಳಬೇಕಾದ ಪ್ರಯಾಣಿಕರ ಪರದಾಟ!ಇಂಡಿಗೋ ಏರ್‌ಲೈನ್ಸ್‌ನ ಸಿಬ್ಬಂದಿಯ ಸಮನ್ವಯದ ಕೊರತೆ ಮತ್ತು ತಪ್ಪು ಮಾಹಿತಿಯಿಂದಾಗಿ ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ್ಟಿದ್ದ ವಿಮಾನ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು. |
![]() | Bengaluru Airport: ವಿಮಾನದಲ್ಲೇ ವಜ್ರಾಭರಣ ಮರೆತ ಮಹಿಳೆ: ಪೊಲೀಸರು-ಭದ್ರತಾ ಸಿಬ್ಬಂದಿ ಬೃಹತ್ ಶೋಧ ಕಾರ್ಯ!ಮಹಿಳೆಯೊಬ್ಬರು ಸುಮಾರು 5 ಲಕ್ಷ ರೂ ಮೌಲ್ಯದ ವಜ್ರಾಭರಣಗಳನ್ನು ವಿಮಾನದಲ್ಲೇ ಮರೆತ ಪರಿಣಾಮ ಪೊಲೀಸರು-ಭದ್ರತಾ ಸಿಬ್ಬಂದಿ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ. |
![]() | ಬೆಂಗಳೂರು: ಕೆಐಎಯಲ್ಲಿ ವಶಪಡಿಸಿಕೊಂಡಿದ್ದ 1.46 ಕೋಟಿ ರೂ. ಮೌಲ್ಯದ ಸಿಗರೇಟ್ ನಾಶ!ಪಶ್ಚಿಮ ಏಷ್ಯಾ ಮತ್ತು ಥಾಯ್ಲೆಂಡ್‌ನಿಂದ ಪ್ರಯಾಣಿಕರು ಬೆಂಗಳೂರಿಗೆ ಕಳ್ಳಸಾಗಣೆ ಮಾಡುತ್ತಿದ್ದ 1.46 ಕೋಟಿ ರೂಪಾಯಿ ಮೌಲ್ಯದ ಒಟ್ಟು 7.3 ಲಕ್ಷ ಸಿಗರೇಟ್‌ಗಳನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಶಪಡಿಸಿದ್ದಾರೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಓಡಾಟ ಶೇ.32 ರಷ್ಟು ಏರಿಕೆಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಓಡಾಟ ಏರಿಕೆ ಮುಂದುವರಿದಿದ್ದು, ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಹಣಕಾಸು ವರ್ಷದ ಮೊದಲಾರ್ಧದಲ್ಲಿ 32 ಪ್ರತಿಶತದಷ್ಟು ಹೆಚ್ಚಳವನ್ನು ದಾಖಲಿಸಿದೆ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ದ ಅಂಕಿಅಂಶಗಳ ವರದಿ ಸೂಚಿಸುತ್ತಿದೆ. |
![]() | ಕೆಐಎಡಿಬಿ ಹಂಚಿಕೆಯಿಂದ 4,248 ಕೋಟಿ ರೂಪಾಯಿ ಬಾಕಿ: ನಾಲ್ಕು ತಿಂಗಳಲ್ಲಿ ವಸೂಲಿಗೆ ಎಂಬಿ ಪಾಟೀಲ್ ಗಡುವು!ಉದ್ಯಮ ಸ್ಥಾಪನೆಯ ಉದ್ದೇಶಕ್ಕೆಂದು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿ(ಕೆಐಎಡಿಬಿ) ಇದುವರೆಗೆ ಹಂಚಿರುವ ನಿವೇಶನಗಳಿಂದ 4,248 ಕೋಟಿ ರೂ.ಗಳಷ್ಟು ಬೃಹತ್ ಬಾಕಿ ಹಣ ಬರಬೇಕಿದೆ. |
![]() | ಬೆಂಗಳೂರಿನ ಆರ್ ಅಂಡ್ ಡಿ ಕೇಂದ್ರದಲ್ಲಿ 6G ಪ್ರಯೋಗಾಲಯ ಸ್ಥಾಪಿಸಿದ Nokia!ಸ್ವೀಡಿಷ್ ಟೆಲಿಕಾಂ ಉಪಕರಣಗಳ ಉತ್ಪಾದನಾ ಕಂಪನಿ ನೋಕಿಯಾ ಬೆಂಗಳೂರಿನ ತನ್ನ ಜಾಗತಿಕ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದಲ್ಲಿ 6G ಪ್ರಯೋಗಾಲಯವನ್ನು ಸ್ಥಾಪಿಸಿದೆ. |
![]() | ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನ: ವ್ಯಕ್ತಿ ಬಂಧನಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊರ್ವ ತುರ್ತು ನಿರ್ಗಮನದ ಬಾಗಿಲನ್ನು ತೆರೆಯಲು ಪ್ರಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧನಕ್ಕೊಳುಪಡಿಸಿದ್ದಾರೆ. |
![]() | ಹೊಸ ಕೆಲಸ ಹರಸಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿ ನಾಪತ್ತೆ: ಎಫ್ಐಆರ್ ದಾಖಲುಸಲೂನ್ ನಲ್ಲಿ ಕೆಲಸ ಮಾಡುವ ಸಲುವಾಗಿ ನವದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ 31 ವರ್ಷದ ವ್ಯಕ್ತಿಯೊಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. |
![]() | ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಖರೀದಿಸಿದ್ದ ಕಾರು, ಮನೆ, ಸೈಟು, 2 ಕೋಟಿ ರೂ. ಎಫ್‌ಡಿ ಜಪ್ತಿಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಅವರಿಂದ ಕೋಟಿ ಕೋಟಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದುತ್ವವಾದಿ ಚೈತ್ರಾ ಕುಂದಾಪುರ ಅವರು ಇತ್ತೀಚಿಗೆ ಖರೀದಿಸಿದ್ದ ಕಿಯಾ... |
![]() | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದ ಟರ್ಮಿನಲ್-2 ನಲ್ಲಿ ಚಿನ್ನ, ವಿದೇಶಿ ಸಿಗರೇಟ್ ವಶಇತ್ತೀಚಿಗಷ್ಟೇ ಉದ್ಘಾಟನೆಯಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -2 ನಲ್ಲಿ ಬುಧವಾರ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಚಿನ್ನ, ಸಿಗರೇಟ್ ಮತ್ತು ನಿಷೇಧಿತ ಸೌಂದರ್ಯವರ್ಧಕಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂರನೇ ಟರ್ಮಿನಲ್ 2030ಕ್ಕೆ ಸಿದ್ಧಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (KIA) 2030ರಲ್ಲಿ ತನ್ನ ಆವರಣದೊಳಗೆ ಮೂರನೇ ಟರ್ಮಿನಲ್ ನ್ನು ಹೊಂದಲಿದೆ ಎಂದು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (BIAL) ವಿಮಾನ ನಿಲ್ದಾಣದ ನಿರ್ವಾಹಕರ ಮುಖ್ಯ ಕಾರ್ಯತಂತ್ರ ಮತ್ತು ಅಭಿವೃದ್ಧಿ ಅಧಿಕಾರಿ ಸತ್ಯಕಿ ರಘುನಾಥ್ ತಿಳಿಸಿದ್ದಾರೆ. |
![]() | ಕೆಂಪೇಗೌಡ ವಿಮಾನ ನಿಲ್ದಾಣದ ಮಾವು ರಫ್ತು ಪ್ರಮಾಣದಲ್ಲಿ ಶೇ.124 ರಷ್ಟು ಹೆಚ್ಚಳಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (KIAB/BLR ವಿಮಾನ ನಿಲ್ದಾಣ) ಮಾವು ರಫ್ತಿನಲ್ಲಿ ಗಮನಾರ್ಹ ಏರಿಕೆ ದಾಖಲಿಸಿದೆ. |