• Tag results for KR Pet

ಕೆಆರ್ ಪೇಟೆ ಮುಖ್ಯ ಪೇದೆಯಲ್ಲಿ ಕೊರೋನಾ ದೃಢ: 2 ಪೊಲೀಸ್ ಠಾಣೆಗಳು ಸೀಲ್ಡೌನ್

ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕೆಆರ್ಪೇಟೆಯ ಟೌನ್ ಮತ್ತು ಗ್ರಾಮಾಂತರ ಠಾಣೆಗಳನ್ನು ಇಂದು ರಾತ್ರಿ ಸೀಲ್ಡೌನ್ ಮಾಡಲಾಗಿದೆ.

published on : 22nd May 2020

ಮದ್ಯದ ಮತ್ತಲ್ಲಿ ಮಗುವಿನ ತುಟಿ ಕಚ್ಚಿದ ಮಹಿಳೆ!

ಲಾಕ್ ಡೌನ್ ನಲ್ಲಿ ನಿಷೇಧಿಸಿದ್ದ ಮದ್ಯ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದ ಬಳಿಕ ಮದ್ಯಪಾನಿಗಳಿಂದ ಹಲವು ಅಚಾತುರ್ಯ ಘಟನೆಗಳು ನಡೆದ ವರದಿಯಾಗುತ್ತಿದೆ.

published on : 5th May 2020

ಮಂಡ್ಯ: ಬಾಂಬೆಯಿಂದ ಕೆಆರ್ ಪೇಟೆಗೆ ಬಂದ ಗರ್ಭಿಣಿಯಲ್ಲೂ ಕೊರೋನಾ ಪಾಸಿಟಿವ್!

ಮುಂಬೈಯಿಂದ ಕೆ.ಆರ್.ಪೇಟೆಗೆ ಬಂದ ಗರ್ಭಿಣಿ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸೇರಿದಂತೆ ಇಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ.

published on : 4th May 2020

ಕೆ.ಆರ್.ಪೇಟೆ: ಫೇಸ್ ಬುಕ್‌ನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಮಡದಿಗೆ ವರದಕ್ಷಿಣಿ ಕಿರುಕುಳ, ಗೃಹಿಣಿ ಆತ್ಮಹತ್ಯೆ.

ವರದಕ್ಷಿಣಿ ಕಿರುಕುಳದಿಂದ ಬೇಸತ್ತ ಗೃಹಿಣಿ ನೇಣುಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಕೆ.ಆರ್.ಪೇಟೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.  

published on : 15th April 2020

ಕೆ.ಆರ್ ಪೇಟೆ: ಕಟಾವಾಗದೆ ಉಳಿದ ತರಕಾರಿ ಖರೀದಿಸಿ ಅಗತ್ಯವಿರುವವರಿಗೆ ಉಚಿತವಾಗಿ ನೀಡುತ್ತಿರುವ ಶಿಕ್ಷಕ

ಲಾಕ್ ಡೌನ್ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ತರಕಾರಿ ಬೆಳೆಗಾರರ ಕಣ್ಣು ಕೆಂಪಾಗಿಸುವಂತೆ ಮಾಡಿದೆ. ಉತ್ತಮ ಬೆಲೆ ಸಿಗದ ಕಾರಣ ರೈತರು ತಾವು ಬೆಳೆದ ತರಕಾರಿಗಳನ್ನು ಮಾರದಿರಲು ನಿರ್ಧರಿಸಿದ್ದಾರೆ.

published on : 14th April 2020

ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ವಿವಿಧೆಡೆ ಲಘು ಭೂಕಂಪನದ ಅನುಭವ!

ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಹಲವು ಗ್ರಾಮಗಳಲ್ಲಿಂದು ಲಘು ಭೂಕಂಪನ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

published on : 3rd April 2020

ವಿದ್ಯುತ್ ತಂತಿ ತಗುಲಿ ಲಾರಿ ಸುಟ್ಟು ಭಸ್ಮ.!

ವಿದ್ಯುತ್ ತಂತಿ ತಗುಲಿ  ಕಬ್ಬಿನ ಸಿಪ್ಪೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ಸುಟ್ಟು ಭಸ್ಮವಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಳ್ಳೆಕೆರೆ ಸಮೀಪ ನಡೆದಿದೆ

published on : 1st February 2020

ಕಾಮಿಡಿಯನ್ ಮಾತ್ರವಲ್ಲ, ಸೂಕ್ತ ನಟನಾಗಿ ಗುರುತಿಸಿಕೊಂಡಿದ್ದಕ್ಕೆ ಹೆಮ್ಮೆಯಾಗುತ್ತಿದೆ- ಶಿವರಾಜ್  ಕೆ ಆರ್ ಪೇಟೆ

ಹಾಸ್ಯದ ಮೂಲಕ ಲಕ್ಷಾಂತರ ಮಂದಿ ಅಭಿಮಾನಿಗಳನ್ನು ಹೊಂದಿರುವ ಶಿವರಾಜ್ ಕೆ. ಆರ್. ಪೇಟೆ ನಟನಾಗುವ ಕನಸು ಹೊತ್ತು 14 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದರು.

published on : 23rd January 2020

ಉಪ ಚುನಾವಣೆ ಸುದ್ದಿ ಸ್ವಾರಸ್ಯ: 106 ವರ್ಷದ ಅಜ್ಜಿಯಿಂದ ಮತದಾನ

ಕಾಂಗ್ರೆಸ್. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪಾಲಿಗೆ ಪ್ರಮುಖವಾಗಿರುವ ಹಾಲಿ ಉಪ ಚುನಾವಣೆ ಮತದಾನ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, 106 ವರ್ಷದ ಹಿರಿಯ ಮಹಿಳೆಯೊಬ್ಬರು ಮತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

published on : 5th December 2019

ತುಮಕೂರಿನ ಸೋಲನ್ನು ಕೆ.ಆರ್ ಪೇಟೆ ಗೆಲುವಿನಲ್ಲಿ ಮರೆಯುತ್ತೇನೆ: ಎಚ್.ಡಿ ದೇವೇಗೌಡ

ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆ ಹಿನ್ನೆಲೆಯಲ್ಲಿ ಕೆ.ಆರ್ ಪೇಟೆ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಪರವಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಚಾರ ನಡೆಸಿದರು.

published on : 30th November 2019

ತಂದೆ ಕುಮಾರಸ್ವಾಮಿ ಬೆನ್ನಿಗೆ ಚೂರಿ ಹಾಕಿದವರನ್ನು ಏನು ಮಾಡಬೇಕು: ನಿಖಿಲ್ ಕುಮಾರಸ್ವಾಮಿ

ಉಪಚುನಾವಣಾ ಪ್ರಚಾರದ ಅಖಾಡಕ್ಕೆ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಳಿದಿದ್ದು, ಕೆ.ಆರ್.ಪೇಟೆ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್ ಪರ‌ ಇಂದು ಪ್ರಚಾರ ನಡೆಸಿದರು.

published on : 25th November 2019

ಡಿಸೆಂಬರ್ 9 ನಂತರ ಯಡಿಯೂರಪ್ಪ ಕುರ್ಚಿ ಕಳೆದುಕೊಳ್ಳಲಿದ್ದಾರೆ-ಸಿದ್ದು ಭವಿಷ್ಯ  

ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೆ. ಆರ್. ಪೇಟೆ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ಮಾಡಿದರು. ಪ್ರತಿಯೊಂದು ಗ್ರಾಮಗಳಲ್ಲಿ ಸಿದ್ದರಾಮಯ್ಯ ಅವರಿಗೆ ಮಹಿಳೆಯರು ಆರತಿ ಎತ್ತಿ ಸ್ವಾಗತ ಕೋರುತಿದದ್ದು ವಿಶೇಷವಾಗಿತ್ತು. 

published on : 21st November 2019

ಮೊಬೈಲ್‍ ಗೋಪುರದಿಂದ ಜಿಗಿದು ಯುವಕ ಆತ್ಮಹತ್ಯೆ

ತಾಲ್ಲೂಕಿನ ಸಿಂಧಘಟ್ಟ ಗ್ರಾಮದ ಮೊಬೈಲ್ ಟವರ್‌ನಿಂದ ಹಾರಿ 29 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.

published on : 2nd July 2019

ಶಿವರಾಜ್ ಕೆಆರ್ ಪೇಟೆ ಅಭಿನಯದ 'ನಾನು ಮತ್ತು ಗುಂಡ' ಚಿತ್ರದ ಟೀಸರ್ ಇಂದು ಬಿಡುಗಡೆ!

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ವಿಜೇತ ಶಿವರಾಜ್ ಕೆಆರ್ ಪೇಟೆ ಅಭಿನಯದ ನಾನು ಮತ್ತು ಗುಂಡ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಲಿದೆ.

published on : 4th April 2019