- Tag results for KRRS
![]() | 2023 ವಿಧಾನಸಭಾ ಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ರಾಜ್ಯ ರೈತ ಸಂಘ ನಿರ್ಧಾರರೈತರನ್ನು ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷಿಸಿವೆ ಎಂದು ಆರೋಪಿಸಿರುವ ರಾಜ್ಯ ರೈತ ಸಂಘ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. |
![]() | ವಿಧಾನಪರಿಷತ್ ಚುನಾವಣೆ: ಮಂಡ್ಯದಲ್ಲಿ ರೈತ ಸಂಘ, ಅಂಬರೀಶ್ ಅಭಿಮಾನಿಗಳ ಬೆಂಬಲ ಪಡೆಯಲು ಅಭ್ಯರ್ಥಿಗಳ ಕಸರತ್ತು!ಮಂಡ್ಯದಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರದ ಬಿಸಿ ಹೆಚ್ಚುತ್ತಿದ್ದು, ಪ್ರತಿಷ್ಠಿತ ಸ್ಥಾನವನ್ನು ಗೆಲ್ಲಲು ಮೂರು ಪ್ರಮುಖ ರಾಜಕೀಯ ಪಕ್ಷಗಳು ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್ಆರ್ಎಸ್) ಮತ್ತು ಅಂಬರೀಶ್ ಅವರ ಅಭಿಮಾನಿಗಳ ಮನ ಸೆಳೆಯಲು ಮುಂದಾಗಿದ್ದಾರೆ. |
![]() | ಲಾಕ್ಡೌನ್ನಿಂದ ರೈತರಿಗೆ 1 ಲಕ್ಷ ಕೋಟಿ ರೂ. ನಷ್ಟ: ರಾಜ್ಯ ರೈತ ಸಂಘಕೋವಿಡ್ -19 ಎರಡನೇ ಅಲೆಯನ್ನು ನಿಗ್ರಹಿಸಲು ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಉಂಟಾದ ನಷ್ಟವನ್ನು ಒಂದು ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ... |
![]() | ರಸಗೊಬ್ಬರ ದರ ಏರಿಕೆ: ರಾಜ್ಯಾದ್ಯಂತ ರೈತ ಸಂಘ ಪ್ರತಿಭಟನೆರಸಾಯನಿಕ ಗೊಬ್ಬರಗಳ ಬೆಲೆ ಏರಿಕೆ ತಡೆದು ನಿಯಂತ್ರಣಕ್ಕೊಳಪಡಿಸುವ ಅಗತ್ಯ ಕ್ರಮಗಳಿಗಾಗಿ ಒತ್ತಾಯಿಸಿ, ರಾಜ್ಯವ್ಯಾಪಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಕರೆ ನೀಡಿದೆ. |
![]() | ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್ ತಡೆದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಲಿದೆ: ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆಗಣರಾಜ್ಯೋತ್ಸವ ದಿನದಂದು ಬೆಂಗಳೂರಿನಲ್ಲಿ ನಡೆಯುವ ಟ್ರ್ಯಾಕ್ಟರ್ ರ್ಯಾಲಿ ತಡೆದಿದ್ದೇ ಆದರೆ, ಪರಿಸ್ಥಿತಿ ವಿಕೋಪಕ್ಕೆ ತಿರುಗಲಿದೆ ಎಂದು ಸರ್ಕಾರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ ನೀಡಿದೆ. |