• Tag results for KRG Studios

ನಟ ರಾಕ್ಷಸ ಧನಂಜಯ 25ನೇ ಸಿನಿಮಾ 'ಹೊಯ್ಸಳ' ಘೋಷಣೆ: ಸೂಪರ್ ಕಾಪ್ ಪಾತ್ರದಲ್ಲಿ ಡಾಲಿ

ಥ್ರಿಲ್ಲರ್ ಪ್ರಕಾರದ ಹೊಯ್ಸಳ ಸಿನಿಮಾದಲ್ಲಿ ಧನಂಜಯ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಜಯ್ ಎನ್ ಅವರು ಹೊಯ್ಸಳ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

published on : 15th January 2022

ಹರಿಹರನಿಗೆ ಸಂಗೀತದಾಭಿಷೇಕ: 'ಗರುಡ ಗಮನ ವೃಷಭ ವಾಹನ' ಸಂಗೀತ ನಿರ್ದೇಶಕ ಮಿದುನ್ ಮುಕುಂದನ್ ಸಂದರ್ಶನ

ಸಿನಿಮಾದಲ್ಲಿ ಕೇಳಿಬರುವ ಒಂದು ನಿಟ್ಟುಸಿರು ಕೂಡಾ ಸಿನಿಮಾ ಕಟ್ಟಿಕೊಡುವ ವಿನೂತನ ಅನುಭವದ ಭಾಗವೇ ಆಗಿದೆ. ಹೀಗಾಗಿ ಹಿನ್ನೆಲೆ ಸಂಗೀತ ಎನ್ನುವುದು ಸಿನಿಮಾದ ಕಥೆಯಿಂದಲೇ ಪ್ರಭಾವಕ್ಕೊಳಪಡುತ್ತದೆ.

published on : 27th November 2021

ಸಿನಿಮಾ ನೋಡಿ ರಾಜ್ ಶೆಟ್ಟಿಗೆ ಕರೆ ಮಾಡಿದ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್: ಮುಂಬೈಗೆ ಆಹ್ವಾನ

ಅನುರಾಗ್ ಕಶ್ಯಪ್ ದನಿ ಕೇಳುತ್ತಲೇ ರೋಮಾಂಚನಗೊಂಡೆ ಎಂದ 'ಗರುಡ ಗಮನ ವೃಷಭ ವಾಹನ' ನಿರ್ದೇಶಕ ನಟ ರಾಜ್ ಬಿ. ಶೆಟ್ಟಿ ಅನುರಾಗ್ ಕಶ್ಯಪ್ ಜೊತೆಗಿನ ಫೋನ್ ಸಂಭಾಷಣೆ ಕುರಿತು ವಿವರ ಬಿಚ್ಚಿಟ್ಟಿದ್ದಾರೆ.

published on : 24th November 2021

ಕನ್ನಡ ಚಿತ್ರರಂಗದಲ್ಲಿ ಮುಂಡು ಧಾರಿ ನ್ಯಾಚುರಲ್ ನಾಯಕನ ಉದಯ: ಹೊಸ ಅಲೆಯ ಗರುಡ ಗಮನ ವೃಷಭ ವಾಹನ ಚಿತ್ರ ವಿಮರ್ಶೆ

ಒಂದು ಮೊಟ್ಟೆಯ ಕಥೆ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿಯವರನ್ನು ನೋಡಿ ನಕ್ಕಿದ್ದವರು, ಈ ಸಿನಿಮಾ ನೋಡಿ ಗಂಭೀರವದನ ತಾಳುವುದರಲ್ಲಿ ಸಂಶಯವೇ ಇಲ್ಲ. ತಾವು ಸೀರಿಯಸ್ ಆಕ್ಟರ್ ಅಂಡ್ ಡೈರೆಕ್ಟರ್ ಎನ್ನುವುದನ್ನು ರಾಜ್ ಬಿ. ಶೆಟ್ಟಿ ಈ ಸಿನಿಮಾ ಮೂಲಕ ಸಾಬೀತುಪಡಿಸಿದ್ದಾರೆ.

published on : 20th November 2021

ಧನಂಜಯ್ ಮತ್ತು ಕೆಆರ್‌ಜಿ ಸ್ಟುಡಿಯೋಸ್ ನಡುವೆ ಹಲವು ಚಿತ್ರಗಳ ಒಪ್ಪಂದಕ್ಕೆ ಸಹಿ!

ರತ್ನನ್ ಪ್ರಪಂಚ ಚಿತ್ರಕ್ಕಾಗಿ ಕೆಆರ್‌ಜಿ ಸ್ಟುಡಿಯೋ ಜೊತೆ ಕೈಜೋಡಿಸಿರುವ ಧನಂಜಯ್ ಪ್ರೊಡಕ್ಷನ್ ಹೌಸ್‌ನೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಂಡಿದ್ದಾರೆ.

published on : 7th July 2021

ರಾಶಿ ಭವಿಷ್ಯ