• Tag results for KKR

ಕೂಡ್ಲಿಗಿಯಲ್ಲಿ ಭೀಕರ ಅಪಘಾತ: ಆಟೋ-ಬಸ್ ಢಿಕ್ಕಿ, ಇಬ್ಬರ ಸಾವು!

ಕೂಡ್ಲಿಗಿಯಲ್ಲಿ ಇಂದು ನಡೆದ ಭೀಕರ ಅಪಘಾತದಲ್ಲಿ ಸರ್ಕಾರಿ ಬಸ್ ಮತ್ತು ಆಟೋ ನಡುವೆ ಢಿಕ್ಕಿಯಾಗಿದ್ದು, ಘಟನೆಯಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, ನಾಲ್ಕು ಮಂದಿ ಗಾಯಗೊಂಡಿದ್ದಾರೆ.

published on : 22nd June 2022

ಐಪಿಎಲ್ 2022: ಟೂರ್ನಿಯಲ್ಲಿ 9ನೇ ಸೋಲು ಕಂಡ ಮುಂಬೈ ಇಂಡಿಯನ್ಸ್!

2022ರ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 52 ರನ್ ಗಳಿಗೆ ಸೋಲು ಕಂಡಿದೆ. 

published on : 10th May 2022

ಐಪಿಎಲ್ 2022: ಲಖನೌ ವಿರುದ್ಧ ಕೋಲ್ಕತ್ತಾಗೆ ಹೀನಾಯ ಸೋಲು!

2022ರ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ಗೈಂಟ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಹೀನಾಯ ಸೋಲು ಅನುಭವಿಸಿದೆ. 

published on : 8th May 2022

ಐಪಿಎಲ್-2022: ರಾಜಸ್ಥಾನ ರಾಯಲ್ಸ್ ವಿರುದ್ಧ ಕೆಕೆಆರ್ ಗೆ 7 ವಿಕೆಟ್ ಗೆಲುವು

ಕೋಲ್ಕತ್ತ ನೈಟ್ ರೈಡರ್ಸ್ ತಂಡ ಸತತ ಸೋಲಿನಿಂದ ಹೊರಬಂದಿದ್ದು ಮೇ.02 ರಂದು ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಗೆಲುವು ಸಾಧಿಸಿದೆ. 

published on : 3rd May 2022

ಐಪಿಎಲ್ 2022: ರಸೆಲ್ ಹೋರಾಟ ವ್ಯರ್ಥ, ಕೆಕೆಆರ್ ವಿರುದ್ಧ ಗುಜರಾತ್‌ ಟೈಟನ್ಸ್‌ ಗೆಲುವು

ಮುಂಬೈನ ಡಿ.ವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಶನಿವಾರ ನಡೆದ 2022 ಐಪಿಎಲ್ ನಲ್ಲಿ ಆಂಡ್ರೆ ರಸೆಲ್‌(48 ರನ್‌, 4 ವಿಕೆಟ್‌) ಅವರ ಆಲ್‌ರೌಂಡರ್‌ ಪ್ರದರ್ಶನದ ಹೊರತಾಗಿಯೂ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ...

published on : 23rd April 2022

ಐಪಿಎಲ್ 2022: ಏಳು ರನ್ ಗಳಿಂದ ಕೆಕೆಆರ್ ಸೋಲಿಸಿದ ರಾಜಸ್ಥಾನ ರಾಯಲ್ಸ್!

 ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022ರ 30ನೇ ಪಂದ್ಯದಲ್ಲಿ ಯುಜ್ವೇಂದ್ರ ಚಹಾಲ್ ಅವರ ಹ್ಯಾಟ್ರಿಕ್ ವಿಕೆಟ್ ಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಏಳು ರನ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಬಗ್ಗು ಬಡಿದಿದೆ.

published on : 18th April 2022

ಐಪಿಎಲ್ 2022: ತ್ರಿಪಾಠಿ, ಮಾರ್ಕ್ ರಮ್ ಅಬ್ಬರದ ಬ್ಯಾಟಿಂಗ್, ಕೆಕೆಆರ್ ವಿರುದ್ಧ ಸನ್ ರೈಸರ್ಸ್ ಗೆ ಏಳು ವಿಕೆಟ್ ಗೆಲುವು

 ಇಲ್ಲಿನ ಬ್ರಾಬೌರ್ನೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಐಪಿಎಲ್ 2022 ಪಂದ್ಯದಲ್ಲಿ ರಾಹುಲ್ ತ್ರಿಪಾಠಿ ಹಾಗೂ ಮಾರ್ಕ್ ರಮ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಏಳು ವಿಕೆಟ್ ಗಳ ಗೆಲುವು ಸಾಧಿಸಿದೆ.

published on : 16th April 2022

ಐಪಿಎಲ್ 2022: ಕೋಲ್ಕತಾ ವಿರುದ್ಧ ದೆಹಲಿಗೆ 44 ರನ್ ಗಳ ಭರ್ಜರಿ ಜಯ

ಐಪಿಎಲ್ 2022ರ ಟೂರ್ನಿಯ ಭಾನುವಾರದ ಪಂದ್ಯದಲ್ಲಿ ಕೋಲ್ಕತಾ ವಿರುದ್ಧ ದೆಹಲಿ 44ರನ್ ಗಳ ಭರ್ಜರಿ ಜಯ ದಾಖಲಿಸಿದೆ.

published on : 10th April 2022

ಐಪಿಎಲ್ 2022: ಪಂಜಾಬ್ ಕಿಂಗ್ಸ್ ವಿರುದ್ಧ ಕೆಕೆಆರ್ ಗೆ ಆರು ವಿಕೆಟ್ ಸುಲಭ ಜಯ

ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 2022 ಆವೃತ್ತಿಯ ಪಂದ್ಯದಲ್ಲಿ ಉಮೇಶ್ ಯಾದವ್ ಅವರ ಮಾರಕ ಬೌಲಿಂಗ್ ಮತ್ತು  ಆಂಡ್ರೆ ರಸೆಲ್ ಅವರ ಅಬ್ಬರದ ಬ್ಯಾಟಿಂಗ್  ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರು ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿದೆ.

published on : 2nd April 2022

ಐಪಿಎಲ್ 2022: ಮೂರು ವಿಕೆಟ್ ಗಳಿಂದ ಕೆಕೆಆರ್ ಮಣಿಸಿದ ಆರ್ ಸಿಬಿಗೆ ಮೊದಲ ಗೆಲುವು

ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ 2022 ಆವೃತ್ತಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮೂರು ವಿಕೆಟ್ ಗಳಿಂದ ರೋಚಕ ಜಯದೊಂದಿಗೆ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ.

published on : 31st March 2022

ಐಪಿಎಲ್ ನಲ್ಲಿ ಅನಗತ್ಯವಾಗಿ ರನೌಟ್, ಸುರೇಶ್ ರೈನಾ ದಾಖಲೆ ಸರಿಗಟ್ಟಿದ ಅಂಬಾಟಿ ರಾಯುಡು!

ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಅಂಬಾಟಿ ರಾಯುಡು ಐಪಿಎಲ್ ನಲ್ಲಿ ಅನಗತ್ಯವಾಗಿ ರನೌಟ್ ಆಗುವ ಮೂಲಕ  ಸುರೇಶ್ ರೈನಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

published on : 27th March 2022

ಐಪಿಎಲ್ 2022: ಕೆಕೆಆರ್ ಶುಭಾರಂಭ, 6 ವಿಕೆಟ್ ಗಳಿಂದ ಚೆನ್ನೈ ವಿರುದ್ಧ ಗೆಲುವು

ಐಪಿಎಲ್ 2022 ಟೂರ್ನಿಯ ಮೊದಲ ಪಂದ್ಯದಲ್ಲಿ ಚೆನ್ನೈ ವಿರುದ್ಧ ಆರು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದ ಕೆಕೆಆರ್ ತಂಡ ಶುಭಾರಂಭ ಮಾಡಿದೆ.

published on : 26th March 2022

ಐಪಿಎಲ್ 2022: ಧೋನಿ ಅರ್ಧಶತಕ,  131 ರನ್ ಗಳಿಗೆ ಚೆನ್ನೈ ಕಟ್ಟಿಹಾಕಿದ ಕೆಕೆಆರ್

ಬರೋಬ್ಬರಿ ಮೂರು ವರ್ಷಗಳ ಬಳಿಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಅರ್ಧ ಶತಕ ಬಾರಿಸಿದ್ದಾರೆ. ಆದರೆ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡ  ಕೇವಲ 131 ರನ್ ಗಳಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕಟ್ಟಿಹಾಕಿದೆ.

published on : 26th March 2022

ಆತ್ಮಹತ್ಯೆಗೆ ಶರಣಾದ ಬೀದರ್ ಕೆಕೆಆರ್ ಟಿಸಿ ಚಾಲಕನ ಕುಟುಂಬಕ್ಕೆ ಪರಿಹಾರ, ಸಿಂಧುತ್ವ ಗೊಂದಲ ನಿವಾರಣೆ

ಆತ್ಮಹತ್ಯೆ ಮಾಡಿಕೊಂಡಿರುವ ಚಾಲಕ/ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಓಂಕಾರ್ ರೇವಣ್ಣಪ್ಪ ಶೇರಿಕಾರ್ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು.

published on : 15th March 2022

ಐಪಿಎಲ್ 2022: ಕೆಕೆಆರ್ ಗೆ ಆಸ್ಟ್ರೇಲಿಯಾ ನಾಯಕ ಆ್ಯರನ್ ಫಿಂಚ್ ರೀ ಎಂಟ್ರಿ

ಐಪಿಎಲ್ 2022 ರ ಮೆಗಾ ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದ ಆಸ್ಟ್ರೇಲಿಯಾ ಏಕದಿನ ಪಂದ್ಯದ ನಾಯಕ ಆರನ್ ಫಿಂಚ್ ಮತ್ತೆ ಐಪಿಎಲ್ ಗೆ ರೀ ಎಂಟ್ರಿ ಕೊಟ್ಟಿದ್ದು, ಅಲೆಕ್ಸ್ ಹೇಲ್ಸ್ ಟೂರ್ನಿಯಿಂದ ದೂರಉಳಿದ ಕಾರಣ ಅವರ ಬದಲಿಗೆ ಕೆಕೆಆರ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

published on : 12th March 2022
1 2 3 > 

ರಾಶಿ ಭವಿಷ್ಯ