- Tag results for KS Eshwarappa
![]() | ಡಿಸಿ ಕಚೇರಿ ಎದುರು ಆಜಾನ್: ಬಿಜೆಪಿ ಕಾರಣ ಎಂದ ಕುಮಾರಸ್ವಾಮಿ; ಸರ್ಜಿಕಲ್ ಸ್ಟ್ರೈಕ್ ಗೆ ಸಿದ್ಧ ಎಂದ ಸಿಟಿ ರವಿಡಿಸಿ ಕಚೇರಿ ಎದುರು ಆಜಾನ್ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಜಾನ್ ವಿವಾದಕ್ಕೆ ಬಿಜೆಪಿ ಕಾರಣ ಎಂದು ಹೇಳಿದ್ದಾರೆ. |
![]() | ಈಶ್ವರಪ್ಪ ಹೇಳಿಕೆ ವಿರೋಧಿಸಿ ಶಿವಮೊಗ್ಗ ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ವ್ಯಕ್ತಿ, ವಿಧಾನಸೌಧದಲ್ಲೂ ಕೂಗುತ್ತೇವೆ ಎಂದು ಎಚ್ಚರಿಕೆ!ವ್ಯಕ್ತಿಯೋರ್ವ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆಜಾನ್ ಕೂಗಿದ್ದು, ವಿಧಾನಸೌಧದಲ್ಲೂ ಕೂಗುತ್ತೇವೆ ಎಂದು ಎಚ್ಚರಿಕೆ ನೀಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. |
![]() | ಇಡೀ ಹಿಂದೂ ಸಮಾಜವನ್ನು ಬಿಜೆಪಿ ದತ್ತು ತೆಗೆದುಕೊಂಡಿಲ್ಲ; ಮುತಾಲಿಕ್ ಚುನಾವಣೆಗೆ ಸ್ಪರ್ಧಿಸಲು ಮುಕ್ತ: ಕೆಎಸ್ ಈಶ್ವರಪ್ಪಆಡಳಿತಾರೂಢ ಬಿಜೆಪಿಯು ಸಂಪೂರ್ಣ ಹಿಂದೂ ಸಮಾಜವನ್ನು ದತ್ತು ತೆಗೆದುಕೊಂಡಿದೆ ಎಂದು ಹೇಳಿಕೊಳ್ಳುವುದಿಲ್ಲ. ಪ್ರಜಾಪ್ರಭುತ್ವದ ಅಡಿಯಲ್ಲಿ ಮುಂಬರುವ ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸುವ ಹಕ್ಕಿದೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಮಂಗಳವಾರ ತಿಳಿಸಿದರು. |
![]() | ದೇಶಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು: ಕೆಎಸ್ ಈಶ್ವರಪ್ಪದೇಶಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಅವರು ಕೊಲೆ ಮಾಡಲು ಹೋಗಿ ಅಥವಾ ಭಯೋತ್ಪಾದಕ ಸಂಘಟನೆ ಜೊತೆ ಸೇರಿ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. |
![]() | ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಇದೆ, ಹಾಗಾಗಿ ಸದನಕ್ಕೆ ಹೋಗುತ್ತಿಲ್ಲ: ಕೆ.ಎಸ್ ಈಶ್ವರಪ್ಪ ಬಹಿರಂಗ ಹೇಳಿಕೆನನಗೆ ಕ್ಲೀನ್ ಚಿಟ್ ಸಿಕ್ಕಿದೆ. ಆದರೆ ಸಚಿವ ಸ್ಥಾನ ಕೊಡುವುದನ್ನು ವಿಳಂಬ ಮಾಡುತ್ತಿದ್ದಾರೆ. ಇದರಿಂದ ನನಗೆ ಅಸಮಾಧಾನ ಆಗಿದೆ. ಹೀಗಾಗಿ ನಾನು ಅಧಿವೇಶನಕ್ಕೆ ಹೋಗುತ್ತಿಲ್ಲ ಎಂದು ಹೇಳಿದ್ದಾರೆ. |
![]() | ಸೋನಿಯಾ, ರಾಹುಲ್ ಗಾಂಧಿ ಮೆಚ್ಚಿಸಲು 'ಮತಾಂತರ ತಡೆ ಮಸೂದೆ'ಗೆ ಕಾಂಗ್ರೆಸ್ ವಿರೋಧ: ಕೆಎಸ್ ಈಶ್ವರಪ್ಪಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು 'ಮತಾಂತರ ತಡೆ ಮಸೂದೆ'ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ. |
![]() | ಸಿದ್ದರಾಮೋತ್ಸವಕ್ಕೆ ಎಷ್ಟು ಖರ್ಚು ಮಾಡಿದ್ರಿ ಮೊದಲು ಹೇಳಿ?: ಕಾಂಗ್ರೆಸ್ ಗೆ ತಿವಿದ ಈಶ್ವರಪ್ಪಬಿಜೆಪಿ ಪಕ್ಷದ ಜನೋತ್ಸವ ಕುರಿತು ಕಿಡಿಕಾರುತ್ತಿರುವ ಕಾಂಗ್ರೆಸ್ ಮೊದಲು ಸಿದ್ದರಾಮೋತ್ಸವಕ್ಕೆ ಎಷ್ಟು ಖರ್ಚು ಮಾಡಿದೆ ಎಂಬುದನ್ನು ತಿಳಿಸಲಿ ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ. |
![]() | ಮಗನೇ ನಿನ್ನ ನಾಲಗೆ ಕತ್ತರಿಸ್ತೀವಿ: ಕೆಎಸ್ ಈಶ್ವರಪ್ಪಗೆ ಅನಾಮಧೇಯ ಬೆದರಿಕೆ ಪತ್ರಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಅನಾಮಧೇಯ ಪತ್ರ ಬರೆದಿರುವ ದುಷ್ಕರ್ಮಿಗಳು ಮಗನೇ ನಿನ್ನ ನಾಲಗೆ ಕತ್ತರಿಸುತ್ತೇವೆ ಎಂದು ಬೆದರಿಸಿದ್ದಾರೆ. |
![]() | ದೇಶ ವಿರೋಧಿ ಪಿಎಫ್ಐ, ಎಸ್ ಡಿಪಿಐಗೆ ಕಾಂಗ್ರೆಸ್ ಬೆಂಬಲ: ಕೆಎಸ್ ಈಶ್ವರಪ್ಪವಿಡಿ ಸಾವರ್ಕರ್ ಪೋಟೋ ವಿವಾದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಪರಿಸ್ಥಿತಿ ಗಂಭೀರವಾಗಿರುವಂತೆಯೇ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ, ದೇಶ ವಿರೋಧಿ ಪಿಎಫ್ಐ, ಎಸ್ ಡಿಪಿಐ ಸಂಘಟನೆಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. |
![]() | ಪಕ್ಷ ಬಯಸಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, ವರಿಷ್ಠರ ತೀರ್ಮಾನಕ್ಕೆ ಬದ್ಧ: ಕೆ.ಎಸ್ ಈಶ್ವರಪ್ಪಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ಮಾಹಿತಿ ಇಲ್ಲ, ನಾನು ಪುನಃ ಮಂತ್ರಿಯಾಗ್ತೀನೋ ಇಲ್ಲವೋ ಗೊತ್ತಿಲ್ಲ. ಆದರೆ ನಾನು ಕಳಂಕ ರಹಿತನಾಗಿದ್ದೇನೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. |
![]() | ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್; ದುರ್ದೈವದ ಸಂಗತಿ ಎಂದ ಕಾಂಗ್ರೆಸ್ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು,... |
![]() | ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸಮಾಜವಾದಿಗಳಂತೆ ನಟಿಸುತ್ತಿದ್ದಾರೆ: ಕೆಎಸ್ ಈಶ್ವರಪ್ಪವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧಿಕಾರಕ್ಕೇರಲು ಹರಸಾಹಸ ಮಾಡುತ್ತಿದ್ದಾರೆ, ಜೊತೆಗೆ ಸಮಾಜವಾದಿಗಳಂತೆ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. |
![]() | 'ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ, ಆರ್‌ಎಸ್‌ಎಸ್ ತಂಟೆಗೆ ಬರಬೇಡಿ'ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್‌ಎಸ್‌ಎಸ್ ತಂಟೆಗೆ ಬರಬೇಡಿ’ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. |
![]() | ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಈಶ್ವರಪ್ಪ ಅವರನ್ನು ಬಂಧಿಸಬೇಕು: ಸಂಜಯ್ ಸಿಂಗ್ಕರ್ನಾಟಕದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ಆದ್ಮ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. |
![]() | ವಿದೇಶಿ ಮಹಿಳೆ ಸೆರಗು ಹಿಡಿದುಕೊಂಡು ಓಡಾಡುವವರಿಗೆ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ!ಸೋನಿಯಾ ಗಾಂಧಿ ಸೆರಗು ಹಿಡಿದುಕೊಂಡು ಓಡಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್‌ಎಸ್‌ಎಸ್, ಮೋದಿ ಅವರನ್ನು ಟೀಕಿಸುವ ನೈತಿಕತೆ ಇಲ್ಲ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. |