- Tag results for KPCC
![]() | ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಸಿಬಿಐ ವರದಿಯನ್ನು ಮುಚ್ಚಿಡಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅರು ಆರೋಪಿಸಿದ್ದು, ಕೂಡಲೇ ಸಿಬಿಐ ವರದಿಯನ್ನು ಬಹಿರಂಗಪಡಿಸಬೇಕೆಂದು ಆಗ್ರಹಿಸಿದ್ದಾರೆ. |
![]() | ಪಕ್ಷ ಸಂಘಟನೆಗೆ ಸಮಯ ಕೊಡಲಾಗದವರು ಬೇರೆಯವರಿಗೆ ಅವಕಾಶ ನೀಡಿ: ಸ್ಥಳೀಯ ನಾಯಕರಿಗೆ ಡಿಕೆಶಿ ಎಚ್ಚರಿಕೆಪಕ್ಷ ಸಂಘಟನೆಗೆ ಸಮಯ ಮೀಸಲಿರಿಸಲು ಸಾಧ್ಯವಾಗದವರು ಬೇರೆಯವರಿಗೆ ಅವಕಾಶ ನೀಡಿ ಎಂದು ಸ್ಥಳೀಯ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಾರ್ನಿಂಗ್ ನೀಡಿದ್ದಾರೆ. |
![]() | ಸಿದ್ದರಾಮಯ್ಯನವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ: ಬಿ.ಶ್ರೀರಾಮುಲುಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ. |
![]() | ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆನ್ ಲೈನ್ ಚುನಾವಣೆ ಸಾಧ್ಯತೆ?ಸಾಂಕ್ರಾಮಿಕದ ಕಾರಣ ಈ ವರ್ಷ ಕೆಪಿಸಿಸಿ ಯುವ ಘಟಕದ ಅಧ್ಯಕ್ಷರು ಮತ್ತಿತರ ಪದಾಧಿಕಾರಿಗಳ ಚುನಾವಣೆಯನ್ನು ಆನ್ ಲೈನ್ ನಲ್ಲಿ ನಡೆಸುವ ಸಾಧ್ಯತೆಯಿದೆ |
![]() | ಮೈಲಾರ ಲಿಂಗೇಶ್ವರನಿಗೆ ಬೆಳ್ಳಿಯ ಹೆಲಿಕಾಪ್ಟರ್ ಹರಕೆ ಒಪ್ಪಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಜಿಲ್ಲೆಯ ಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಹರಕೆ ತೀರಿಸಿಕೊಂಡಿದ್ದಾರೆ. |
![]() | ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲಿಲ್ಲ ಅವರ ಕ್ಯಾತೆ, ಕಾಂಗ್ರೆಸ್ ವ್ಯಂಗ್ಯಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ!. ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ ಎಂದು ಕಾಂಗ್ರೆಸ್ ಟೀಕಿಸಿದೆ. |
![]() | ಗ್ರಾಮ ಪಂಚಾಯಿತಿ ಸ್ಧಾನ ಹರಾಜು: ಕೆಪಿಸಿಸಿ ಅಸಮಾಧಾನರಾಜ್ಯದಲ್ಲಿ ಡಿಸೆಂಬರ್ 23 ರಂದು ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ, ಕೆಲವು ಗ್ರಾಮಗಳಲ್ಲಿ ಪಂಚಾಯಿತಿ ಸದಸ್ಯರನ್ನು ಹರಾಜು ಪ್ರಕ್ರಿಯೆಯಲ್ಲಿ ಆಯ್ಕೆ ಮಾಡುತ್ತಿರುವುದು ವಿಷಾದನೀಯ. |
![]() | ಬಾಗಲಕೋಟೆ: ಬಿಜೆಪಿ ಶಾಸಕ ಸಿದ್ದು ಸವದಿ ರಾಜಿನಾಮೆಗೆ ಆಗ್ರಹಿಸಿ ಕೆಪಿಸಿಸಿ ಪ್ರತಿಭಟನೆಮಹಾಲಿಂಗಪುರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ವೇಳೆ ಬಿಜೆಪಿ ಶಾಸಕ ಸಿದ್ದು ಸವದಿಯಿಂದ ತಳ್ಳಾಟಕ್ಕೆ ಒಳಗಾಗಿದ್ದ ಮಹಿಳಾ ಸದಸ್ಯೆ ಚಾಂದಿನಿ ನಾಯ್ಕ್ ಆವರಿಗೆ ಗರ್ಭಪಾತವಾಗಿದ್ದು, ಇದೀಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಮುಂದಾಗಿದೆ. |
![]() | ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಇನ್ನೂ ಕ್ರಮಕೈಗೊಂಡಿಲ್ಲ: ಅಖಂಡ ಶ್ರೀನಿವಾಸ ಮೂರ್ತಿಡಿ.ಜೆ.ಹಳ್ಳಿ,ಕೆ.ಜಿ.ಹಳ್ಳಿ ಹಿಂಸಾಘಟನೆಯ ಆರೋಪಿಗಳ ಕುರಿತು ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಇನ್ನೂ ಕ್ರಮಕೈಗೊಂಡಿಲ್ಲ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ.ಕೆ.ಶಿವಕುಮಾರ್ನಮ್ಮಿಂದಲೇ ಪಕ್ಷ ಎಂದು ಭಾವಿಸಿದ್ದಾರೆ, ಅದು ಕೇವಲ ಭ್ರಮೆ, ಅದರಿಂದ ಹೊರಗೆ ಬನ್ನಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ. |
![]() | ಡೈನಾಮಿಕ್ ಲೀಡರ್ ಡಿಕೆ ಶಿವಕುಮಾರ್ ಬಂದ್ರೂ ಸುಧಾರಿಸಲಿಲ್ಲ ಕಾಂಗ್ರೆಸ್ ಸ್ಥಿತಿ! ಕೈ ಕಾರ್ಯಕರ್ತರ ಆಸೆಗೆ ತಣ್ಣೀರು?ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ನೇಮಕವಾಗಿ 8 ತಿಂಗಳು ಕಳೆದಿದೆ. ಡಿಕೆಶಿ ನೇಮಕದಿಂದ ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾವಣೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿತ್ತು. |
![]() | ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೊಮ್ಮೆ ಸಿಬಿಐ ಸಮನ್ಸ್ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ. |
![]() | 'ಖಾಲಿ ಮನೆ'ಯಂತಾಗಿದೆ ಕಾಂಗ್ರೆಸ್, ಅನುಯಾಯಿಗಳು, ಕಾರ್ಯಕರ್ತರ ಕೊರತೆ: ಕೆಪಿಸಿಸಿ ಮುಂದೆ ಬೆಟ್ಟದಷ್ಟು ಸವಾಲುಕಳೆದ ಎರಡು ವರ್ಷಗಳಿಂದ ಕಾರ್ಯಕರ್ತರು ಮತ್ತು ಅನುಯಾಯಿಗಳು ಸರಿಯಾಗಿ ಕೆಲಸ ಮಾಡದೆ, ಹೊಂದಾಣಿಕೆಯಿಲ್ಲದೆ ಕಾಂಗ್ರೆಸ್ ಪಕ್ಷದ ಸ್ಥಿತಿ ಖಾಲಿ ಮನೆಯಂತಾಗಿದೆ. ಕಳೆದ ಬಾರಿ ಕಾಂಗ್ರೆಸ್ ಶಾಸಕರು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚಿಸಿದ್ದಾಗ 14 ಕ್ಷೇತ್ರಗಳ ಶಾಸಕರು ಸರ್ಕಾರದ ವಿರುದ್ಧ ತಿರುಗಿಬಿದ್ದು ಬಿಜೆಪಿಗೆ ಬೆಂಬಲ ಸೂಚಿಸಿದರು. |
![]() | ವಿದ್ಯುತ್ ದರ ಏರಿಕೆ; ಪ್ರತಿಭಟನೆ ಹಮ್ಮಿಕೊಳ್ಳಲು ಕೆಪಿಸಿಸಿಯಿಂದ ಕರೆರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಪಕ್ಷದ ಎಲ್ಲ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೆ ಸೂಚನೆ ನೀಡಿದೆ. |
![]() | ನಳಿನ್ ಕುಮಾರ್ ಕಟೀಲ್ ಒಬ್ಬ ಕಾಮಿಡಿ ಕಿಲಾಡಿ: ಕೆಪಿಸಿಸಿಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಚಾರವಿಲ್ಲದ ನಾಲಿಗೆ, ವಿಚಾರವಿಲ್ಲದ ತಲೆ ಹೊಂದಿದ ಕಾಮಿಡಿ ಕಿಲಾಡಿ ಎಂದು ರಾಜ್ಯ ಕೆಪಿಸಿಸಿ ಟೀಕಿಸಿದೆ. |