social_icon
  • Tag results for KSCA

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ಐಪಿಎಲ್ ಪಂದ್ಯ: ಟಿಕೆಟ್ ಖರೀದಿಗೆ ಕ್ರಿಕೆಟ್ ಅಭಿಮಾನಿಗಳ ನೂಕುನುಗ್ಗಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಗೆ​ ಇಂದು ಶುಕ್ರವಾರ ಸಂಜೆ 6 ಗಂಟೆಗೆ ಚಾಲನೆ ದೊರೆಯಲಿದೆ.  IPL 2023 ರ ಉದ್ಘಾಟನಾ ಸಮಾರಂಭವು ಹೊಸ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಜೆ 6ಕ್ಕೆ ಆರಂಭವಾಗಲಿದೆ.

published on : 31st March 2023

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ: ಬೆಂಗಳೂರಿನ ಅಲೂರಿನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತರಬೇತಿ

 ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿಗಾಗಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಆಗಮಿಸಲಿದೆ. ಫೆಬ್ರವರಿ 9 ರಿಂದ ನಾಗ್ಪುರದಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಗೂ ಮುನ್ನಾ ಬೆಂಗಳೂರಿಗೆ ಆಗಮಿಸಲಿರುವ ಪ್ಯಾಟ್ ಕಮಿನ್ಸ್ ಪಡೆ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ತರಬೇತಿ ಪಡೆಯಲಿದೆ.

published on : 31st January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9