• Tag results for KL Rahul

ನಾಯಕತ್ವದಿಂದ ಕೆಳಗಿಳಿದ ಕೊಹ್ಲಿ, ಮುಂದಿನ ನಾಯಕನ ಆಯ್ಕೆ ಬಗ್ಗೆ ಗವಾಸ್ಕರ್ ಹೇಳಿದ್ದೇನು?

ಟಿ-20 ವಿಶ್ವಕಪ್ ಬಳಿಕ ಟಿ-20 ನಾಯಕತ್ವವನ್ನು ತ್ಯಜಿಸುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ ಬೆನ್ನಲ್ಲೇ ಮುಂದಿನ ನಾಯಕನ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಈ ಪಟ್ಟಿಗೆ ಇದೀಗ ಕ್ರಿಕೆಟ್ ದಂತಕಥೆ ಗವಾಸ್ಕರ್ ಸೇರ್ಪಡೆಯಾಗಿದ್ದಾರೆ.

published on : 17th September 2021

ಟಿ20 ರ‍್ಯಾಂಕಿಂಗ್‌: ನಾಲ್ಕನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ, ಆರನೇ ಸ್ಥಾನ ಉಳಿಸಿಕೊಂಡ ಕೆಎಲ್ ರಾಹುಲ್

ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಅವರು ಬುಧವಾರ ಬಿಡುಗಡೆಯಾದ ಐಸಿಸಿ ಟಿ 20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರೀ ಜಿಗಿತ ಕಂಡಿದ್ದಾರೆ.

published on : 15th September 2021

ಭಾರತ- ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಐಸಿಸಿ ನಿಯಮ ಉಲ್ಲಂಘನೆಗಾಗಿ ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ

ಒವಲ್ ನಲ್ಲಿ ನಡೆಯುತ್ತಿರುವ ಭಾರತ- ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಐಸಿಸಿ ನಿಯಮ ಲೆವೆಲ್ ಒನ್ ಉಲ್ಲಂಘನೆಗಾಗಿ ಭಾರತದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡವನ್ನು ವಿಧಿಸಲಾಗಿದೆ.

published on : 5th September 2021

ಟೆಸ್ಟ್ ರ್ಯಾಂಕಿಂಗ್: ಕೆಎಲ್ ರಾಹುಲ್ ಗೆ ಬಡ್ತಿ, 2ನೇ ಸ್ಥಾನದಲ್ಲಿ ಅಶ್ವಿನ್

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ನೂತನವಾಗಿ ಟೆಸ್ಟ್ ಶ್ರೇಯಾಂಕವನ್ನು ಬಿಡುಗಡೆ ಮಾಡಿದ್ದು, ಜೋ ರೂಟ್ ರ್ಯಾಂಕಿಂಗ್ ನಲ್ಲಿ ಏರಿಕೆ ಆಗಿದ್ದು, ಕರ್ನಾಟಕದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ಬಡ್ತಿ ಪಡೆದಿದ್ದಾರೆ.

published on : 18th August 2021

ಭಾರತದ ಕೆಎಲ್ ರಾಹುಲ್ ಮೇಲೆ ಶಾಂಪೇನ್ ಬಾಟಲ್ ಮುಚ್ಚಳ ಎಸೆತ: ಪ್ರೇಕ್ಷಕರ ದುರ್ನಡತೆ

ಲಾರ್ಡ್ಸ್‌ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದ ಮೂರನೇ ದಿನದಾಟದ ವೇಳೆ ಭಾರತದ ಬ್ಯಾಟ್ಸ್ ಮನ್ ಕೆ.ಎಲ್‌ ರಾಹುಲ್‌ ಮೇಲೆ ಶಾಂಪೇನ್‌ ಬಾಟಲಿಯ ಮುಚ್ಚಳ (ಬಾಟಲ್ ಕಾರ್ಕ್ ) ಎಸೆಯಲಾಗಿದೆ.

published on : 14th August 2021

ಥ್ಯಾಂಕ್ಸ್‌ ಫಾರ್‌ ಮೈ ಬರ್ತ್‌ ಡೇ  ಗಿಫ್ಟ್: ಪುತ್ರಿಯ ಗೆಳೆಯ ಕೆಎಲ್ ರಾಹುಲ್ ಶತಕಕ್ಕೆ ಸುನೀಲ್ ಶೆಟ್ಟಿ ಹರ್ಷೋದ್ಗಾರ!

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅಜೇಯ ಶತಕ(248 ಎಸೆತಗಳಲ್ಲಿ 127; 12 ಬೌಂಡರಿ, ಸಿಕ್ಸರ್) ಬಾರಿಸಿದ್ದಾರೆ.

published on : 13th August 2021

2ನೇ ಟೆಸ್ಟ್ ಪಂದ್ಯ: ಕೆಎಲ್ ರಾಹುಲ್ ಭರ್ಜರಿ ಶತಕ; ಮೊದಲ ದಿನದಾಟಕ್ಕೆ ಭಾರತ 276/3

ಆತಿಥೇಯ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ದಿನದಾಟಕ್ಕೆ 3 ವಿಕೆಟ್ ನಷ್ಟಕ್ಕೆ 276 ರನ್ ಬಾರಿಸಿದ್ದಾರೆ. 

published on : 13th August 2021

ಲಾರ್ಡ್ಸ್‌ನಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾದ ಕೆಎಲ್ ರಾಹುಲ್!

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಶತಕ ಸಿಡಿಸಿದ್ದಾರೆ. 

published on : 12th August 2021

69 ವರ್ಷಗಳ ಹಳೆಯ ದಾಖಲೆ ಧೂಳಿಪಟ ಮಾಡಿದ ರೋಹಿತ್-ರಾಹುಲ್ ಜೋಡಿ!

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮನ್ ಗಳಾದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ 69 ವರ್ಷಗಳ ಹಳೆಯ ದಾಖಲೆಯನ್ನು ಧೂಳಿಪಟ ಮಾಡಿದ್ದಾರೆ. 

published on : 12th August 2021

ಟೀಂ ಇಂಡಿಯಾಗೆ ಶುಭ ಸುದ್ದಿ… ಇಂಗ್ಲೆಂಡ್‌ ವಿಮಾನ ಹತ್ತಲಿದ್ದಾರೆ ಕೆ.ಎಲ್.‌ ರಾಹುಲ್‌

ನ್ಯೂಜಿಲೆಂಡ್‌ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್​ ಹಾಗೂ ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಸರಣಿಯಲ್ಲಿ ಆಡಲು ಇಂಗ್ಲೆಂಡ್‌ ವಿಮಾನ ಹತ್ತಲಿರುವ ಭಾರತ ತಂಡದೊಂದಿಗೆ ಸ್ಟಾರ್ ಆಟಗಾರ ಕೆ.ಎಲ್‌. ರಾಹುಲ್‌ ಕೂಡ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

published on : 24th May 2021

ತೀವ್ರ ಹೊಟ್ಟೆ ನೋವು: ಕೆಎಲ್ ರಾಹುಲ್ ಆಸ್ಪತ್ರೆಗೆ ದಾಖಲು, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ

ಐಪಿಎಲ್ ಟೂರ್ನಿಯ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಟೂರ್ನಿ ಮಧ್ಯೆಯೇ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 2nd May 2021

ಐಪಿಎಲ್ 2021: ಕೆಎಲ್ ರಾಹುಲ್ ಅಬ್ಬರದ ಬ್ಯಾಟಿಂಗ್, ಮುಂಬೈ ವಿರುದ್ಧ ಪಂಜಾಬ್ ಗೆ ಗೆಲುವು!

ಸತತ ಸೋಲಿನಿಂದ ಕಂಗಾಲಾಗಿದ್ದ ಪಂಜಾಬ್ ಕಿಂಗ್ಸ್ ತಂಡ ಇದೀಗ ಮುಂಬೈ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. 

published on : 24th April 2021

ವಿರಾಟ್ ಕೊಹ್ಲಿಯ ವೇಗದ ದಾಖಲೆಯೊಂದನ್ನು ಧೂಳಿಪಟ ಮಾಡಿದ ಕೆಎಲ್ ರಾಹುಲ್!

ಟೀಂ ಇಂಡಿಯಾ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿಯ ವೇಗದ ದಾಖಲೆಯೊಂದನ್ನು ಕನ್ನಡಿಗ ಕೆಎಲ್ ರಾಹುಲ್ ಧೂಳಿಪಟ ಮಾಡಿದ್ದಾರೆ.

published on : 22nd April 2021

ಕೆಎಲ್ ರಾಹುಲ್ ಶತಕ, ಪಂತ್ 77: ಇಂಗ್ಲೆಂಡ್‌ಗೆ 337 ಬೃಹತ್ ಮೊತ್ತದ ಗುರಿ ನೀಡಿದ ಟೀಂ ಇಂಡಿಯಾ

ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಭರ್ಜರಿ ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 336 ರನ್ ಬಾರಿಸಿದೆ.

published on : 26th March 2021

ಟಿ20 ಸರಣಿ ಕಳಪೆ ಪ್ರದರ್ಶನದ ಟೀಕೆಗೆ ಶತಕದ ಮೂಲಕ ತಿರುಗೇಟು ಕೊಟ್ಟ ಕೆಎಲ್ ರಾಹುಲ್!

ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.

published on : 26th March 2021
1 2 >