- Tag results for KIMS Hospital
![]() | ಹುಬ್ಬಳ್ಳಿಯ ಕಿಮ್ಸ್ ನಿಂದ ಕಳುವಾಗಿದ್ದ 40 ದಿನದ ಹೆಣ್ಣು ಮಗು ಪತ್ತೆ: ಆಸ್ಪತ್ರೆ ಹಿಂದೆ ಧೋಬಿ ಘಾಟ್ ನಲ್ಲಿ ಪತ್ತೆಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಾರ್ಡ್ನಿಂದ ನಾಪತ್ತೆಯಾಗಿದ್ದ 40 ದಿನದ ಹೆಣ್ಣು ಮಗು ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಕಿಮ್ಸ್ ಆಸ್ಪತ್ರೆಯ ಹಿಂದೆ ಧೋಬಿ ಘಾಟ್ ನಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದ್ದು ಶಿಶುವನ್ನು ತಾಯಿಗೊಪ್ಪಿಸಲಾಗಿದೆ. ಮಗು ಆರೋಗ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮನುಷ್ಯನಿಗೆ ಹಂದಿ ಹೃದಯ ಕಸಿ, ಒಂದು ಪ್ರಮುಖ ಮೈಲಿಗಲ್ಲು: ತಜ್ಞರುಅಮೆರಿಕದ ಮೇರಿಲ್ಯಾಂಡ್ ಯೂನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್ನಲ್ಲಿ 57 ವರ್ಷದ ವ್ಯಕ್ತಿಗೆ ನಡೆಸಿದ ಮೊದಲ ಯಶಸ್ವಿ ಹಂದಿ ಹೃದಯ ಕಸಿ ಶಸ್ತ್ರ ಚಿಕಿತ್ಸೆ ವೈದ್ಯಕೀಯ ವಿಜ್ಞಾನದಲ್ಲಿ ಪ್ರಮುಖವಾದ ಮೈಲಿಗಲ್ಲು ಎಂದು ಹೃದಯ ಮತ್ತು ಶ್ವಾಸಕೋಶ ಕಸಿ ಸಂಸ್ಥೆ ಕಿಮ್ಸ್ ಆಸ್ಪತ್ರೆ ಅಧ್ಯಕ್ಷರು ಹಾಗೂ ಕಾರ್ಯಕ್ರಮ ನಿರ್ದೇಶಕ ಡಾ. ಸಂದೀಪ್ ಅತ್ತಾವರ ಹೇಳಿದ್ದಾರೆ. |
![]() | ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿ ಸಾವು ಪ್ರಕರಣ, ವರದಿ ಕೇಳಿದ ಜಿಲ್ಲಾಧಿಕಾರಿಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಕೋವಿಡ್-19 ರೋಗಿಯೊಬ್ಬರು ಮೃತಪಟ್ಟಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಿ.ಸಿ. ಕರಿಗೌಡರ್ ಅವರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಿರ್ದೇಶಿಸಿದ್ದಾರೆ. |
![]() | ವಿಜಯಪುರ ಜಿಲ್ಲಾಸ್ಪತ್ರೆಯಿಂದ ಮಾರಾಟವಾಗಿದ್ದ ಮಗು ಹುಬ್ಬಳ್ಳಿ ಕಿಮ್ಸ್ನಲ್ಲಿ ಪತ್ತೆ!ವಿಜಯಪುರದಲ್ಲಿ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸುದ್ದಿಯಾಗಿದ್ದ ನವಜಾತ ಶಿಶು ಮಾರಾಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. |