• Tag results for KRS

ನಾಗೇಂದ್ರ ಪ್ರಸಾದ್ ಚೊಚ್ಚಲ ನಿರ್ದೇಶನದ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ, ಸಂಗೀತಾ ಶೃಂಗೇರಿ ಜೋಡಿ!

ನಾಗೇಂದ್ರ ಪ್ರಸಾದ್ ನಿರ್ದೇಶನದ ಇನ್ನೂ ಹೆಸರಿಡದ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ನಟಿಸುತ್ತಿದ್ದಾರೆ. 

published on : 9th March 2021

ನಿಷೇಧವಿದ್ದರೂ ಕೆಆರ್ಎಸ್ ಡ್ಯಾಂ ಮೇಲೆ ಪೊಲೀಸ್ ಜೀಪ್‌ನಲ್ಲೇ ಯುವಕನ ಜಾಲಿ ರೈಡ್, ವಿಡಿಯೋ ವೈರಲ್!

ಭದ್ರತೆಯ ದೃಷ್ಟಿಯಿಂದ ಕೆಆರ್ಎಸ್ ಡ್ಯಾಂ ಮೇಲೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧವಿದೆ. ಆದರೆ ಯುವಕನೋರ್ವ ಪೊಲೀಸ್ ಜೀಪ್ ನಲ್ಲಿ ಕುಳಿತು ಜಾಲಿ ರೈಡ್ ಮಾಡಿದ್ದಾನೆ. ಅಲ್ಲದೆ ಯುವಕ ಆಟಾಟೋಪವನ್ನು ಪೊಲೀಸಪ್ಪನೇ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

published on : 27th February 2021

ಕೆಆರ್'ಎಸ್ ಬಳಿ ಕೊನೆಗೂ ಬೋನಿಗೆ ಬಿದ್ದ ಚಿರತೆ

ಕೆಆರ್'ಎಸ್ ಅಧಿಕಾರಿಗಳು ಹಾಗೂ ಸ್ಥಳೀಯರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ.

published on : 12th February 2021

ನಿಗದಿತ ಗಡುವಿನಲ್ಲಿ ಮನೆಗಳ ಹಸ್ತಾಂತರಿಸಲು ವಿಫಲ; ಬೆಂಗಳೂರು ಬಿಲ್ಡರ್ ವಿರುದ್ಧ ಪ್ರಕರಣ; ವಿವರಣೆ ಕೇಳಿದ ಕೋರ್ಟ್

ಫ್ಲ್ಯಾಟ್ ನಿರ್ಮಾಣ ಕಾಮಗಾರಿಗೆ ಖರೀದಿದಾರರಿಂದ ಹಣ ಸಂಗ್ರಹಿಸಿ ನಿಗದಿತ ಗಡುವಿನಲ್ಲಿ ಮನೆಗಳನ್ನು ಹಸ್ತಾಂತರಿಸದೇ ಇರುವ ಬೆಂಗಳೂರಿನ ಬಿಲ್ಡರ್ ವಿರುದ್ಧ ರಿಯಲ್ ಎಸ್ಟೇಟ್ ನಿಯಂತ್ರಕ ಪ್ರಾಧಿಕಾರ-ಕರ್ನಾಟಕ (ರೇರಾ-ಕೆ) ಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿದೆ. 

published on : 3rd February 2021